151544dakshina kannadaಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151544dakshina kannadaದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151544dakshina kannadaಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg151544dakshina kannadaಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg151541ದಕ್ಷಿಣ ಕನ್ನಡಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151541ದಕ್ಷಿಣ ಕನ್ನಡಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg151541ದಕ್ಷಿಣ ಕನ್ನಡದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151541ದಕ್ಷಿಣ ಕನ್ನಡಯುಏಈನಲ್ಲಿ 35ನೇ ಬಂಟರ ಕೂಡುಕಟ್/nri/article/2009/0512-uae-bunts-35th-annual-gettogether-2009.htmlಸಭೆಯಲ್ಲಿ ಚಂಡೆ ಕೊಂಬು ಕಹಳೆಗಳು ಮೊಳಗಲಾರಂಭಿಸಿದವು, ತಾಳ ಮದ್ದಲೆಗಳು ಡೊಳ್ಳುಗಳು ಹೊಡೆಯಲಾರಂಭಿಸಿದವು. ರಕ್ತವರ್ಣದ ಛತ್ರ ಕಂಡಿತು ಕುತೂಹಲದಿಂದ ಏನಪ್ಪಾ ಬಲಿರಾಯ ಬಂದನೇ ಎಂದುಕೊಳ್ಳುವಾಗ, ಭಾವಗುತ್ತು ರಘುರಾಮ ಶೆಟ್ಟರು ಬಲಿರೂಪಿಯಾಗಿ ಬರುತ್ತಿದ್ದರೆ ಜನರೆಲ್ಲ ಎದ್ದು ನಿಂತು ಬಹುಪರಾಕ್ ಬಹುಪರಾಕ್ ಎನ್ನುತ್ತಿದ್ದರು. ನಿಜ ಕನ್ನಡ ಮಾತೆಯ ವರಪುತ್ರ, ತೌಳವರ ಮುಕುಟಮಣಿ ಭಾರತ ಮಾತೆಯಿಂದ ಪದ್ಮಶ್ರೀ ಸಮ್ಮಾನದಿಂದ ಅಲಂಕೃತರಾದ ರಘುರಾಮ ಶೆಟ್ಟರು 36561http://kannada.oneindia.com/img/2009/05/12-uae-bunts-br-shetty1.jpg151541ದಕ್ಷಿಣ ಕನ್ನಡಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg159828ಕರಾವಳಿಹಲಸಿನ ಹಣ್ಣಿನ ಸುಪ್ರಸಿದ್ದ ಅಡ್ಯೆ /recipe/breakfast/2009/0130-jack-fruit-and-rice-breakfast-genious.htmlಮಲೆನಾಡು ಮತ್ತು ಕರಾವಳಿ ಕಡೆಯ ಹೆಣ್ಣುಮಕ್ಕಳು, ಅದರಲ್ಲೂ 50 ದಾಟಿದವರು ರುಚಿರುಚಿಯಾದ, ವಿಶಿಷ್ಟವಾದ ಅಡುಗೆಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಅವರು ಮಾತನಾಡುವುದು ಕಡಿಮೆ. ಕೆಲಸ ಜಾಸ್ತಿ. ಇಂಥ ಮಹಿಳೆಯರ ಕೈರುಚಿ ಸವಿಯದ ಕನ್ನಡಿಗರೇ ನಿರ್ಭಾಗ್ಯರು ಎನ್ನಬಹುದು. ಮಲೆನಾಡಿನ ಅಡಿಕೆ ಮರದ ಕೆಳಗೆ, ಬಾಳೆಗಿಡದ ಪಕ್ಕದಲ್ಲಿ ಸಣ್ಣಗೆ ಹೊಗೆಯಾಡುವ ಅಡುಗೆಮನೆಗಳಲ್ಲಿ ತಯಾರಾಗುವ ಸಾಲುಸಾಲು ಪದಾರ್ಥಗಳ ಹೆಸರು ಕೇಳಿದರೇನೇ 34376http://kannada.oneindia.com/img/2009/01/30-jackfruit2.jpg159828ಕರಾವಳಿಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg159828ಕರಾವಳಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg159828ಕರಾವಳಿಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg159828ಕರಾವಳಿನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpgnews"> ಕರಾವಳಿ ಮತ್ತು ಮಲೆನಾಡಿನಲ್ಲಿ ನಿಲ್ಲದ ಜಡಿ ಮಳೆ | Dakshina Kannada | Ullal | Mukkacheri | Hosabettu | Mangaluru | ಕರಾವಳಿ ಮತ್ತು ಮಲೆನಾಡಿನಲ್ಲಿ ನಿಲ್ಲದ ಜಡಿ ಮಳೆ - Kannada Oneindia

ಕರಾವಳಿ ಮತ್ತು ಮಲೆನಾಡಿನಲ್ಲಿ ನಿಲ್ಲದ ಜಡಿ ಮಳೆ

ಬೆಂಗಳೂರು, ಜು.9: ಕರಾವಳಿ ಮತ್ತು ಮಲೆನಾಡಿನಲ್ಲಿ ಜಡಿ ಮಳೆ ಬುಧವಾರವೂ ಮುಂದುವರಿದಿದ್ದು ಮಳೆ ಸಂಬಂಧಿ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗದ ತಲಾ ಒಬ್ಬರು ಸಾವಪ್ಪಿದ್ದಾರೆ.

ಮಳೆಯ ಕಾರಣ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ರಜೆಯನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಉತ್ತರ ಕನ್ನಡ ವಿವಿಧೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಪುತ್ತೂರು, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ ಪ್ರದೇಶಗಳಲ್ಲೂ ಭಾರಿ ಮಳೆ ಸುರಿದಿದೆ.

ದಕ್ಷಿಣ ಕನ್ನಡದ ಹಲವೆಡೆ ಕೃತಕ ನೆರೆಯ ಪರಿಣಾಮ ಭಾರಿ ನಷ್ಟವಾಗಿದೆ. ತಗ್ಗು ಪ್ರದೇಶಗಳು ಪೂರ್ಣ ಜಲಾವೃತವಾಗಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಸರಾಸರಿ 103.8 ಸೆ.ಮೀ ಮಳೆಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+