36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ | Yeddyurappa | Language Policy | Primary Schools | High Court | ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ - Kannada Oneindia

ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ

 HC pulls up govt over language policy
ಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ.

ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ ಕುರಿತು ಸರಕಾರವನ್ನು ತರಾಟೆಗೆ ತೆಗೆದುಕೊಂಡು, ಸುಪ್ರಿಂಕೋರ್ಟ್ ಮೊರೆ ಹೋಗಲು ಜುಲೈ 12 ರ ವರೆಗೆ ಕಾಲಾವಕಾಶ ನೀಡಿದ್ದು, ಅಷ್ಟರೊಳಗೆ ಸುಪ್ರಿಂಕೋರ್ಟ್ ನಲ್ಲಿ ತಡೆಯಾಜ್ಞೆ ಸಿಗದಿದ್ದರೆ ಸರಕಾರದ ಮುಖ್ಯಕಾರ್ಯದರ್ಶಿಗಳು ನ್ಯಾಯಪೀಠದ ಮುಂದೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಆದೇಶಿಸಿತು.

2008ರ ಜುಲೈ 2 ರಂದು ಹೈಕೋರ್ಟ್ ಪೂರ್ಣ ಪೀಠ ಸರಕಾರದ ಮಾಧ್ಯಮ ನೀತಿಯನ್ನು ಅನೂರ್ಜಿತಗೊಳಿಸಿ ವಿದ್ಯಾರ್ಥಿಗಳ ಹಾಗೂ ಪೋಷಕರು ಇಚ್ಚಿಸುವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಅವಕಾಶ ನೀಡಿತ್ತು, ಆದರೆ, ಈ ಆದೇಶದ ವಿರುದ್ಧ ಸುಪ್ರಿಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಜುಲೈ 21 ರಂದು ಅದರ ವಿಚಾರಣೆ ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+