474651ವಿಜ್ಞಾನಿಮಹಾನ್ ಸಾಧಕ ಅಮರ್ ಗೋಪಾಲ್ ಬೋಸ್/literature/people/2009/0420-amar-gopal-bose-part-2.html(ಹಿಂದಿನ ಪುಟದಿಂದ...)ಮಲೆನಾಡಿನಲ್ಲಿ ಒ೦ದು ಜನಜನಿತವಾದ ಮಾತಿದೆ. "ಘಟ್ಟದ ಕೆಳಗಿನವರು ಬುದ್ದಿವ೦ತರು"... ಜನರು ಹಾಗೆ ಹೇಳಲು ಕಾರಣವೂ ಇದೆ. ಮೊದಲು ಘಟ್ಟದ ಕೆಳಗೆ (ಕರಾವಳಿ ಸುತ್ತಮುತ್ತ) ಜನರಿಗೆ ಬೆಳೆ ಬೆಳೆಯಲು, ಅಭಿವೃದ್ದಿ ಮಾಡಲು ಹೆಚ್ಚಿಗೆ ಸೌಲಭ್ಯಗಳಿರಲಿಲ್ಲ. ಹಾಗಾಗಿ ಇದ್ದುದರಲ್ಲೇ ಅಚ್ಚುಕಟ್ಟು ಜೀವನ ಸಾಗಿಸಬೇಕಿತ್ತು , ಹೊಟ್ಟೆಯ ಹಿಟ್ಟಿಗಾಗಿ ಹೆಚ್ಚಿಗೆ ಓದಲೇಬೇಕಿತ್ತು, ಸಹಜವಾಗಿಯೇ ಹೆಚ್ಚು ಕಷ್ಟಪಟ್ಟರು, ಪ್ರತಿಯೊದರಲ್ಲೂ ಜಾಣತನ ತೋರಿದರು, 36074http://kannada.oneindia.com/img/2009/04/20-bose-speakers1.jpg474651ವಿಜ್ಞಾನಿಜೀವ೦ತ ದ೦ತಕತೆ ’ಬೋಸ್’ ಗೊತ್ತಾ ಬಾಸ್?/literature/people/2009/0420-amar-gopal-bose-american-indian-scientist.htmlನಮ್ಮ ದೇಶದಿ೦ದ ಹೊರದೇಶಗಳಿಗೆ ತಮ್ಮ ಬದುಕನ್ನು ರೂಪಿಸಿಕೊಳ್ಳಲಿಕ್ಕಾಗಿ ಉದ್ಯೋಗ-ವ್ಯಾಪಾರಕ್ಕಾಗಿ ಹೋಗಿ ಅಲ್ಲಿಯೇ ನೆಲೆ ನಿ೦ತು, ಮಹಾನ್ ಸಾಧನೆಯನ್ನು ಮಾಡಿದಾಗ ಅವರನ್ನು ಭಾರತೀಯರೆ೦ದು ಕರೆದು ಹೆಮ್ಮೆಪಡಬೇಕೇ ಅಥವಾ ಅವರನ್ನು "ನಮ್ಮ ದೇಶದವರಲ್ಲ" ಎ೦ದು ಉಡಾಫೆಯಿ೦ದ ಹೇಳುವುದೇ ಎ೦ಬುದು ಕೆಲವೊಮ್ಮೆ ತೀರಾ ಜಿಜ್ಞಾಸೆಗೆ ಒಳಪಡುತ್ತದೆ. ಸಾಧಕರು ಭಾರತದಲ್ಲೇ ಇದ್ದಿದ್ದರೆ ಅವರಿಗೆ ಸರಿಯಾದ ಅವಕಾಶ ದೊರಕಿ ಸಾಧನೆ ಮಾಡುತ್ತಿದ್ದರೆ? ಅಂತಹ ಸಾಧಕರಲ್ಲೊಬ್ಬರು 36075http://kannada.oneindia.com/img/2009/04/20-amar-gopal-bose1.jpg474651ವಿಜ್ಞಾನಿವಿಜ್ಞಾನಿ ಸ್ಟಿಫನ್ ಹಾಕಿಂಗ್ ಆಸ್ಪತ್ರೆಗೆ ದಾಖಲು /news/2009/04/22/famed-british-physicist-hawking-hospitalized.htmlಲಂಡನ್, ಏ. 22 : ಮೊಟರ್ ನ್ಯೂರಾನ್ ಕಾಯಿಲೆಗೆ ತುತ್ತಾಗಿ ಇಡೀ ಬದುಕು ಗಾಲಿ ಕುರ್ಚಿ ಮೇಲೆ ಕಳೆದ ಸುಪ್ರಸಿದ್ಧ ವಿಜ್ಞಾನಿ ಸ್ಟಿಫನ್ ಹಾಕಿಂಗ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಕೆಂಬ್ರಿಡ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟಿಫನ್ ಆಸ್ಪತ್ರೆಗೆ ದಾಖಲಾಗಿರುವುದು ವಿಶ್ವಾದ್ಯಂತ ಅನೇಕ ಪ್ರಮುಖರು ಕಳವಳ ವ್ಯಕ್ತಪಡಿಸಿದ್ದಾರೆ. ಕೇವಲ ಮನೋಸ್ಥೈರ್ಯದಿಂದ ಎಲ್ಲರ ಕಣ್ಮಣಿಯಾಗಿರುವ ಸ್ಟಿಫನ್ 36139http://kannada.oneindia.com/img/2009/04/22-stephen-hawking1.jpg474651ವಿಜ್ಞಾನಿಆಟೋ ಚಾಲಕನ ಮಗಳು ಆಗುವಳೇ ವಿಜ್ಞಾನಿ?/literature/people/2009/0505-sslc-rank-holder-bhargavi.htmlಮುಂದೊಂದು ದಿನ ವಿಜ್ಞಾನಿಯಾಗಿ ಅಬ್ದುಲ್ ಕಲಾಂ ಅಥವಾ ಕಲ್ಪನಾ ಚಾವ್ಲಾ ಅಥವಾ ಸುನೀತಾ ವಿಲಿಯಮ್ಸ್ ಆಗುವ ಕನಸು ಹೊತ್ತಿರುವ ಹುಡುಗಿಗೆ ಕನಸು ನನಸಾಗಿಸಿಕೊಳ್ಳುವ ಆತ್ಮವಿಶ್ವಾಸವಿದೆ. ಸಾಧಿಸೇ ಸಾಧಿಸುತ್ತೇನೆಂಬ ಛಲವೂ ಇದೆ. ಆದರೆ ಇಲ್ಲವಿರುವುದು ಹೆಚ್ಚಿನ ವಿದ್ಯೆಯನ್ನು ಗಿಟ್ಟಿಸಿಕೊಳ್ಳಲು ಅಗತ್ಯವಿರುವ ಹಣಬಲವೊಂದೇ.ವಿಪರ್ಯಾಸವೆಂದರೇ ಇದೇ ಅಲ್ವೆ? ಕನಸುಗಳ ಮೂಟೆ ಹೊತ್ತು ಮುಂದೇನು ಮಾಡಬೇಕೆಂದು ತೋಚದಿರುವ ಸಂಕಷ್ಟಮಯ ಸ್ಥಿತಿಯಲ್ಲಿ ನಿಂತಿಹಳು ಭಾರ್ಗವಿ 36408http://kannada.oneindia.com/img/2009/05/05-bhargavi-sslc-topper1.jpg474651ವಿಜ್ಞಾನಿಸನಾತನ ವೇದಪಂಡಿತ ಆರ್.ಕೆ. ಶ್ರೀಕಂಠಕುಮಾರಸ್ವಾಮಿ/column/gv/2009/0620-scientist-veda-expert-rk-srikanthakumarswamy.htmlಮದ್ರಾಸ್ ಐಐಟಿಯಿಂದ ಎಂಎಸ್ ಡಿಗ್ರಿ ಪಡೆದು ಲೋಹಶಾಸ್ತ್ರ ವಿಭಾಗದಲ್ಲಿ ದುಡಿದ ಹೆಮ್ಮೆಯ ಕನ್ನಡಿಗ ಆರ್.ಕೆ. ಶ್ರೀಕಂಠಕುಮಾರಸ್ವಾಮಿಯವರು ನಿವೃತ್ತಿಯ ನಂತರ ಗುರುಕುಲ ನಡೆಸುವ ಮುಖಾಂತರ ವೇದಶಿಕ್ಷಣ ನೀಡುತ್ತಿದ್ದಾರೆ. ಅವರು ಬರೆದಿರುವ 'ಸಂಸ್ಕಾರಗಳು ಹಾಗೂ ಮಾನವೀಯ ಮೌಲ್ಯಗಳು' ಪುಸ್ತಕದಲ್ಲಿ ಧಾರ್ಮಿಕ ಆಚರಣೆಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿದ್ದಾರೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಕರ್ಣಾಟಕವು ಪ್ರತಿಭಾವಂತರ ನಾಡು ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಇದಕ್ಕೆ 37475http://kannada.oneindia.com/img/2009/06/20-srikanthakumarswamy1.jpgnews"> ರಾಜ್ಯಸಭಾ ಸದಸ್ಯತ್ವಕ್ಕೆ ಕಸ್ತೂರಿರಂಗನ್ ರಾಜೀನಾಮೆ | K Kasturirangan | Rajya Sabha | Planning Commission | Montek Singh Ahluwalia | ರಾಜ್ಯಸಭಾ ಸದಸ್ಯತ್ವಕ್ಕೆ ಕಸ್ತೂರಿರಂಗನ್ ರಾಜೀನಾಮೆ - Kannada Oneindia

ರಾಜ್ಯಸಭಾ ಸದಸ್ಯತ್ವಕ್ಕೆ ಕಸ್ತೂರಿರಂಗನ್ ರಾಜೀನಾಮೆ

ನವದೆಹಲಿ, ಜು. 9 : ಇಸ್ರೋದ ಖ್ಯಾತ ವಿಜ್ಞಾನಿ ಡಾ ಕೆ ಕಸ್ತೂರಿ ರಂಗನ್ ಅವರು ಬುಧವಾರ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯೋಜನಾ ಆಯೋಗದ ಸದಸ್ಯರಾಗಿ ನೇಮಕಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನಾಮನಿರ್ದೇಶಿತ ಸದಸ್ಯ ಕಸ್ತೂರಿರಂಗನ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ರಾಜ್ಯಸಭಾ ಉಪಾಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಹೇಳಿದ್ದಾರೆ. 2003ರ ಅಗಸ್ಟ್ 3 ರಂದು ಅವರು ಮೇಲ್ಮನೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದರು. ಕಸ್ತೂರಿರಂಗನ್ ಅವರು ರಾಜ್ಯಸಭೆಗೆ ಮೊದಲು ರಾಜೀನಾಮೆ ನೀಡದೆ ಯೋಜನೆ ಆಯೋಗದ ಸದಸ್ಯರಾಗಿ ನೇಮಕಗೊಳ್ಳಲು ಸಾಧ್ಯವಿಲ್ಲ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ತಿಳಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+