156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpgnews"> ನಾಳೆಯಿಂದ ಮೂರು ದಿನ ಅಧಿವೇಶನ | Session | Yeddyurappa | Siddaramaiah | Congress | BJP | Power Crises | JDS| ನಾಳೆಯಿಂದ ಮೂರು ದಿನ ಅಧಿವೇಶನ - Kannada Oneindia

ನಾಳೆಯಿಂದ ಮೂರು ದಿನ ಅಧಿವೇಶನ

Siddaramaiah
ಬೆಂಗಳೂರು, ಜು. 8 : ಗುರುವಾರದಿಂದ ಮೂರು ದಿನಗಳ ಕಾಲ ಉಭಯ ಸದನದಲ್ಲಿ ಅಧಿವೇಶನ ಆರಂಭವಾಗಲಿದೆ. ರಾಜ್ಯ ಸರಕಾರದ ಆಡಳಿತದ ಕಾರ್ಯವೈಖರಿ, ವಿದ್ಯುತ್ ಸಮಸ್ಯೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಕತ್ತಿ ಝಳಪಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲ ಮೇಲೆ ನಿಂತಿವೆ.

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬಿಜೆಪಿ, ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಅಧಿವೇಶನ ಕರೆದಿದೆ. ಲೋಕಸಭೆ ಚುನಾವಣೆಯಲ್ಲಿ ಗುಲ್ಬರ್ಗಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಮಲ್ಲಿಕಾರ್ಜುನ ಖರ್ಗೆ ಹೊಂದಿರುವ ಸ್ಥಾನಕ್ಕೆ ಇದೀಗ ಸಿದ್ದರಾಮಯ್ಯ ಬಂದು ಕುಳಿತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ವಿದ್ಯುತ್, ಪಡಿತರ ಚೀಟಿಯಲ್ಲಿ ಅವ್ಯವಸ್ಥೆ, ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಆಗಿರುವ ಗೊಂದಲ, ದೂರಶಿಕ್ಷಣ ವಿಭಾಗದ ಪರೀಕ್ಷೆಯಲ್ಲಿ ಆಗುತ್ತಿರುವ ಗೋಲ್ ಮಾಲ್ ಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿರುವ ಬಜೆಟ್ ನಲ್ಲಿ ನೀಡಿರುವ ಅನೇಕ ಅಶ್ವಾಸನೆಗಳಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಕುರಿತು ಚರ್ಚೆ ನಡೆಯಲಿವೆ. ಇತ್ತೀಚೆಗೆ ತುಮಕೂರು ರಸ್ತೆಯಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್ ನಲ್ಲಿ ಸರಕಾರದ ನಡೆಸಿದ ಮಂಥನ-2 ಸಭೆಗೆ ಸಂಬಂಧಿಸಿದಂತೆ ಸದನದಲ್ಲಿ ತೀವ್ರ ಚರ್ಚೆ, ವಾಗ್ವಾದ ನಡೆಯುವ ಸೂಚನೆಗಳಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+