36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpgnews"> ರಾಜ್ಯದ ವಿಮಾನನಿಲ್ದಾಣ ಕಾಮಗಾರಿ ಗುತ್ತಿಗೆ ಮೇತಾಸ್ ಗೆ | Yeddyurappa | Satyam Computers | Maytas Infra Limited | Shivamogga | Gulbarga | ರಾಜ್ಯದ ವಿಮಾನನಿಲ್ದಾಣ ಕಾಮಗಾರಿ ಗುತ್ತಿಗೆ ಮೇತಾಸ್ ಗೆ - Kannada Oneindia

ರಾಜ್ಯದ ವಿಮಾನನಿಲ್ದಾಣ ಕಾಮಗಾರಿ ಗುತ್ತಿಗೆ ಮೇತಾಸ್ ಗೆ

ಮುಂಬೈ, ಜು. 8 : ಸತ್ಯಂ ಸಂಸ್ಥಾಪಕ ರಾಮಲಿಂಗರಾಜು ಕುಟುಂಬ ಮಾಲೀಕತ್ವದ ಮೇತಾಸ್ ಇನ್ಫ್ರಾ ಮೇಲೆ ಕರ್ನಾಟಕ ಸರಕಾರಕ್ಕೆ ಎಲ್ಲಿಲ್ಲದ ನಂಬಿಕೆ. ಸತ್ಯಂ ಕಂಪ್ಯೂಟರ್ ಕಂಪನಿಯಲ್ಲಿ ಅವ್ಯವಹಾರ ನಡೆಸಿ ನಂಬಿಕೆ ಕಳೆದುಕೊಂಡಿರುವ ರಾಜು ಕುಟುಂಬದ ಮೇತಾಸ್ ಸಂಸ್ಥೆಗೆ ಗುಲ್ಬರ್ಗ ಮತ್ತು ಶಿವಮೊಗ್ಗ ವಿಮಾನನಿಲ್ದಾಣದ ಕಾಮಗಾರಿ ಗುತ್ತಿಗೆಯನ್ನು ನೀಡಿದೆ.

ಮುಂಬೈ ಷೇರು ವಿನಿಮಯ ಕಚೇರಿಗೆ ಸಲ್ಲಿಸಿದ್ದ ಹೇಳಿಕೆಯಲ್ಲಿ ಸ್ವತಃ ಮೇತಾಸ್ ಈ ವಿಷಯವನ್ನು ಖಚಿತಪಡಿಸಿದೆ. ಸಂಸ್ಥೆಯ ಸ್ಥಿತಿ ಮತ್ತು ವಿಶ್ವಾಸಾರ್ಹತೆ ಬಗ್ಗೆ ಕರ್ನಾಟಕ ಸರಕಾರಕ್ಕಿದ್ದ ಅಪನಂಬಿಕೆಯನ್ನು ಹೊಸದಾಗಿ ರಚಿತಗೊಂಡಿರುವ ಸಂಸ್ಥೆಯ ಆಡಳಿತ ಮಂಡಳಿ ಬಗೆಹರಿಸಿದೆ. ಆದುದರಿಂದ ಕರ್ನಾಟಕ ಸರಕಾರ ನಮ್ಮ ಸಂಸ್ಥೆಯ ಜೊತೆಗೆ ವ್ಯವಹಾರ ಮುಂದುವರಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಚಂದ್ರಶೀಲ ಬನ್ಸಾಲ್ ತಿಳಿಸಿದ್ದಾರೆ.

ಆದರೆ, ಇತ್ತ ಆಂಧ್ರಪ್ರದೇಶ ಸರಕಾರ ಮಾತ್ರ ಮೇತಾಸ್ ಬಗ್ಗೆ ವಿಶ್ವಾಸ ಕಳೆದುಕೊಂಡಿದೆ. ಯೋಜನೆಯನ್ನು ಸಂಪೂರ್ಣಗೊಳಿಸುವ ಸಂಸ್ಥೆಯ ಹಣಕಾಸು ಸಾಮರ್ಥ್ಯವನ್ನು ಜುಲೈ 6 ರ ಒಳಗೆ ಸಾಬೀತುಪಡಿಸಬೇಕೆಂದು ಗಡುವು ನೀಡಿತ್ತು. ಆದರೆ ಈ ದಿನಾಂಕದ ಒಳಗೆ ಸಾಬೀತುಪಡಿಸಲು ವಿಫಲವಾಗಿರುವ ಮೇತಾಸ್ ಸಂಸ್ಥೆಗೆ ಮೆಟ್ರೋ ಗುತ್ತಿಗೆಯನ್ನು ರದ್ದು ಪಡಿಸಿರುವುದಾಗಿ ಸರಕಾರ ಹೇಳಿಕೆ ನೀಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+