27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg195088sadanandagowdaಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?/news/2009/03/24/dayanayak-to-contest-opposite-dv-sadananda-gowda.htmlಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ 35459http://kannada.oneindia.com/img/2009/03/24-daya-nayak1.jpg195088sadanandagowdaದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು/news/2009/05/13/sadananda-gowda-criticises-hdk-for-meeting-sonia.htmlಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ 36582http://kannada.oneindia.com/img/2009/05/13-dv-sadanandagowda1.jpg195088sadanandagowdaಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg195088sadanandagowdaಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg195088sadanandagowdaಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ/news/2009/08/05/special-assembly-session-to-be-held-in-sept-bsy.htmlಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 38435http://kannada.oneindia.com/img/2009/08/05-yeddyurappa11.jpg532051communal clashesಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg532051communal clashesಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg532051communal clashesಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg532051communal clashesಮೈಸೂರು ಗಲಭೆ : ಸಂಘಪರಿವಾರದ ಕೈವಾಡ /news/2009/07/12/jds-to-expose-bjp-govts-failure-in-mysore-riots.htmlಬೆಂಗಳೂರು, ಜು. 12 : ಮೈಸೂರು ಗಲಭೆಗೆ ಬಿಜೆಪಿ ಅಂಗ ಸಂಸ್ಥೆಗಳು ನಡೆಸಿದ ಷಡ್ಯಂತ್ರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ಎಸ್ಎಸ್ ನೇತೃತ್ವದ ಸಂಘ ಪರಿವಾರಗಳು ಮೈಸೂರಿನ ಶಾಂತಿಗೆ ಭಂಗ ತಂದಿವೆ ಎಂದು ತರಾಟೆಗೆ ತೆಗೆದುಕೊಂಡರು. 37933http://kannada.oneindia.com/img/2009/07/12-kumaraswami2.jpg532051communal clashesಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್/news/2009/07/29/pramod-mutalik-released-from-bellary-jail.htmlಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. 38301http://kannada.oneindia.com/img/2009/07/29-pramod-mutalik2.jpgnews"> ಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ | BJP | Sadanandagowda | Mysuru | Giridhar | Communal Clashes | Yeddyurappa | ಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ - Kannada Oneindia

ಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ

Sadananda Gowda
ಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ.

ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂಘಟನೆಗಳು ನಿಷೇಧಿಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಆಚಾರ್ಯ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ ಒಂದು ವರ್ಷವಾಗಿದೆ. ಹಲವು ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರ ಸಾಧನೆ ತೃಪ್ತಿಕರವಾಗಿಲ್ಲ. ಅಗಸ್ಟ್ 1 ಮತ್ತು 2 ರಂದು ನಡೆಯುವ ಪಕ್ಷದ ರಾಜ್ಯ ಕಾರ್ಯಕಾರಿಣಿಯಲ್ಲಿ ಅಂಥ ಸಚಿವರಿಗೆ ಸೂಚನೆ ನೀಡಲಾಗುತ್ತದೆ. ನಿಗಮ ಮಂಡಳಿ ಕುರಿತೂ ನಿರ್ಧರಿಸಲಾಗುತ್ತದೆ ಎಂದು ಸದಾನಂದಗೌಡ ಹೇಳಿದರು. ಇತ್ತೀಚೆಗೆ ನಡೆದ ಮೈಸೂರು ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರಿಧರ್ ಗಾಯಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+