208437cowಪಂಚಗವ್ಯ - ರೈತರಿಗೆ ವರದಾನ/literature/my-karnataka/2009/0128-panchagavya-boon-to-organic-farming.htmlಹಲವಾರು ಬೆಳೆಗಳು ಪಂಚಗವ್ಯದಿಂದಾಗಿ ಹೆಚ್ಚಿನ ಫಸಲು ಹಾಗೂ ಕಡಿಮೆ ಕಾಲಾವಧಿಯಲ್ಲಿ ಫಲನೀಡುತ್ತದೆ ಎಂಬುದಾಗಿ ಕೆಲವು ಪ್ರಯೋಗಗಳ ಆರಂಭಿಕ ನಿಷ್ಕರ್ಷೆಗಳಿಂದ ತಿಳಿದು ಬಂದಿದೆ. ಹಾಗೆಯೇ, ದೇಶೀ ಗೋವುಗಳ ಪಂಚಗವ್ಯವು ವಿದೇಶಿ ತಳಿಗಳ ಪಂಚಗವ್ಯಕ್ಕಿಂತ ಹೆಚ್ಚು ಸಾಮರ್ಥ್ಯಶಾಲಿಯಾಗಿರುವುದಾಗಿ ಗೊತ್ತಾಗಿದೆ. ಪಂಚಗವ್ಯ ಎಂದರೆ ಹಸುವಿನ ಐದು ಉತ್ಪನ್ನಗಳಾದ ಸಗಣಿ, ಮೂತ್ರ, ಹಾಲು, ಮೊಸರು ಮತ್ತು ತುಪ್ಪ. ಇದನ್ನು ತೀರ್ಥ ಎಂದೂ ಆಸ್ತಿಕರು 34341http://kannada.oneindia.com/img/2009/01/28-cow-urine1.jpg208437cowಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ/news/2009/07/10/cow-is-hearts-of-hindus-culture-swamiji.htmlಬೆಂಗಳೂರು, ಜು. 10 : ಗೋಹತ್ಯೆ ತಡೆಯಲು ರಾಜ್ಯದಲ್ಲಿರುವ ಕಸಾಯಿಖಾನೆಗಳನ್ನು ನಿಷೇಧಿಸಲು ರಾಜ್ಯ ಸರಕಾರ ಮುಂದಾಗಿರುವ ಬೆನ್ನಲ್ಲೇ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ತಿದ್ದುಪಡಿ ಮಾಡಿ ಜಾರಿಗೊಳಿಸಬೇಕು ಎಂದು ಆದಿಚುಂಚನಗಿರಿ ಮಠಾಧೀಶ ಬಾಲಗಂಗಾಧರನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ಅಧಿನಿಯಮ 1964 ರಲ್ಲಿನ ನ್ಯೂನತೆ ಸರಿಪಡಿಸಿ ಪೂರ್ಣ ಗೋಹತ್ಯೆ ಕಾಯ್ದೆ 37908http://kannada.oneindia.com/img/2009/07/10-swamiji1.jpg208437cowಮೂಕ ವೇದನೆ/nri/short-story/2009/0830-mooka-vedane-by-dg-sampath.htmlಅ೦ದು ತು೦ಗೆ ಬಹಳ ಹೊತ್ತು ಕೂಗಿಕೊಳ್ಳರಾ೦ಭಿಸಿದಳು. ಆಗಿನ್ನೂ ರಾತ್ರಿ ಸುಮಾರು ಎರಡು ಗ೦ಟೆಯ ಸಮಯವಿರಬಹುದು. ಮನೆಯೊಡತಿ ಗಿರಿಜವ್ವ ಅದೇನೆ೦ದು ನೋಡಲು ಸಣ್ಣದಾಗಿದ್ದ ಲಾ೦ದ್ರದ ಬೆಳಕನ್ನು ದೊಡ್ಡದುಮಾಡಿ ತನ್ನ ಮಲಗುವ ಕೋಣೆಯಿ೦ದ ಹೊರಬ೦ದು, ಕೆಲಸದ ಆಳು ರ೦ಗನನ್ನು ಕೂಗಿ ಕರೆದೆಬ್ಬಿಸಿ, ಕೊಟ್ಟಿಗೆಯಕಡೆ ನಡೆದಳು. ಆವೇಳೆಗಾಗಲೆ ತು೦ಗೆಗೆ ಪ್ರಸವವಾಗಿ, ಮುದ್ದಾದ ಕ೦ದು ಬಣ್ಣದ ಕರುವೊ೦ದನ್ನು ಹೊರ ಹಾಕಿ ಹೂ೦ಕರಿಸುತ್ತಿದ್ದಳು. ಕರುವನ್ನು 38910http://kannada.oneindia.com/img/2009/08/30-cow-slaughter1.jpg208437cowಪಟ್ಟಣದಾಗೆ ಗಿಣ್ಣು ಎಲ್ಲಿ ಸಿಗತೈತಣ್ಣ?/recipe/culture/2009/1119-say-cheese-to-protein-rich-cheese.htmlಫೋಸು(ಕೊಂಕಣಿ), ಜುನ್ನು(ತೆಲುಗು), ಕರ್‌ವಸ್(ಮರಾಠಿ) ಹೆಸರಿನ ಹಸುವಿನ ಗಿಣ್ಣು-ಹಾಲು ಕರು ಹಾಕಿದ 5 ದಿನಗಳ ಹಾಲು. ಬಹಳ ಪೌಷ್ಠಿಕ ಎಂದು ಗಿಣ್ಣು ತಯಾರಿಸಿ ತಿನ್ನುವುದುಂಟು. ಕರು ಹಾಕಿದ ಕೂಡಲೇ ಹಸುವಿನ ಕೆಚ್ಚಲಿನಿಂದ ಸ್ರವಿಸಲ್ಪಡುವ ಮೊದಲ ಹಾಲನ್ನು ಗಿಣ್ಣದ ಹಾಲು ಅಂತಾರೆ. ಈ ಹಾಲು ಅತ್ಯಧಿಕ ಪೋಷಕಾಂಶಗಳಿಂದ ಕೂಡ್ದಿದು ಇದರಲಿ ಪ್ರೊಟೀನು, ಕೊಬ್ಬು, ಖನಿಜಗಳು ಮತ್ತು ರೋಗ ನಿರೋಧಕ ಅಂಶಗಳಿರುತ್ತವೆ.* 40315http://kannada.oneindia.com/img/2009/11/19-cheese1.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg517266ನಿಷೇಧಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg517266ನಿಷೇಧವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg517266ನಿಷೇಧಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ/news/2009/07/10/cow-is-hearts-of-hindus-culture-swamiji.htmlಬೆಂಗಳೂರು, ಜು. 10 : ಗೋಹತ್ಯೆ ತಡೆಯಲು ರಾಜ್ಯದಲ್ಲಿರುವ ಕಸಾಯಿಖಾನೆಗಳನ್ನು ನಿಷೇಧಿಸಲು ರಾಜ್ಯ ಸರಕಾರ ಮುಂದಾಗಿರುವ ಬೆನ್ನಲ್ಲೇ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ತಿದ್ದುಪಡಿ ಮಾಡಿ ಜಾರಿಗೊಳಿಸಬೇಕು ಎಂದು ಆದಿಚುಂಚನಗಿರಿ ಮಠಾಧೀಶ ಬಾಲಗಂಗಾಧರನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ಅಧಿನಿಯಮ 1964 ರಲ್ಲಿನ ನ್ಯೂನತೆ ಸರಿಪಡಿಸಿ ಪೂರ್ಣ ಗೋಹತ್ಯೆ ಕಾಯ್ದೆ 37908http://kannada.oneindia.com/img/2009/07/10-swamiji1.jpg517266ನಿಷೇಧಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg517266ನಿಷೇಧಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpgnews"> ಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ | Balagangadharanatha Swamiji | Cow | Cow Slughters | VS Acharya | ಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ - Kannada Oneindia

ಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ

Balagangadharanatha Swamiji
ಬೆಂಗಳೂರು, ಜು. 10 : ಗೋಹತ್ಯೆ ತಡೆಯಲು ರಾಜ್ಯದಲ್ಲಿರುವ ಕಸಾಯಿಖಾನೆಗಳನ್ನು ನಿಷೇಧಿಸಲು ರಾಜ್ಯ ಸರಕಾರ ಮುಂದಾಗಿರುವ ಬೆನ್ನಲ್ಲೇ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ತಿದ್ದುಪಡಿ ಮಾಡಿ ಜಾರಿಗೊಳಿಸಬೇಕು ಎಂದು ಆದಿಚುಂಚನಗಿರಿ ಮಠಾಧೀಶ ಬಾಲಗಂಗಾಧರನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ಅಧಿನಿಯಮ 1964 ರಲ್ಲಿನ ನ್ಯೂನತೆ ಸರಿಪಡಿಸಿ ಪೂರ್ಣ ಗೋಹತ್ಯೆ ಕಾಯ್ದೆ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗೋಹತ್ಯೆ ಮತೀಯ ಸಂಘರ್ಷಕ್ಕೆ ಕಾರಣವಾಗುತ್ತಿದೆ ಎಂಬುದು ಸಮಂಜಸವಲ್ಲ. ಗೋವುಗಳನ್ನು ರಕ್ಷಿಸುವುದು ಭಾರತದ ನೆಲಜಲ ಉಪಯೋಗಿಸುವ ಎಲ್ಲರ ಕರ್ತವ್ಯ.

ಸರಕಾರವು ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಜೊತೆಗೆ ಆಶಕ್ತ ಗೋಸಂತತಿಯ ಸಂರಕ್ಷಣೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಅವುಗಳ ರಕ್ಷಣೆಯಲ್ಲಿ ತೊಡಗುವ ಸಂಸ್ಥೆಗಳಿಗೆ ಸರಕಾರ ಅಗತ್ಯ ಸೌಲಭ್ಯ ನೀಡಬೇಕು ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+