154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ವೀಡಿಯೋ ಗೇಮ್ಸ್ ಆಟಕ್ಕೆ ಕಡಿವಾಣ ಹಾಕಿ | Shivamogga | Karnataka Rakshana Vedike | Kannada Ganga Project | Crime Beat | CJ Pasha | ವೀಡಿಯೋ ಗೇಮ್ಸ್ ಆಟಕ್ಕೆ ಕಡಿವಾಣ ಹಾಕಿ; ಎನ್‌ಎಸ್‌ಯುಐ - Kannada Oneindia

ವೀಡಿಯೋ ಗೇಮ್ಸ್ ಆಟಕ್ಕೆ ಕಡಿವಾಣ ಹಾಕಿ

Kannada sainya protest
ವೀಡಿಯೋ ಗೇಮ್ಸ್ ಆಟಕ್ಕೆ ಕಡಿವಾಣ ಹಾಕಿ; ಎನ್‌ಎಸ್‌ಯುಐ

ಶಿವಮೊಗ್ಗ,ಜು.8: ರಿಕ್ರಿಯೇಷನ್ ಹೆಸರಿನಲ್ಲಿ ವೀಡಿಯೋ ಗೇಮ್ಸ್ ಕಂಪ್ಯೂಟರ್ ಮಾದರಿಯ ನಾಜೂಕು ಮನೆಹಾಳು ಆಟವನ್ನು ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾ ಎನ್‌ಎಸ್‌ಯುಐ ಕಾರ್ಯಕರ್ತರು ಇಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕುಣಿಗಲ್ ಶ್ರೀಕಂಠರವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ನಗರ ಮತ್ತು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವೀಡಿಯೋ ಗೇಮ್ಸ್ ಎಂಬ ಮನೆಹಾಳು ಆಟಗಳು ನಿರಂತರವಾಗಿ ನಡೆಯುತ್ತಿದ್ದು, ಜನರಿಂದ, ವಿದ್ಯಾರ್ಥಿಗಳಿಂದ, ಕೂಲಿಕೆಲಸಗಾರರಿಂದ ಮುಖ್ಯವಾಗಿ ರೈತರು ಇಂತಹ ಆಟಗಳಿಗೆ ಬಲಿಯಾಗುತ್ತಿದ್ದು, ಸಂಬಂಧಪಟ್ಟ ರಕ್ಷಣಾ ಇಲಾಖೆ ಈ ಬಗ್ಗೆ ಮೌನವಹಿಸಿರುವುದನ್ನು ಎನ್‌ಎಸ್‌ಯುಐ ತೀವ್ರವಾಗಿ ಖಂಡಿಸಿದೆ.

ಈ ರೀತಿಯ ವೀಡಿಯೋ ಗೇಮ್ಸ್‌ಗಳು ನಗರದ ಶಾಲಾ-ಕಾಲೇಜು, ಬಸ್‌ಸ್ಟ್ಯಾಂಡ್ ಹೀಗೆ, ಜನಸಂದಣಿ ಇರುವ ಜಾಗದಲ್ಲಿ ತಲೆಎತ್ತಿ ನಿಂತಿದ್ದು, ಇಂತಹ ವೀಡಿಯೋ ಗೇಮ್ಸ್ ದಂಧೆಯಿಂದ ವಿದ್ಯಾರ್ಥಿಗಳು ಶಾಲಾ ಶುಲ್ಕ ಹಣವನ್ನು, ರೈತರು ವ್ಯವಸಾಯದ ಬೀಜ-ಗೊಬ್ಬರಕ್ಕೆಂದು ತಂದ ಹಣವನ್ನು, ಕೂಲಿಕಾರ್ಮಿಕರು ಕಷ್ಟಪಟ್ಟು ದುಡಿದ ಹಣವನ್ನು ನೇರವಾಗಿ ಈ ಮನೆಹಾಳು ದಂಧೆಗೆ ಸುರಿಯುತ್ತಿದ್ದು, ತಮ್ಮ ಭವಿಷ್ಯದ ಜೊತೆಗೆ ಕುಟುಂಬಕ್ಕೆ ಮಾರಕವಾಗಿದ್ದು, ಕೂಡಲೇ ಇವುಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದೆ.

ಈಗಾಗಲೇ ಎಲ್ಲೆಂದರಲ್ಲಿ ಓಸಿ, ಇಸ್ಪೀಟ್ ದಂಧೆಗಳಿಗೆ ಬಲಿಯಾದ ಜನರು ಈಗ ಇಂತಹ ಅನಿಷ್ಟ ಅಡ್ಡೆಗಳಿಗೆ ಬಲಿಯಾಗುತ್ತಿದ್ದು, ಕೂಡಲೇ ರಕ್ಷಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಜಂಟಿಯಾಗಿ ಇಂತಹ ದಂಧೆಗಳಿಗೆ ಕಡಿವಾಣ ಹಾಕುವುದರ ಮೂಲಕ ಜಿಲ್ಲೆಯ ಲಕ್ಷಾಂತರ ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ, ಎನ್‌ಎಸ್‌ಯುಐ ವತಿಯಿಂದ ತೀವ್ರ ಹೋರಾಟ ನಡೆಸಬೇಕಾಗುವುದೆಂದು ತಿಳಿಸಿದೆ. ಮನವಿ ಸಲ್ಲಿಸುವಾಗ ಎನ್‌ಎಸ್‌ಯುಐ ನಗರಾಧ್ಯಕ್ಷ ಮಧುಸೂದನ್, ಚೇತನ್, ಮಧುಕುಮಾರ್, ಮೋಹನ್, ಶಂಕರ್, ಜಿತೇಂದ್ರ, ಶಿವಕುಮಾರ್ ಉಪಸ್ಥಿತರಿದ್ದರು.

*******

ಅಧ್ಯಕ್ಷರೇ, ಧ್ವಜ ತಗೊಳ್ಳಿ-ಲಾಂಛನ ಕೊಡಿ; ಕನ್ನಡ ಸೈನ್ಯ

ಶಿವಮೊಗ್ಗ: ನಗರಸಭೆ ಆವರಣದಲ್ಲಿ ಇಡಲಾಗಿದ್ದ ರಾಷ್ಟ್ರ ಲಾಂಛನದ ಧ್ವಜಸ್ತಂಭ ನಾಪತ್ತೆಯಾಗಿದ್ದು, ನಗರಾಡಳಿತದ ದುರಾಡಳಿತ ಕುರಿತು ಅಧ್ಯಕ್ಷರು ರಾಷ್ಟ್ರದ ಧ್ವಜ ಪಡೆದು, ರಾಷ್ಟ್ರದ ಗೌರವವಾಗಿರುವ ಲಾಂಛನ ಸ್ತಂಭವನ್ನು ಹುಡುಕಿಕೊಡಬೇಕೆಂದು ಒತ್ತಾಯಿಸಿ, ಕನ್ನಡ ಸೈನ್ಯ ಕಾರ್ಯಕರ್ತರು ಇಂದು ನಗರಸಭಾ ಅಧ್ಯಕ್ಷರಾದ ಎನ್.ಜೆ.ರಾಜಶೇಖರ್ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಸಿ.ಜಯ ಮಾತನಾಡಿ, ರಾಷ್ಟ್ರ ಲಾಂಛನದ ಧ್ವಜಸ್ತಂಭ ನಾಪತ್ತೆಯಾದ ಬಗ್ಗೆ ಸಂಘಟನೆ ಈಗಾಗಲೇ ರಕ್ಷಣಾಧಿಕಾರಿಗಳಿಗೆ ಧ್ವಜಸ್ತಂಭ ಹುಡುಕಿಸುವಂತೆ ದೂರನ್ನು ನೀಡಿದೆ. ಆದರೆ, ನಗರಸಭೆಯವರು ಇಲ್ಲಿಯವರೆಗೆ ಪೊಲೀಸ್ ಇಲಾಖೆಗೆ ದೂರನ್ನು ನೀಡದೆ ಇರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದರು.

ಈ ಧ್ವಜಸ್ತಂಭದ ನಾಪತ್ತೆಗೆ ಕಾರಣರಾದವರನ್ನು, ಅಧಿಕಾರಿಗಳು ಮೌನ ವಹಿಸಿರುವುದರ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಿಸಿದವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ತಿಳಿಸಿದರು. ಹಾಗೆಯೇ, ಘಟನೆ ಬಗ್ಗೆ ಉದಾಸೀನ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುವುದೆಂದು ತಿಳಿಸಿದರು. ಮನವಿ ಸಲ್ಲಿಸುವಾಗ ನಗರಾಧ್ಯಕ್ಷ ಎಸ್.ಕೆ.ಮನೋಜ್‌ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+