384895ಸಂತೋಷ ಹೆಗ್ಡೆಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg384895ಸಂತೋಷ ಹೆಗ್ಡೆಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg384895ಸಂತೋಷ ಹೆಗ್ಡೆಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg384895ಸಂತೋಷ ಹೆಗ್ಡೆಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg384895ಸಂತೋಷ ಹೆಗ್ಡೆಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124369ಭ್ರಷ್ಟಾಚಾರಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124369ಭ್ರಷ್ಟಾಚಾರಸಂಪಂಗಿ ಜಯದೇವ ಆಸ್ಪತ್ರೆಗೆ ದಾಖಲು/news/2009/01/30/kgf-mla-sampangi-admitted-to-jayadeva-hospital.htmlಬೆಂಗಳೂರು, ಜ. 30 : ನಗರದ ಶಾಸಕರ ಭವನದ ಮೇಲೆ ಗುರುವಾರ ಲೋಕಾಯುಕ್ತರ ತಂಡ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ಶಾಸಕ ವೈ ಸಂಪಂಗಿ ಅವರ ನ್ಯಾಯಾಂಗ ಬಂಧನವನ್ನು ಫೆ. 3ರ ತನಕ ಮುಂದುವರೆಸಲಾಗಿದೆ. ಆರೋಪಿ ಸಂಪಂಗಿ ಅನಾರೋಗ್ಯದ ಕಾರಣದಿಂದ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಆರೋಪಿ ಪರ ವಕೀಲ ಶ್ಯಾಮ್ ಸುಂದರ್ 34375http://kannada.oneindia.com/img/2009/01/30-sampangi-y2e.jpg124369ಭ್ರಷ್ಟಾಚಾರಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg124369ಭ್ರಷ್ಟಾಚಾರನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ/column/majavani/2009/0131-morality-and-law-are-different-renukacharya.htmlಬೆಂಗಳೂರು ಜ. 31 : ಸಂಪಂಗಿ ಲಂಚ ಪ್ರಕರಣದ ಬಗೆಗೆ ತೀವ್ರವಾದ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ "ನೈತಿಕತೆ ಮತ್ತು ಕಾನೂನಿನ ನಡುವೆ ಬಹಳ ವ್ಯತ್ಯಾಸ ಇದೆ" ಎಂದಿದ್ದಾರೆ.ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು 34393http://kannada.oneindia.com/img/2009/01/31-renukacharya1e.jpg124369ಭ್ರಷ್ಟಾಚಾರನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpgnews"> ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ | Lokayukta raid | Santosh Hegde | Bengaluru | Bribers | Gulbarga | crime beat | ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ - Kannada Oneindia

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಜು. 8 : ಲೋಕಾಯುಕ್ತರು ಪೊಲೀಸರು ಬುಧವಾರ ಬೆಳಗ್ಗೆಯಿಂದಲೇ ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ದ ಕಾರ್ಯಾಚರಣೆ ಆರಂಭಿಸಿದ್ದಾರೆ. ಧಾರವಾಡ, ರಾಯಚೂರು, ಬೆಂಗಳೂರು, ಬೀದರ್, ಹುಬ್ಬಳ್ಳಿ ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಭ್ರಷ್ಟ ತಿಮಿಂಗಲ ಕಚೇರಿ, ಮನೆಗಳ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

ದಾಳಿಗೊಳಗಾಗಿರುವ ಅಧಿಕಾರಿಗಳು

*ರಾಯಚೂರಿನ ಸಾರಿಗೆ ಇಲಾಖೆ ಅಧಿಕಾರಿ ಈರಣ್ಣ
*ಸಯ್ಯದ್ ಮುಬೀನ್, ಭೂಸೇನಾ ನಿಗಮದ ಅಧಿಕಾರಿ
*ಎಫ್ ಬಿ ಚವ್ಹಾಣ್, ಎಸಿಪಿ ಹುಬ್ಬಳ್ಳಿ
*ಇಕ್ರಂ ಪಾಷಾ, ಬೀದರ್ ನ ಸಾರಿಗೆ ಅಧಿಕಾರಿ ಇಲಾಖೆ ಅಧಿಕಾರಿ
*ಎ ಡಿ ನಾಗರಾಜ್, ಬೆಂಗಳೂರು ರೈಲ್ವೆ ನಿಲ್ದಾಣದ ಪಿಎಸ್ ಐ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+