136022information technologyಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg136022information technologyಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg136022information technologyಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್/news/2009/07/09/obama-pats-bengaluru-women.htmlಬೆಂಗಳೂರು, ಜು. 9 : ಬೆಂಗಳೂರು ಸಿಲಿಕಾನ್ ಕಣಿವೆಯಲ್ಲಿ ಹಗಲು ಇರುಳೆನ್ನದೆ ದುಡಿಯುವ ಮಹಿಳೆಯರ ಸಂಖ್ಯೆ ಅಪಾರವಾಗಿದೆ. ಒಂದು ಕಡೆ ತುಂಬಿದ ಮನೆಯ ಮನೆಗೆಲಸಗಳು, ಮಕ್ಕಳನ್ನು ಸಾಕಿಸಲಹುವ ಹೊಣೆ, ತಿಂಗಳು ತಿಂಗಳು ಸಾಲಮರುಪಾವತಿಯ ಜವಾಬ್ದಾರಿಗಳ ಜತೆಗೆ 6 ಗಂಟೆಗೆ ಅಲಾರಾಂ ಇಟ್ಟುಕೊಂಡು ಎದ್ದು ಅಡುಗೆ ಮಾಡಿ ಎಲ್ಲರಿಗೆ ಕೊಟ್ಟು ತಾನು ಒಂದು ಡಬ್ಬಿಯಲ್ಲಿ ಊಟ ಕಟ್ಟಿಕೊಂಡು 37891http://kannada.oneindia.com/img/2009/07/09-working-women.jpg136022information technologyಎಚ್1ಎನ್1 ಸೋಂಕು ಹಬ್ಬಲು ಕಾರಣ ಯಾರು?/news/2009/09/12/h1n1-deaths-perumal-blames-it-professionals.htmlಬೆಂಗಳೂರು, ಸೆ. 12 : ಕರ್ನಾಟಕ ಜನತೆಯನ್ನು ಬೆಂಬಿಡದೆ ಬೆನ್ನತ್ತಿರುವ ಎಚ್1ಎನ್1 ಹೆಮ್ಮಾರಿ ಇಲ್ಲಿಯವರೆಗೆ ರಾಜ್ಯದಲ್ಲಿ 57 ಜನರನ್ನು ಬಲಿತೆಗೆದುಕೊಂಡಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮೂರು ಮತ್ತು ಕೋಲಾರದಲ್ಲಿ ಓರ್ವ ಬಲಿಯಾಗುವುದರೊಂದಿಗೆ ಇಡೀ ರಾಷ್ಟ್ರದಲ್ಲಿ ಅತೀ ಹೆಚ್ಚು ಬಲಿ ತೆಗೆದುಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ.ಎಷ್ಟೇ ಎಚ್ಚರಿಕೆಗಳನ್ನು ಕೈಗೊಂಡಿದ್ದರೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದಕ್ಕಾಗಿ ರಾಜ್ಯದ 39144http://kannada.oneindia.com/img/2009/09/12-swine-flu-mask1.jpg136022information technologyಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpg278231internetಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg278231internetಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278231internetನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg278231internetಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg278231internetಗಣಕಪ್ಪ ಬಂದ ಬಿಟ್ಟೂ ಬೈಟೂ ತಿಂದ/chultari/2009/0523-computer-ganesha-poem-for-kids.htmlಗಣಕಪ್ಪ ಬಂದಬಿಟ್ಟೂ ಬೈಟೂ ತಿಂದಗಣಕಪ್ಪ ಬಂದಬಿಟ್ಟೂ ಬೈಟೂ ತಿಂದಹಿಗ್ಗಿದ ಪುಟ್ಟು ಹೀರೇ ಕಾಯಿಕುಳಿತನು ಮುಂದೆ ಅಗಲಿಸಿ ಬಾಯಿಮೋಡೆಂ ಒತ್ತಿ, ರೌಟರ್ ಸುತ್ತಿಕೆಯ್ಮಣೆ ಕುಟ್ಟಿ, ಇಲಿ ಬೆನ್ಹತ್ತಿಐ-ಟ್ಯೂನ್ ಹಚ್ಚಿ, ಮೋಝಿಲ ಬಿಚ್ಚಿಹತ್ತಿದ ಪುಟ್ಟು ಇಂಟರ ನೆಟ್ಟುಕ್ಲಿಕ್ ಕ್ಲಿಕ್! ಕ್ಲಿಕ್ ಕ್ಲಿಕ್! [1]ಅಂತರ್ ಜಾಲ ಮಾಯಾ ಲೋಕಕ್ವಾರ್ಕು ಪಾರ್ಕು ಸೊನ್ನೆಯ ತೂಕಸಿಕ್ಕಿತು ಮೋಜು ದಕ್ಕಿತು ಮಾಹಿತಿಕಾಣಲೆ ಇಲ್ಲ ಅದಕ್ಕೆ ಇತಿಮಿತಿಆಟಗಳೆಷ್ಟು, 36849http://kannada.oneindia.com/img/2009/05/23-computer-ganesha1.jpg157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್ | Bangalore women | Global competition | Work culture | Obama speach - ಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್ - Kannada Oneindia

ಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್

Obama pats working women of Bengaluru
ಬೆಂಗಳೂರು, ಜು. 9 : ಬೆಂಗಳೂರು ಸಿಲಿಕಾನ್ ಕಣಿವೆಯಲ್ಲಿ ಹಗಲು ಇರುಳೆನ್ನದೆ ದುಡಿಯುವ ಮಹಿಳೆಯರ ಸಂಖ್ಯೆ ಅಪಾರವಾಗಿದೆ. ಒಂದು ಕಡೆ ತುಂಬಿದ ಮನೆಯ ಮನೆಗೆಲಸಗಳು, ಮಕ್ಕಳನ್ನು ಸಾಕಿಸಲಹುವ ಹೊಣೆ, ತಿಂಗಳು ತಿಂಗಳು ಸಾಲಮರುಪಾವತಿಯ ಜವಾಬ್ದಾರಿಗಳ ಜತೆಗೆ 6 ಗಂಟೆಗೆ ಅಲಾರಾಂ ಇಟ್ಟುಕೊಂಡು ಎದ್ದು ಅಡುಗೆ ಮಾಡಿ ಎಲ್ಲರಿಗೆ ಕೊಟ್ಟು ತಾನು ಒಂದು ಡಬ್ಬಿಯಲ್ಲಿ ಊಟ ಕಟ್ಟಿಕೊಂಡು ಸಮಯಕ್ಕೆ ಸರಿಯಾಗಿ ಆಫೀಸು ತಲಪುವ ಜೀವನ ಎತ್ತಿನ ಗಾಡಿಯನ್ನು ಅವಳು ನಿತ್ಯ ಓಡಿಸಲೇಬೇಕು.

ಇವಳ ಕಷ್ಟ ಕಾರ್ಪಣ್ಯಗಳು ನಾನಾ ಬಗೆ. ಸಂಸಾರ ಸಾಗರ ವರ್ಸ್ಸಸ್ ಪ್ರಾಜೆಕ್ಟ್ ಡೆಡ್ ಲೈನ್ಸ್. ಎಷ್ಟೋ ಮನೆಗಳಲ್ಲಿ "ಅವಳಿಗೆ 60 ಸಾವಿರ ಸಂಬಳ ಬರತ್ತಂತೆ ಇನ್ನೇನು ಬೇಕು" ಎಂದು ಕಾಮೆಂಟು ಹೊಡೀತಾರೇ ಹೊರತು ಎರಡು ತಿಂಗಳು ಸೆಬಾಟಿಕಲ್ ತೊಗೊಳೇ, ನಾನು ನೋಡ್ಕೋತೀನಿ ಎಂದು ಹೇಳುವ ಗಂಡ ಅಥವಾ ಅಣ್ಣತಮ್ಮಂದಿರು ಸಿಗುವುದು ವಿರಳ. ಕಡೆಯಪಕ್ಷ, ಅಯ್ಯೋ ಹೆಣ್ಣುಹೆಂಗಸು ಎಷ್ಟು ಕಷ್ಟ ಪಡ್ತಾಳೆ ನೋಡ್ರೀ ಎಂಬ ಮೆಚ್ಚುಗೆ ಮಾತುಗಳಿಗೂ ಬರಗಾಲ.

ಕರ್ನಾಟಕದ ಸಾಫ್ಟ್ ವೇರ್ ಮಹಿಳೆಯರ ಮಾನಸಿಕ ತುಮುಲಗಳು ಮನೆಯವರಿಗೆ ಅರ್ಥವಾಗದಿದ್ದರೂ ದೂರದ ಅಮೆರಿಕಾದಲ್ಲಿರುವ ಅಣ್ಣ ಒಬಾಮರಿಗೆ ಅದು ಹೇಗೋ ಗೊತ್ತಾಗಿಬಿಟ್ಟಿದೆ. ಮೊನ್ನೆ ಮಾಡಿದ ಒಂದು ಭಾಷಣದಲ್ಲಿ ಒಬಾಮಾ ಹೀಗೆ ಹೇಳಿದ್ದಾರೆ. "ಅಂತರ್ಜಾಲ ಸಂಪರ್ಕ ಹೊಂದಿರುವ ಬೆಂಗಳೂರಿನ ಓರ್ವ ಯುವತಿ ಇವತ್ತು ಜಗತ್ತಿನಲ್ಲಿ ಯಾರೊಂದಿಗೆ ಬೇಕಿದ್ದರೂ ಸಮರ್ಥವಾದ ಸ್ಪರ್ಧೆಗೆ ನಿಲ್ಲಬಲ್ಲಳು!"

ಜಾಗತಿಕ ಮಾರುಕಟ್ಟೆಯಲ್ಲಿ ಸಂಭವಿಸುತ್ತಿರುವ ಕಲ್ಲವಿಲ್ಲಗಳನ್ನು ಸೂಕ್ಷವಾಗಿ ಪ್ರಸ್ತಾಪಿಸಿದ ಅಮೆರಿಕಾದ ಅಧ್ಯಕ್ಷರು 'ಜಾಗರೂಕತೆಯನ್ನು ಗಾಳಿಗೆ ತೂರಿ ವ್ಯವಹಾರ ಮಾಡಿದರೆ, ನಿಯಂತ್ರಣವಿಲ್ಲದೆ ಕೆಲಸಕಾರ್ಯಗಳಲ್ಲಿ ತೊಡಗಿಕೊಂಡರೆ ಅಪಾಯ ಕಟ್ಟಿಟ್ಟ ಬುತ್ತಿ' ಎಂದು ಎಚ್ಚರಿಸಿದರು. ನಡೆಯುವ ನೆಲದ ಮೇಲೆ ಕಣ್ಣಿಲ್ಲದಿದ್ದರೆ ಎಡಹುವುದು ತಪ್ಪುವುದಿಲ್ಲ. ಎಲ್ಲಿ ಹೆಜ್ಜೆ ಇಟ್ಟರೂ ಅಷ್ಟೆ, ಮಿಸ್ಸಿಸ್ಸಿಪ್ಪಿ ಆದರೂ ಅಷ್ಟೆ ಓಲ್ಗಾ ಆದರೂ ಅಷ್ಟೆ ಎಂದು ಮಾರ್ಮಿಕವಾಗಿ ನುಡಿದರು.

ಭಾರತ ಮತ್ತು ಚೀನದಂತಹ ರಾಷ್ಟ್ರಗಳು ಅಭಿವೃದ್ಧಿ ಹೊಂದಬೇಕು. ಅದರಿಂದ ಅಮೆರಿಕಾ ಹಾಗೂ ಪಶ್ಚಿಮ ದೇಶಗಳೂ ಅಭಿವೃದ್ಧಿಯಾಗುತ್ತವೆ. ಇಂಥ ಅಭಿವೃದ್ಧಿ ಚಕ್ರ ಸುತ್ತಲಾರಂಭಿಸಿದರೆ ಎಲ್ಲರಿಗೂ ಒಳಿತಾಗುವುದು ಎಂದು ಒಬಾಮಾ ಅಭಿಪ್ರಾಯಪಟ್ಟರು. ಭಾರತದಲ್ಲಿ ಸಂಪತ್ತು ಹೆಚ್ಚಾದರೆ ಅದು ಅಮೆರಿಕಾದ ಹೊಸ ಮಾರುಕಟ್ಟೆಯ ಬಾಗಿಲುಗಳನ್ನು ತೆರೆಯುತ್ತದೆ ಎಂದು ಹೇಳುವುದನ್ನು ಅವರು ಮರೆಯಲಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+