150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg471970ಸಾನಿಯಾ ಮಿರ್ಜಾ ಷಾಹಿದ್, ಸಾನಿಯಾ ನಡುವಿನ ಆಟ ಶುರು!/movies/bollywood/2008/12/10-shahi-sania-the-match-is-on.htmlಮೂಗುನತ್ತು ಸುಂದರಿ, ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹಿಂದೆ ಬಾಲಿವುಡ್ ನಟ ಷಾಹಿದ್ ಕಪೂರ್ ಬಿದ್ದಿದ್ದಾನೆ. ಹೀಗಂತ ಬಾಲಿವುಡ್ ನಲ್ಲಿ ಗುಲ್ಲೋ ಗುಲ್ಲು.ಕರೀನಾ ಕಪೂರ್ ಕೈಕೊಟ್ಟ ನಂತರ ಷಾಹಿದ್ ಕಣ್ಣು ಸಾನಿಯಾ ಮೇಲೆ ಬಿದ್ದೆದೆ ಎಂದು ಇಡೀ ಹಿಂದಿ ಚಿತ್ರರಂಗವೆ ಅಲಲಾ ಎನ್ನುತ್ತಿದೆ. ಇಷ್ಟೆಲ್ಲಾ ವದಂತಿಗಳು ಹುಟ್ಟಿಕೊಳ್ಳಲು ಕಾರಣವೂ ಇದೆ. ಇವರಿಬ್ಬರೂ ಇತ್ತೀಚೆಗೆ ಬೆಂಗಳೂರಿನ ಒಂದು 33361http://kannada.oneindia.com/img/2008/12/sania-shahid1.jpg471970ಸಾನಿಯಾ ಮಿರ್ಜಾಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg471970ಸಾನಿಯಾ ಮಿರ್ಜಾಸಾನಿಯಾ ಮಿರ್ಜಾ ಹುಟ್ಟಿರುವುದೇ ನನಗಾಗಿ/news/2009/07/08/techie-expresses-desire-to-marry-sania-arrested.htmlಹೈದರಾಬಾದ್, ಜು. 8 : ಕೇರಳದ ಮೂಲದ ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿರುವ ಹರ್ಷದ್ ಎನ್ನುವ ವ್ಯಕ್ತಿಯೊಬ್ಬ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಮದುವೆ ಆಗು ಎಂದು ದುಂಬಾಲು ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಸೋನಿಯಾ ಪೋಷಕರಿಗೆ ತೀವ್ರ ಕಿರುಕುಳ ನೀಡುತ್ತಿರುವ ಹರ್ಷದ್ ಅವರನ್ನು ಮಂಗಳವಾರ ರಾತ್ರಿ ಬಂಜಾರ್ ಹಿಲ್ಸ್ ನ 37850http://kannada.oneindia.com/img/2009/07/08-sania1.jpg471970ಸಾನಿಯಾ ಮಿರ್ಜಾಸಾನಿಯಾ ನಿಲ್ಲದ ಹುಚ್ಚು ಪ್ರೇಮಿಗಳ ಕಾಟ/news/2009/07/09/another-youth-claiming-to-be-in-love-with-sania.htmlಹೈದರಾಬಾದ್, ಜು. 9 : ನಾಳೆ ನಡೆಯಲಿರುವ (ಶುಕ್ರವಾರ) ತನ್ನ ನಿಶ್ಚಿತಾರ್ಥಕ್ಕೆ ಸಿದ್ದತೆಯಲ್ಲಿ ತೊಡಗಿರುವ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರಿಗೆ ಹುಚ್ಚು ಪ್ರೇಮಿಗಳು ಕಾಟ ಮುಂದುವರೆದಿದೆ. ಇಂದು ಉತ್ತರ ಪ್ರದೇಶದ ನೊಯ್ಡಾದ ನಿವಾಸಿ ಯಾದವ್ ಸಿಂಗ್ (22) ಎಂಬ ಭೂಪ ಸಾನಿಯಾ ಮನೆ ಎದುರು ಧರಣಿ ನಡೆಸುತ್ತಿದ್ದು, ತನ್ನನ್ನು ಮದುವೆಯಾಗು ಎಂದು ಹಠ ಹಿಡಿದು ಕುಳಿತಿದ್ದಾನೆ 37886http://kannada.oneindia.com/img/2009/07/09-sania1.jpgnews"> ಸಾನಿಯಾ ಮಿರ್ಜಾ ಹುಟ್ಟಿರುವುದೇ ನನಗಾಗಿ | Sania Mirza | Sohrab Mirza | Hyderabad | Marry | Harshad | Bengaluru | Techie | ಸಾನಿಯಾ ಮಿರ್ಜಾ ಹುಟ್ಟಿರುವುದೇ ನನಗಾಗಿ - Kannada Oneindia

ಸಾನಿಯಾ ಮಿರ್ಜಾ ಹುಟ್ಟಿರುವುದೇ ನನಗಾಗಿ

Sania Mirza
ಹೈದರಾಬಾದ್, ಜು. 8 : ಕೇರಳದ ಮೂಲದ ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿರುವ ಹರ್ಷದ್ ಎನ್ನುವ ವ್ಯಕ್ತಿಯೊಬ್ಬ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಮದುವೆ ಆಗು ಎಂದು ದುಂಬಾಲು ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಸೋನಿಯಾ ಪೋಷಕರಿಗೆ ತೀವ್ರ ಕಿರುಕುಳ ನೀಡುತ್ತಿರುವ ಹರ್ಷದ್ ಅವರನ್ನು ಮಂಗಳವಾರ ರಾತ್ರಿ ಬಂಜಾರ್ ಹಿಲ್ಸ್ ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಟೆನ್ನಿಸ್ ಆಟಗಾರ್ತಿ ಸಾನಿಯಾಗೆ ಮದುವೆ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಇತ್ತ ಬೆಂಗಳೂರಿನಲ್ಲಿ ನೆಲೆಸಿದ್ದ ಹರ್ಷದ್ ವಿಲವಿಲಾಂತ ಒದ್ದಾಡಲಿಕ್ಕೆ ಶುರುಮಾಡಿದ್ದಾನೆ. ಕಳೆದ ವಾರದಿಂದ ಸಾನಿಯಾ ತಂದೆಗೆ ಫೋನ್ ಮತ್ತು ಎಸ್ಎಂಎಸ್ ಮೂಲಕ ನಿಮ್ಮ ಮಗಳನ್ನು ಮದುವೆಯಾಗುವ ಪ್ರಸ್ತಾಪ ಮಾಡಿ ಅವರ ಗೋಳು ಹೋಯ್ದುಕೊಂಡಿದ್ದಾನೆ. ಸಾನಿಯಾ ಹುಟ್ಟಿರುವುದೇ ನನಗಾಗಿ. ಅವಳು ನನ್ನನ್ನು ಬಿಟ್ಟು ಯಾರನ್ನು ಮದುವೆಯಾಗಬಾರದು ಎಂದು ಗೋಗರೆದಿದ್ದಾನೆ. ಈತನ ವರ್ತನೆಗೆ ಸಾನಿಯಾ ಕುಟುಂಬ ತೀವ್ರ ನೊಂದುಕೊಂಡಿತ್ತು.

ಜುಲೈ 10 ರಂದು ಸಾನಿಯಾ ಹಾಗೂ ಆಕೆಯ ಬಾಲ್ಯ ಸ್ನೇಹಿತ ಸೋಹ್ರಬ್ ಎಂಬ ಎಂಬಿಎ ಪದವೀಧರನೊಂದಿಗೆ ನಿಶ್ಚಿತಾರ್ಥವಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ವಿಮಾನವೇರಿದೆ ಈ ಟೆಕ್ಕಿ ಭೂಪ, ನೇರವಾಗಿ ಜುಬಿಲಿ ಹಿಲ್ಸ್ ನಲ್ಲಿರುವ ಸಾನಿಯಾ ಮನೆಗೆ ತೆರಳಿದ್ದಾನೆ. ಅಕೆಯ ಪೋಷಕರೆದುರಿಗೆ ವಿಷಯ ಪ್ರಸ್ತಾಪ ಮಾಡಿ ಆಕೆಯನ್ನೇ ಮದುವೆ ಮಾಡಿಕೊಳ್ಳುವುದಾಗಿ ಪಟ್ಟು ಹಿಡಿದಿದ್ದಾನೆ. ತಕ್ಷಣ ಪೊಲೀಸರಿಗೆ ಕರೆ ಮಾಡಲಾಗಿದ್ದು, ಹರ್ಷದ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+