213393santosh hegdeಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg213393santosh hegdeಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg213393santosh hegdeಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg213393santosh hegdeಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg213393santosh hegdeಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg108218raichurರಾಯಚೂರಿನಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ/news/2009/10/10/manmohan-singh-to-visit-flood-hit-raichur.htmlಬೆಂಗಳೂರು, ಅ.10: ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ಅವರು ರಾಯಚೂರಿ ಯರಮರಸ್ ಹೆಲಿಪ್ಯಾಡ್ ಗೆ ಬಂದಿಳಿದರು. ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ಪರಿಶೀಲನಾ ಸಭೆ ಆರಂಭವಾಗಿದೆ. ದೆಹಲಿಯಿಂದ ಬೆಳಗ್ಗೆ 9ಕ್ಕೆ ಹೈದರಾಬಾದ್ ಗೆ ಆಗಮಿಸಿದ ಅವರು ಹೆಲಿಕಾಪ್ಟರ್ ನಲ್ಲಿ ಸಮೀಕ್ಷೆ ನಡೆಸಿ ಇದೀಗ 39613http://kannada.oneindia.com/img/2009/10/10-manmohan-singh4.jpg108218raichurರಾಜ್ಯಕ್ಕೆ ಸಾವಿರ ಕೋಟಿ ರು. ನೆರೆ ಪರಿಹಾರ/news/2009/10/10/pm-announces-rs-1000-cr-flood-relief-to-karnataka.htmlರಾಯಚೂರು, ಅ.10: ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ (ಅ.10) ರಾಜ್ಯಕ್ಕೆ ರು.1 ಸಾವಿರ ಕೋಟಿಯ ನೆರೆ ಪರಿಹಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದೂ ಮನಮೋಹನ್ ಸಿಂಗ್ ಘೋಷಿಸಿದರು.ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ಪ್ರಧಾನ 39618http://kannada.oneindia.com/img/2009/10/10-pm-aerial-survey1.jpg108218raichurನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpg108218raichurನೆರೆ ಪರಿಹಾರ ಹೆಚ್ಚಿಸಲು ಕೇಂದ್ರ ತಂಡ ಶಿಫಾರಸು/news/2009/10/22/central-team-to-recommend-more-flood-relief.htmlಕೊಪ್ಪಳ ಅ. 22 : ಅತಿವೃಷ್ಠಿಯಿಂದ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದೆ. ಇದರ ಅಂದಾಜು ವರದಿ ತಯಾರಿಸಿ ಶೀಘ್ರದಲ್ಲೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥರಾದ ಕೇಂದ್ರ ಗೃಹಮಂತ್ರಾಲಯದ ಜಂಟಿ ಕಾರ್ಯದರ್ಶಿ ಒ. ರವಿ ಅವರು ಹೇಳಿದ್ದಾರೆ.ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಯಲಬುರ್ಗಾ ತಾಲೂಕು 39815http://kannada.oneindia.com/img/2009/10/22-rain-central-team1.jpg108218raichurಸುಶಮೀಂದ್ರರ ಕಳಾಕರ್ಷಣೆಗೆ ಭಕ್ತರ ದಂಡು ?/news/2009/11/05/mantralaya-pontiffs-body-intact-six-months-after.htmlಶಾಂತ ಚಿತ್ತಳಾಗಿದ್ದ ತುಂಗಭದ್ರೆ ತಟದಲ್ಲಿ ಭಕ್ತರ ಮಹಾಪೂರ. ಚಿತ್ಕಳೆ ಕಂಡು ಭಾವೋದ್ವೇಗಕ್ಕೆ ಒಳಗಾದವರ ಆನಂದಭಾಷ್ಪ. ಕೀರ್ತಿಶೇಷ ಸುಶಮೀಂದ್ರತೀರ್ಥರ ಕಳಾಕರ್ಷಣೆ' ಕಾರ್ಯಕ್ರಮದ ಮುಖ್ಯಾಂಶ.ತುಂಗಭದ್ರೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ವರ್ಚಸ್ಸು ಬುಧವಾರ ಮರಳಿ ಗಳಿಸಿಕೊಂಡಿತು. ದುಃಖ-ದುಮ್ಮಾನ ಗಳನ್ನು ರಾಯರ ಸನ್ನಿಧಾನಕ್ಕೆ ಅರ್ಪಿಸಿದ ಜನಸ್ತೋಮ ಪಾವನವಾಯಿತು. ತಾತ್ಕಾಲಿಕ ವೃಂದಾವನದಲ್ಲಿ ಇರಿಸಿದ್ದ ಸುಶಮೀಂದ್ರ ತೀರ್ಥರ ಭೌತಿಕ ಕಾಯ ಶಿರ 40062http://kannada.oneindia.com/img/2009/11/05-sushamindra-swami-kalakashr.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಏಳು ಭ್ರಷ್ಟರ ಬಣ್ಣಬಯಲು : 13 ಕೋ.ರು ವಶ | Santosh Hegde | Lokayukta Police | Bribers | Raichur | Gulbarga | Bidar | Mangaluru | ಏಳು ಭ್ರಷ್ಟರ ಬಣ್ಣಬಯಲು : 13 ಕೋ.ರು ವಶ - Kannada Oneindia

ಏಳು ಭ್ರಷ್ಟರ ಬಣ್ಣಬಯಲು : 13 ಕೋ.ರು ವಶ

Santhosh Hegde
ಬೆಂಗಳೂರು, ಜು. 8 : ಭ್ರಷ್ಟಾಚಾರದ ವಿರುದ್ದ ಕಹಳೆ ಊದಿರುವ ಲೋಕಾಯುಕ್ತ ಪೊಲೀಸರು ಬುಧವಾರ ರಾಜ್ಯದ ವಿವಿಧ ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡು ಸುಮಾರು 13 ಕೋಟಿ ರುಪಾಯಿ ಮೌಲ್ಯ ಅಕ್ರಮ ಸಂಪತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬೀದರ್, ಗುಲ್ಬರ್ಗಾ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಇಂದು ಬೆಳಗಿನಿಂದಲೇ ಕಾರ್ಯಾಚರಣೆ ಆರಂಭಿಸಿದ ಲೋಕಾಯುಕ್ತ ಪೊಲೀಸ್ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿದರು. ಸದ್ಯ ದೊರೆಕಿರುವ ಮಾಹಿತಿ ಪ್ರಕಾರ ಏಳು ತಿಮಿಂಗಲುಗಳಿಂದ (ಅಂದಿನ ಮೌಲ್ಯಕ್ಕೆ ) 13 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇಂದು ನಡೆಸಿದ ಕಾರ್ಯಾಚರಣೆ ಸಿಕ್ಕಿಬಿದ್ದ ಅತೀ ಭ್ರಷ್ಟ ಎಂದರೆ ರಾಯಚೂರಿನ ಮೋಟಾರ್ ವಾಹನ ನಿರೀಕ್ಷಕ ಈರಣ್ಣ. ಅವರು ಗಳಿಸಿದ ಒಟ್ಟು ಅಕ್ರಮ ಸಂಪತ್ತು ಭರ್ತಿ 3.57 ಕೋಟಿ ರುಪಾಯಿಗಳು.

ಹುಬ್ಬಳ್ಳಿಯ ಸಂಚಾರಿ ಎಸಿಪಿ ಫಕೀರಪ್ಪ ಬಿ ಚೌಹಾಣ್-1.48 ಕೋಟಿ ರುಪಾಯಿ, ಬೀದರ್ ನ ಮೋಟಾರ್ ವಾಹನ ನಿರೀಕ್ಷಕ ಇಕ್ರಂ ಪಾಷಾ-80 ಲಕ್ಷ ರುಪಾಯಿ, ಗುಲ್ಬರ್ಗಾದ ಭೋಸೇನಾ ನಿಗಮದ ಸಹಾಯಕ ಅಭಿಯಂತರ ಸೈಯದ್ ಮುಬೀನ್-1.21 ಕೋಟಿ ರುಪಾಯಿ, ರಾಯಚೂರಿನ ಮೋಟಾರ್ ವಾಹನ ನಿರೀಕ್ಷಕ ಈರಣ್ಣ-3.57 ಕೋಟಿ ರುಪಾಯಿಗಳು, ಬೆಂಗಳೂರು ರೈಲ್ವೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಎ ಡಿ ನಾಗರಾಜು 75 ಲಕ್ಷ ರುಪಾಯಿ, ಮೈಸೂರು ಮಿನರಲ್ಸ್ ಅಡಳಿತಾಧಿಕಾರಿ (ಕೆಎಎಸ್) ರಾಮಚಂದ್ರಮೂರ್ತಿ-1.55 ಕೋಟಿ ರುಪಾಯಿಗಳು, ಬೆಂಗಳೂರಿನ ಅಬಕಾರಿ ಇಲಾಖೆ ಇನ್ಸ್ ಪೆಕ್ಟರ್-1.31 ಕೋಟಿ ರುಪಾಯಿಗಳಷ್ಟು ಅಕ್ರಮ ಆಸ್ತಿಪತ್ತೆಯಾಗಿದೆ. ಇನ್ನು ಕಾರ್ಯಾಚರಣೆ ಮುಂದುವರೆದಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೇಳಿದರು.

ಬೀದರ್ ನ ಇಕ್ರಂ ಪಾಷಾ ಅವರಿಗೆ ಸೇರಿದ ಕೆಇಬಿ ರಸ್ತೆಯಲ್ಲಿರುವ ಮನೆ, ಕಚೇರಿ ಹಾಗೂ ಬೆಂಗಳೂರಿನಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇವರು ಹುಮ್ನಾಬಾದ್ ಚೆಕ್ ಪೋಸ್ಟ್ ನಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು ಬಂಧನಕ್ಕೊಳಗಾಗಿ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿದ್ದರು. ಪಾಷಾ ಅವರ ಭ್ರಷ್ಟಾಚಾರ ಕುರಿತು ಅನೇಕ ದೂರುಗಳು ಬಂದಿದ್ದವು.

ರಾಯಚೂರಿನ ಮೋಟಾರ್ ವಾಹನ ನಿರೀಕ್ಷಕ ಈರಣ್ಣ ಅವರಿಗೆ ಯಾದಗಿರಿಯಲ್ಲಿ ಎರಡು ಪಾಲಿಷ್ ಇಂಡಸ್ಟ್ರೀ, ಗುರುಮಿಠಕಲ್ ನಲ್ಲಿ 2 ಲಾಡ್ಜ್. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹಾಗು ಪೀಣ್ಯದಲ್ಲಿ ಕಾರ್ಖಾನೆಗಳು ಇರುವುದು ಪತ್ತೆಯಾಗಿದೆ. ಸದ್ಯ ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಲ್ಬರ್ಗಾದ ಭೂಸೇನಾ ನಿಗಮದ ಸಹಾಯಕ ಅಭಿಯಂತರ ಸೈಯದ್ ಮುಬೀನ್ ಅವರು ಬಿಲಾನಾಬಾದ್ ಮತ್ತು ಬಾರೆ ಹಿಲ್ಸ್ ನಲ್ಲಿ ಎರಡು ಮನೆ, ಎರಡು ಕಾರ್ಖಾನೆ ಹಾಗೂ ಒಂದು ಶಿಕ್ಷಣ ಸಂಸ್ಥೆ ಹೊಂದಿರುವುದು ಪತ್ತೆಯಾಗಿದೆ.

ಹುಬ್ಬಳ್ಳಿಯ ಸಂಚಾರಿ ಎಸಿಪಿ ಫಕೀರಪ್ಪ ಚೌಹಾಣ್ ಅವರಿಗೆ ಧೀನಬಂದು ಕಾಲೋನಿಯಲ್ಲಿರುವ ಮನೆ, ಕಚೇರಿ ಹಾಗೂ ಬೆಂಗಳೂರಿನಲ್ಲಿ ಒಂದು ಮನೆ ಇದ್ದು, ಧಾರವಾಡದಲ್ಲಿ ಪೆಟ್ರೋಲ್ ಬಂಕ್ ಸೇರಿ ಅಪಾರ ಪ್ರಮಾಣದ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ರೈಲ್ವೆ ಪೊಲೀಸ್ ಪಿಎಸ್ಐ ಎಡಿ ನಾಗರಾಜ್ ಅವರ ಮನೆ ಮೇಲೆ ದಾಳಿ ನಡೆಸಿ ಅಕ್ರಮ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂತೋಷ ಹೆಗ್ಡೆ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+