487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg487495ಮಮತಾ ಬ್ಯಾನರ್ಜಿಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487495ಮಮತಾ ಬ್ಯಾನರ್ಜಿಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487495ಮಮತಾ ಬ್ಯಾನರ್ಜಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487495ಮಮತಾ ಬ್ಯಾನರ್ಜಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg487495ಮಮತಾ ಬ್ಯಾನರ್ಜಿವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpgnews"> ಡಬಲ್ ಡೆಕ್ಕರ್ ಗುತ್ತಿಗೆ ಬೆಮಲ್ ಮಡಿಲಿಗೆ | BEML | SR Natarajan | Railway Department | Mamata Banerjee | Double Decker Rail | ಡಬಲ್ ಡೆಕ್ಕರ್ ಗುತ್ತಿಗೆ ಬೆಮಲ್ ಮಡಿಲಿಗೆ - Kannada Oneindia

ಡಬಲ್ ಡೆಕ್ಕರ್ ಗುತ್ತಿಗೆ ಬೆಮಲ್ ಮಡಿಲಿಗೆ

Mamata Banerjee
ಬೆಂಗಳೂರು, ಜು. 10 : ಇತ್ತೀಚೆಗೆ ಯುಪಿಎ ಸರಕಾರದ ಪ್ರಥಮ ರೈಲ್ವೆ ಬಜೆಟ್ ಮಂಡಿಸಿದ ಮಮತಾ ಬ್ಯಾನರ್ಜಿ ಪ್ರಯಾಣಿಕರ ಅನುಕೂಲಕ್ಕಾಗಿ ಡಬಲ್ ಡೆಕ್ಕರ್ ರೈಲ್ವೆ ಸಂಚಾರ ಆರಂಭಿಸುವುದಾಗಿ ಹೇಳಿದ್ದರು. ಇದನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ಅವರು, ಬೆಂಗಳೂರಿನ ಬೆಮಲ್ ಸಂಸ್ಥೆಯೊಂದಿಗೆ ಒಪ್ಪಂದ ಕುರಿತಂತೆ ಮಾತುಕತೆ ನಡೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.

ಡಬಲ್ ಡೆಕ್ಕರ್ ರೈಲು ಬೋಗಿಗಳನ್ನು ತಯಾರಿಸುವ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ ನ ಮುಖ್ಯಸ್ಥ ಹಾಗೂ ಆಡಳಿತ ಮಂಡಳಿಯ ನಿರ್ದೇಶಕ ಆರ್ ಎಸ್ ನಟರಾಜನ್ ಗುರುವಾರಪ ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ್ದಾರೆ. ಈಗಾಗಲೇ ದೆಹಲಿ ಮೆಟ್ರೋ ಬೋಗಿಗಳನ್ನು ತಯಾರಿಸಿ, ಈಗ ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬೋಗಿಗಳನ್ನು ಸಿದ್ದಪಡಿಸುತ್ತಿರುವ ಬೆಮಲ್ ಗೆ ಡಬಲ್ ಡೆಕ್ಕರ್ ರೈಲ್ವೆ ಬೋಗಿಗಳ ಗುತ್ತಿಗೆಯೂ ದೊರೆತರೆ ಅದೊಂದು ಹೆಗ್ಗಳಿಕೆ ಎಂದು ಅವರು ಹೇಳಿದರು.

ಇದೇ ವೇಳೆ ದೇಶದ 12 ನಗರಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಮೆಟ್ರೋ ರೈಲು ಹಾಗೂ ಹೈಸ್ಪೀಡ್ ರೈಲು ಯೋಜನೆಗಳಲ್ಲಿ ಹಲವು ಯೋಜನೆಗಳಿಗೆ ಬೋಗಿಗಳನ್ನು ನಿರ್ಮಿಸಿಕೊಡುವ ಗುತ್ತಿಗೆಯೂ ಬೆಮಲ್ ಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+