39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg495804monsoonಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆ ಸಂಭವ/news/2009/05/18/weather-forecast-heavy-rain-in-karnataka.htmlಬೆಂಗಳೂರು, ಮೇ 18 : ಕಳೆದೆರಡು ದಿನಗಳಿಂದ ಹುಯ್ಯುತ್ತಿರುವ ಮಳೆಗೆ ಬೆಂಗಳೂರಿನ ಚರಂಡಿಗಳು, ಅಗಿದ ರಸ್ತೆಗಳು, ರಸ್ತೆ ತಗ್ಗುಗಳು ತುಂಬಿ ತುಳುಕಾಡುತ್ತಿವೆ. ಜೋರು ಗಾಳಿ, ಬರೀ ಆರ್ಭಟದಿಂದ ಕೂಡಿ ಮಳೆಗೆ ರಾಜಧಾನಿಯ ಜನತೆ ಮೈಯೊಡ್ಡಿದ್ದಾರೆ.ಆಗಿದ್ದು ಬರೀ 16 ಮಿ.ಮೀ. ಮಳೆ. ಇಷ್ಟಕ್ಕೇ ರಸ್ತೆಗಳು ರಸ್ತೆಗೆ ಹರಿದುಬಂದ ಚರಂಡಿ ನೀರಿನಲ್ಲಿ ತೇಲಾಡುತ್ತಿದ್ದಂತೆ ಭಾಸವಾಗುತ್ತಿದೆ. ಗರಿಷ್ಠ ತಾಪಮಾನ 35ರಿಂದ 33 36736http://kannada.oneindia.com/img/2009/05/18-weather-forecast1.jpg495804monsoonಮರೆಯಾಗುತ್ತಿರುವ ಕರಾವಳಿಯ ಹುರಿಯಕ್ಕಿ ಲಾಡು/cj/vinayak-patagar/2009/0526-huriyakki-ladu-coastal-karnataka-recipe.htmlಕರಾವಳಿ ವಿಶೇಷ ತಿಂಡಿ ತಿನಸುಗಳಲ್ಲಿ ಹುರಿಯಕ್ಕಿ ಲಾಡು ಒಂದು. ಆಧುನಿಕತೆಯ ಸೋಗಿನಲ್ಲಿ ಸಾಂಪ್ರದಾಯಕವಾಗಿ ಪ್ರಮುಖ ಆಹಾರವಾಗಿ ಉಳಿದುಕೊಂಡಿರುವ ಕುಚ್ಚಿಗೆ ಅಕ್ಕಿಯಿಂದ ಮತ್ತು ತೆಳುವಾದ ಜೋನಿ ಬೆಲ್ಲದಿಂದ ತಯಾರಿಸಲ್ಪಡುವ ಲಾಡು ಇಂದಿನ ಥಳಕು ಬಳುಕಿನ ನಾಜೂಕಿನ ಬೇಕರಿ ತಿಂಡಿಗಳ ಭರಾಟೆಗಳ ಮಧ್ಯೆ ಅಪರೂಪವಾಗುತ್ತಿದೆ.* ವಿನಾಯಕ ಪಟಗಾರ್, ಬೆಟ್ಕುಳಿ, ಕುಮಟಾಮೊದಲ್ಲೆಲ್ಲಾ ಬೇಸಿಗೆ ರಜೆ ಮುಗಿಸಿ ದೂರದ ಊರುಗಳಿಗೆ ಹೋಗುವಾಗ ಡಬ್ಬಿ 36902http://kannada.oneindia.com/img/2009/05/26-huriyakki-ladu1.jpg495804monsoonಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg495804monsoonಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg495804monsoonಲಿಂಗನಮಕ್ಕಿಯಲ್ಲಿ ಬರ... ಅರ್ಧ ಕರ್ನಾಟಕ ಕತ್ತಲಲ್ಲಿ?/cj/pasha/2009/0630-monsoon-failure-linganamakki-dam-empty.htmlಶಿವಮೊಗ್ಗ, ಜೂ.30 : ಭಾರತದ ಹತ್ತು ಪ್ರಮುಖ ಅಣೆಕಟ್ಟುಗಳಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಲಿಂಗನಮಕ್ಕಿ ಅಣೆಕಟ್ಟು ಅರ್ಧ ಕರ್ನಾಟಕಕ್ಕೆ ಬೆಳಕು ನೀಡುವ ಅಣೆಕಟ್ಟು ಎಂದೇ ಕರೆಯಲ್ಪಡುತ್ತದೆ. ಆದರೆ, ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ಲಿಂಗನಮಕ್ಕಿ ಅಣೆಕಟ್ಟು ನೀರಿಲ್ಲದೇ ಬಡಕಲಾಗಿದೆ.ಶರಾವತಿ ನದಿಗೆ ಕರ್ನಾಟಕ ಸರ್ಕಾರ 1964ರಲ್ಲಿ ನಿರ್ಮಿಸಿದ ಲಿಂಗನಮಕ್ಕಿ ಅಣೆಕಟ್ಟಿನ ವಿಸ್ತಾರ 2.4 37676http://kannada.oneindia.com/img/2009/06/30-linganamakki1.jpgnews"> ಬೆಳಗಾವಿ ಜಿಲ್ಲೆಯಲ್ಲಿ ಚುರುಕಾಗುತ್ತಿರುವ ಮುಂಗಾರು | Belgaum | District news | Monsoon | Malaprabha | Ghataprabha - ಬೆಳಗಾವಿ ಜಿಲ್ಲೆಯಲ್ಲಿ ಚುರುಕಾಗುತ್ತಿರುವ ಮುಂಗಾರು - Kannada Oneindia

ಬೆಳಗಾವಿ ಜಿಲ್ಲೆಯಲ್ಲಿ ಚುರುಕಾಗುತ್ತಿರುವ ಮುಂಗಾರು

ಬೆಳಗಾವಿ, ಜು. 9 : ಮುಂಗಾರಿನ ಆರಂಭದಲ್ಲಿ ಮುನಿಸಿಕೊಂಡಿದ್ದ ಮಳೆ ಜಿಲ್ಲೆಯಾದ್ಯಂತ ಚುರುಕಾಗುತ್ತಿದೆ. ಖಾನಾಪುರದಲ್ಲಿ ಅಧಿಕ ಮಳೆಯಾಗಿದೆ. ಪ್ರಮುಖ ನದಿಗಳಾದ ಘಟಪ್ರಭಾ ಮತ್ತು ಮಲಪ್ರಭಾ ನೀರಿನ ಒಳಹರಿವು ಕೂಡ ಹೆಚ್ಚುತ್ತಿದೆ. ರೈತರು ಸಂತಸದಿಂದ ಬೀಜ ಬಿತ್ತನೆ ಶುರುಮಾಡಿದ್ದಾರೆ.

ಜುಲೈ 2ರಿಂದ 8ರವರೆಗೆ ಕೊನೆಗೊಂಡ ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸರಾಸರಿ 51.5ಮಿ.ಮೀ.ರಷ್ಟು ಮಳೆಯಾಗಿದೆ. ತಾಲ್ಲಕೂವಾರು ವಿವರಗಳು : ಅಥಣಿ - 8.6ಮಿ.ಮೀ, ಬೈಲಹೊಂಗಲ - 31.00ಮಿ.ಮೀ, ಬೆಳಗಾವಿ - 88.2ಮಿ.ಮೀ, ಚಿಕ್ಕೋಡಿ - 23.1, ಗೋಕಾಕ - 16.9ಮಿ.ಮೀ, ಹುಕ್ಕೇರಿ - 30.1, ಖಾನಾಪೂರ - 285.00ಮಿ.ಮೀ, ರಾಯಭಾಗ - 8.9ಮಿ.ಮೀ, ರಾಮದುರ್ಗ - 14.2ಮಿ.ಮೀ, ಸವದತ್ತಿ - 12.6ಮಿಮೀರಷ್ಟು ಮಳೆಯಾಗಿದೆ ಎಂದು ಬೆಳಗಾವಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ.

ಜಲಾಶಯದ ಮಟ್ಟ

ಗರಿಷ್ಠ ಮಟ್ಟ
(ಅಡಿಗಳಲ್ಲಿ)
ಇಂದಿನ ಮಟ್ಟ
(ಅಡಿಗಳಲ್ಲಿ)
ಒಳಹರಿವು
ಹೊರಹರಿವು
ಘಟಪ್ರಭಾ 2175.00 2072.60 5348 ಕ್ಯೂ 79 ಕ್ಯೂ
ಮಲಪ್ರಭಾ 2079.50 2036.50 1064 ಕ್ಯೂ 54 ಕ್ಯೂ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+