277524nandan nilekaniಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg277524nandan nilekaniಗುರುತಿನ ಚೀಟಿ ಯೋಜನೆ ನಿಲೇಕಣಿ ನೇತೃತ್ವ ?/news/2009/06/23/nandan-nilekani-may-get-charge-of-national-id-card.htmlನವದೆಹಲಿ, ಜೂ. 23 : ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇನ್ ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರನ್ನು ಕೇಂದ್ರ ಸರಕಾರ ಅವರನ್ನು ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಮಂತ್ರಿ ಅವರು ನಂದನ್ ನಿಲೇಕಣಿ ಅವರನ್ನು ನೇಮಿಸಿ 37521http://kannada.oneindia.com/img/2009/06/23-nilekani4.jpg277524nandan nilekaniಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ /news/2009/06/25/nilekani-to-step-down-as-infosys-board-member.htmlಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ 37576http://kannada.oneindia.com/img/2009/06/25-nilekani6.jpg277524nandan nilekaniಗುರುತು ಚೀಟಿ ಯಜ್ಞಕ್ಕೆ ನಂದನ್ ಸಮರ್ಪಣೆ/news/2009/07/09/infosys-farewell-to-nandan-nilekani.htmlಬೆಂಗಳೂರು,ಜು. 9 : 28 ವರ್ಷಗಳ ಹಿಂದೆ ಎನ್ಆರ್ ನಾರಾಯಣ ಮೂರ್ತಿ ಮತ್ತು ಐವರು ಸ್ನೇಹಿತರ ಜೊತೆ ಸೇರಿ ಇಂದು ವಿಶ್ವದ ಅಗ್ರಮಾನ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಸಂಸ್ಥೆಯನ್ನು ಕಟ್ಟಿ ಭಾರತ ದೇಶಕ್ಕೆ ಅರ್ಪಿಸಿದ ನಂದನ್ ನಿಲೇಕಣಿ ಅವರನ್ನು ಇನ್ಫೋಸಿಸ್ ಸಂಸ್ಥೆಯೇ ಇಂದು ದೇಶದ ಸೇವೆಗಾಗಿ ಅರ್ಪಿಸುತ್ತಿದೆ.ವಿಶ್ವದ ಅಗ್ರಮಾನ್ಯ ಹತ್ತು ಅತ್ಯುತ್ತಮ ಕಂಪನಿಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಕಂಪನಿಯನ್ನು 37896http://kannada.oneindia.com/img/2009/07/09-nilekani6.jpg277524nandan nilekaniನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg282361sudha murthyಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg282361sudha murthyನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg282361sudha murthyಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg282361sudha murthyಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ/news/2009/07/18/hillary-clinton-meets-indian-industrialists.htmlಮುಂಬೈ, ಜು. 18 : ಐದು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಅಮೆರಿಕಾದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಹೊಟೇಲ್ ತಾಜ್ ನಲ್ಲಿ ಭಾರತದ ಪ್ರಮುಖ ಉದ್ಯಮಿಗಳೊಂದಿಗೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದರು.ಆರ್ಥಿಕ ಬಿಕ್ಕಟ್ಟು, ಬಂಡವಾಳ ಹೂಡಿಕೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ತಾಜ್ ಸಮೂಹ ಕಂಪನಿಗಳ ಅಧ್ಯಕ್ಷ ರತನ್ ಟಾಟಾ, ರಿಲಾಯನ್ಸ್ ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ, 38063http://kannada.oneindia.com/img/2009/07/18-hillary-clinton1.jpg282361sudha murthyಆತ್ಮೀಯ ಪ್ರಾಧ್ಯಾಪಕಿ ಸುಧಾ ಮೂರ್ತಿ/literature/my-karnataka/2009/0905-my-teacher-sudha-narayana-murthy.htmlಪ್ರಿಯ ವಿದ್ಯಾರ್ಥಿನಿಯರೇ, ಐದು ವರ್ಷದ ನಮ್ಮ ನಿಮ್ಮ ಸಂಬಂಧ ಕೊನೆಗೆ ಬರುತ್ತಿದೆ. ಇಲ್ಲಿಯವರೆಗೆ ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೆವು. ಎಷ್ಟೋ ಬಾರಿ ಕಾಲೇಜಿನ ಪ್ರಾಧ್ಯಾಪಕರು ನಿಮ್ಮನ್ನು ಬಯ್ದಿದ್ದೇವೆ, ನೀವು ಮಾಡುತ್ತಿರುವುದು ತಪ್ಪಿದ್ದಲ್ಲಿ ತಪ್ಪೆಂದು ತೋರಿಸಿದ್ದೇವೆ. ಅದು ನಿಮ್ಮ ಕೋಪಕ್ಕೆ ಕಾರಣವಾಗಿರಲಿಕ್ಕೂ ಸಾಕು. ನಮ್ಮ ಬೆನ್ನ ಹಿಂದೆ ನೀವೆಲ್ಲರೂ ನಮ್ಮನ್ನು ನಿಂದಿಸಿರಲೂಬಹುದು. ಆದರೆ ನಮಗೆ ಅದಕ್ಕೆ ಬೇಸರವಿಲ್ಲ. 39015http://kannada.oneindia.com/img/2009/09/05-sudha-murthy2.jpgnews"> ನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ. | Nandan Nilekani | Infosys | N R Narayanmurthy | Sudha Murthy | Rohini Nilakani | Unique ID programme | ನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ. - Kannada Oneindia

ನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ.

Infosians bid farewell to Nandan Nilekani
ಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ ಅವರಿಗೆ ಸರಳ ಬಿಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ಫೋಸಿಸ್ ಸಭಾಂಗಣ ಕೇವಲ 2000 ಮಂದಿಗೆ ಮಾತ್ರ ಸೀಮಿತವಾಗಿರುವ ಸಭಾಂಗಣವಾಗಿದೆ. ಆದರೆ, ಗುರುವಾರ ನಡೆದ ಬಿಳ್ಕೂಡುಗೆ ಸಮಾರಂಭದಲ್ಲಿ ಸಭಾಂಗಣ ಗಿಜಗುಟ್ಟುತ್ತಿತ್ತು. ಕುಳಿತುಕೊಳ್ಳಲು ಆಸನಗಳು ಇಲ್ಲದಿದ್ದರೂ ತಮ್ಮ ನೆಚ್ಚಿನ ಮುಖ್ಯಸ್ಥರ ಬಿಳ್ಕೂಡುಗೆಯನ್ನು ನೋಡಿ ಆನಂದಿಸಬೇಕು ಎಂದು ಅಭಿಮಾನದಿಂದ ಕಂಪನಿಯ ಎಲ್ಲ ಉದ್ಯೋಗಿಗಳು ಹಾಜರಿದ್ದರು. ಇದರ ಜೊತೆಗೆ ಜಾಗತಿಕ ಮಟ್ಟದ ಕಂಪನಿಯಾಗಿರುವ ಇನ್ಫೋಸಿಸ್ ನಲ್ಲಿ ವಿಶ್ವದಾದ್ಯಂತ ಸುಮಾರು 1 ಲಕ್ಷ ಮಂದಿ ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ನಂದನ್ ಅವರ ಬಿಳ್ಕೂಡುಗೆಯ ಕಾರ್ಯಕ್ರಮವನ್ನು ಇನ್ಫಿಯ ಇತರ ಎಲ್ಲ ಕಚೇರಿಗಳಲ್ಲಿ ಉದ್ಯೋಗಿಗಳು ವೀಕ್ಷಿಸುವಂತಾಗಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ನಂದನ್ ನಿಲೇಕಣಿ ಅವರು ಸುಮಾರು 28 ವರ್ಷ ಕಾಲ ಇನ್ಫೋಸಿಸ್ ಕಂಪನಿಗೆ ಬೆವರು ಹರಿಸಿದ್ದಾರೆ. ಕಂಪನಿಯನ್ನು ಕಟ್ಟಿ ಬೆಳೆಸಿದ ನಾಯಕ ದೇಶದ ಮಹತ್ವಾಕಾಂಕ್ಷೆ ಯೋಜನೆಗೆ ನಿಯುಕ್ತಿಗೊಂಡಿರುವುದು ಎಲ್ಲರಿಗೂ ಸಂತಸ ಸಂಗತಿಯೇ ಆದರೂ, ಉದ್ಯೋಗಿಗಳ ಮನಸ್ಸು ಭಾರವಾಗಿರುವ ವಾಸನೆಯಂತೂ ಕಂಡು ಬಂದಿತು. ನನಗಂತೂ ಇನ್ಫಿಯ ಒಂದು ಅವಿಭಾಜ್ಯ ಅಂಗ ಕಳಚಿಕೊಂಡಿರುವ ಅನುಭವವಾಯಿತು. ನನ್ನ ಇತರ ಕೆಲವು ಉದ್ಯೋಗಿಗಳು ನಂದನ್ ಅವರ ಕೈಕುಲುಕಿ ಸಂಭ್ರಮಿಸಿದರೆ, ಇನ್ನಷ್ಟು ಜನ ಇಂತಹ ಒಬ್ಬ ಪ್ರಚಂಡ ಬಾಸ್ ನನ್ನು ಕಳೆದುಕೊಳ್ಳುವುದು ಹೇಗೆ ಎಂಬ ಕಣ್ಣೀರು ತರಿಸಿಕೊಂಡಿದ್ದು ಉಂಟು.

ನಂದನ್ ನಿಲೇಕಣಿ ಅವರ ತಾಯಿ ದುರ್ಗಾ, ಪತ್ನಿ ರೋಹಿಣಿ, ಮಗ ನಿಹಾರ್, ಮಗಳು ಜಾಹ್ನವಿ. ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ, ಸುಧಾ ಮೂರ್ತಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್ ಗೋಪಾಲಕೃಷ್ಣನ್, ನಿರ್ದೇಶಕರಾದ ಎನ್ ಎಸ್ ರಾಘವನ್ ಮತ್ತು ಎಸ್ ಡಿ ಸಿಬುಲಾಲ್ ಮತ್ತಿತರ ಕಂಪನಿಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಮ್ಮ ಕಂಪನಿಯ ಎಲ್ಲ ಘಟಾನುಘಟಿಗಳು ಇಂಥ ಒಂದು ಸನ್ನಿವೇಶದಲ್ಲಿ ಒಟ್ಟಾಗಿದ್ದುದನ್ನು ನಾನು ನೋಡಿದ್ದು ಇದೇ ಮೊದಲಬಾರಿ.

ಬಿಳ್ಕೂಡುಗೆಗೆ ಉತ್ತರವಾಗಿ ಮಾತನಾಡಿದ ನಂದನ್ ನಿಲೇಕಣಿ, "ನಿಮ್ಮನ್ನೆಲ್ಲ ತೊರೆದು ಹೋಗುತ್ತಿರುವುದಕ್ಕೆ ಬೇಸರವಾಗುತ್ತಿದೆ, ಹೃದಯ ಭಾರವಾಗುತ್ತಿದೆ. ಆದರೆ, ನನ್ನ ಕಣ್ಣೇದುರಿಗೆ ಇರುವ ಸವಾಲು ಬೃಹದಾಕಾರವಾಗಿದೆ. ನನ್ನ ಗಮನ ಇನ್ನೂ ಗುರುತಿನ ಚೀಟಿಯ ಯಜ್ಞದ ಕಡೆಗೆ ಎಂದರು "

ಈ ಸಂದರ್ಭದಲ್ಲಿ ಮಾತನಾಡಿದ ಸಿಇಓ ಎಸ್ ಗೋಪಲಾಕೃಷ್ಣನ್, 'ನಂದನ್ ಇನ್ಫೋಸಿಸ್ಸಿನ ಅಪ್ರತಿಮ ವ್ಯಕ್ತಿ. ಪ್ರಕಾಂಡ ಪಾಂಡಿತ್ಯ ಹೊಂದಿದ್ದಾರೆ. ಅವರ ಜಾಣ್ಮೆಯಿಂದಾಗಿ ಇಂದು ಇನ್ಪೋಸಿಸ್ ಎಂಬ ಕಂಪನಿ ಜಗದ್ವಿಖ್ಯಾತಿ ಹೊಂದಿದೆ' ಎಂದು ಪ್ರಶಂಸಿದರು. ನಂದನ್ ಅವರ ಸೇವೆಯನ್ನು ಕಂಪನಿ ಕಳೆದುಕೊಳ್ಳಲಿದೆ ಎಂಬುದು ಭರಿಸಲಾರದ ದುಖಃ. ಆದರೆ, ಇವರಿಂದ ದೇಶದ ಏಳ್ಗೆ ಆಗಲಿದೆ ಎನ್ನುವುದಾದರೆ ನಾವೆಲ್ಲರೂ ಮುಕ್ತ ಮನಸ್ಸಿನಿಂದ, ಸಂತೋಷದಿಂದ ಅವರನ್ನು ದೇಶದ ಸೇವೆಗೆ ಕಳುಹಿಸಿಕೊಡೋಣ ಎಂದು ಗೋಪಾಲಕೃಷ್ಣನ್ ಹೇಳುವಾಗ ಅವರ ಮುಖದಲ್ಲಿ ಭಾವೋದ್ವೇಗ ಕಂಡು ಬಂದಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+