487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg487495ಮಮತಾ ಬ್ಯಾನರ್ಜಿಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487495ಮಮತಾ ಬ್ಯಾನರ್ಜಿಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487495ಮಮತಾ ಬ್ಯಾನರ್ಜಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487495ಮಮತಾ ಬ್ಯಾನರ್ಜಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg487495ಮಮತಾ ಬ್ಯಾನರ್ಜಿವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpgnews"> ಪ್ರಾದೇಶಿಕ ಭಾಷೆಯಲ್ಲಿ ರೈಲ್ವೆ ಪರೀಕ್ಷೆ : ಮಮತಾ | Mamata Banerjee | Railway Department | Railway Appointment | Loksabha | ಪ್ರಾದೇಶಿಕ ಭಾಷೆಯಲ್ಲಿ ರೈಲ್ವೆ ಪರೀಕ್ಷೆ : ಮಮತಾ - Kannada Oneindia

ಪ್ರಾದೇಶಿಕ ಭಾಷೆಯಲ್ಲಿ ರೈಲ್ವೆ ಪರೀಕ್ಷೆ : ಮಮತಾ

Mamata Banerjee
ನವದೆಹಲಿ, ಜು. 10 : ಪ್ರಾದೇಶಿಕ ಭಾಷೆಯಲ್ಲೇ ರೈಲ್ವೆ ಪರೀಕ್ಷೆಗಳನ್ನು ನಡೆಸಬೇಕು ಎಂದು ಕೂಗಿಗೆ ಧ್ವನಿ ಬಂದಿದ್ದು, ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆಸಿದ್ದಾರೆ.

ರೈಲ್ವೆ ನೇಮಕಾತಿ ಮಂಡಳಿಗಳ ಪೈಕಿ ಶೇ. 50 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡುವ ಮತ್ತು ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳ ಮಾಧ್ಯಮದಲ್ಲಿ ನಡೆಸುವ ಆಲೋಚನೆಯನ್ನು ಮಮತಾ ಬ್ಯಾನರ್ಜಿ ಗುರುವಾರ ಲೋಕಸಭೆಯಲ್ಲಿ ಪ್ರಕಟಿಸಿದರು. ರೈಲ್ವೆ ಬಜೆಟ್ ನಲ್ಲಿ ಈಗಾಗಲೇ ಘೋಷಿಸಿರುವಂತೆ ಮೈಸೂರಿನ ಜೊತೆಗೆ ಬೀದರ್, ಗುಲ್ಬರ್ಗಾ, ವಾಡಿ ಮತ್ತು ಗದಗ ರೈಲ್ವೆ ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು ಎಂದರು. ಅಲ್ಲದೇ ರಾಜ್ಯ ತುರಂತ್ ತಡರಹಿತ ರೈಲುಗಳ ವಿಸ್ತರಣೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ರೈಲ್ವೆ ನೇಮಕಾತಿ ಮಂಡಳಿಯ ನೇಮಕಗಳ ಪೈಕಿ ಶೇ. 50 ರಷ್ಟು ಹುದ್ದೆಗಳು ಆಯಾ ಪ್ರದೇಶದ ಜನರಿಗೆ ಸಲ್ಲಬೇಕು. ನಾನಂತೂ ಈ ವಿಷಯದ ಪಕ್ಷಪಾತಿ. ಆಯಾ ರಾಜ್ಯದವರು ಆಯಾ ಪ್ರದೇಶಗಳಲ್ಲಿ ನೇಮಕವಾದರೆ ರೈಲ್ವೆಗೂ ಲಾಭ. ಆಯಾ ಪ್ರಾದೇಶಿಕ ಭಾಷೆಯಲ್ಲಿ ಅರಿತ ಸಿಬ್ಬಂದಿಗೂ ಲಾಭ. ರೈಲ್ವೆ ಎಲ್ಲರಿಗೂ ಸೇರಿದ್ದು, ಯಾರದೋ ಒಬ್ಬರದಲ್ಲ. ಸ್ಥಳೀಯ ಭಾವನೆಗಳನ್ನು ಗೌರವಿಸಬೇಕು ಎಂದು ಮಮತಾ ಅಭಿಪ್ರಾಯಪಟ್ಟಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+