160261kmfನಮ್ಮ ನಿಮ್ಮೆಲ್ಲರ ನಿತ್ಯ ಸಂಜೀವಿನಿ ನಂದಿನಿ/literature/my-karnataka/2009/0119-nandini-milk-the-pride-of-karnataka.htmlಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿರುವ ನಮ್ಮ ಕರುನಾಡಿನ ಹೆಮ್ಮೆಯ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್ ) ಹಾಗು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯಿಂದಾಗಿ ಕೆ.ಎಂ.ಎಫ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವ ನನ್ನ ಕುತೂಹಲದಿಂದಾಗಿ, ಕೆಲವೊಂದು ಸೋಜಿಗದ ವಿಷಯಗಳು ಬೆಳಕಿಗೆ ಬರಲಾರಂಭಿಸಿದವು. ಇಲ್ಲಿ ಕಂಡು ಬಂದಂತಹ ಕೆಲವು ವಿಚಾರಗಳು ಹೀಗಿವೆ.ವರ್ಗೀಸ್ ಕುರಿಯನ್ - ಈ ಹೆಸರು 34162http://kannada.oneindia.com/img/2009/01/19-guruprasad-cm1.jpg160261kmfಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg160261kmfರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg160261kmfರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg160261kmfಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpg157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರಂಗೇರುತ್ತಿರುವ ಕೆಎಂಎಫ್ ಚುನಾವಣೆ | KMF | Somshekar Reddy | HD Revanna | BJP | JDS | ರಂಗೇರುತ್ತಿರುವ ಕೆಎಂಎಫ್ ಚುನಾವಣೆ - Kannada Oneindia

ರಂಗೇರುತ್ತಿರುವ ಕೆಎಂಎಫ್ ಚುನಾವಣೆ

H D Revanna
ಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ ಮತ್ತು 20 ರಂದು ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದೆ.

ರೇವಣ್ಣ ಅವರನ್ನು ಕೆಳಗಿಳಿಸಲು ಮೊದಲು ಬಿಜೆಪಿ ಬಳ್ಳಾರಿ ಗಣಿಧಣಿಗಳನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರನ್ನು ಅಧ್ಯಕ್ಷ ಚುನಾವಣೆಗೆ ಇಳಿಸಲು ಯೋಚನೆ ಮಾಡಿತ್ತಾದರೂ, ಈಗಾಗಲೇ ಕ್ಯಾಬಿನೆಟ್ ಸ್ಥಾನಮಾನದಲ್ಲಿರುವ ಬಳ್ಳಾರಿ ತ್ರಿಮೂರ್ತಿಗಳಿಗೆ ಮತ್ತೆ ಕೆಎಂಎಫ್ ಅಧ್ಯಕ್ಷ ಗಾದಿಯನ್ನು ನೀಡಲು ಬಿಜೆಪಿಗೆ ಇಷ್ಟವಿರಲಿಲ್ಲ. ಅದಕ್ಕಾಗಿ ಈಗ ಕಾಂಗ್ರೆಸ್ ನಲ್ಲಿದ್ದು ಬಿಜೆಪಿ ಬೆಂಬಲಿಸುತ್ತಿರುವ ಮಾಜಿ ಸಚಿವ ಶ್ರೀನಿವಾಸಗೌಡ ಅವರನ್ನು ಕಣಕ್ಕಿಳಿಸಲು ಬಿಜೆಪಿ ತಿರ್ಮಾನಿಸಿದೆ.

ಇತ್ತ ಜೆಡಿಎಸ್ ಕಾಂಗ್ರೆಸ್ ಬೆಂಬಲ ತಮಗೆ ಸಿಗಬಹುದೆಂಬ ನಂಬಿಕೆಯಲ್ಲಿದೆ. ಕೆಎಂಎಫ್ ನಲ್ಲಿ ಒಟ್ಟು 13 ಯುನಿಯನ್ ಗಳಿವೆ. ಹಾಸನ ಮತ್ತು ಮಂಡ್ಯ ಜಿಲ್ಲೆ ಹೊರತುಪಡಿಸಿದರೆ ಮಿಕ್ಕ ಕಡೆ ಹೆಚ್ಚುಕಮ್ಮಿ ಬಿಜೆಪಿ ಪ್ರಾಬಲ್ಯವಿದೆ. ಒಟ್ಟಿನಲ್ಲಿ 10 ಯುನಿಯನ್ ಜಯಿಸುವ ಲೆಕ್ಕಾಚಾರದಲ್ಲಿ ಬಿಜೆಪಿಯ ಉದ್ದೇಶವಾಗಿದೆ. ಬಿಜೆಪಿಯ ಎಲ್ಲಾ ಲೆಕ್ಕಾಚಾರ ಸರಿಹೋದರೆ ಎಚ್ ಡಿ ರೇವಣ್ಣ ಅವರ ಪಾರುಪತ್ಯ ಅಂತ್ಯಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+