36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ | Yeddyurappa | BJP | Mysore | Kyatamaranahalli | Communal Clashes | ಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ - Kannada Oneindia

ಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ

Yeddyurappa reacts on Mysuru incident
ಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು.

ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ ನೀಡುತ್ತಿವೆ. ಕೇರಳ, ಮಡಿಕೇರಿ ಸೇರಿದಂತೆ ಸುಮಾರು 10 ಜಿಲ್ಲೆಗಳಿಂದ ಆಗಮಿಸಿರುವ ವ್ಯಕ್ತಿಗಳ ಮೈಸೂರಿನಲ್ಲಿ ಗಲಭೆ ಎಬ್ಬಿಸುವ ಕೃತ್ಯಕ್ಕೆ ಕೈಹಾಕಿದ್ದಾರೆ. ಸಕ್ಷನ್ 144 ಜಾರಿಯಲ್ಲಿದ್ದರೂ ಕರ್ನಾಟಕ ಡೆವಲಪ್ ಮೆಂಟ್ ಫ್ರಂಟ್ ಸಂಘಟನೆ ಮುಂದೆ ಮಾಡಿಕೊಂಡು ಪ್ರತಿಭಟನೆ ನೆಪದಲ್ಲಿ ದಾಂಧಲೆ ಆರಂಭಿಸಿವೆ ಎಂದು ಆರೋಪಿಸಿದರು.

ಇದೊಂದು ಗಂಭೀರ ಸಂಗತಿಯಾಗಿದ್ದು, ಪ್ರತಿಪಕ್ಷಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸರಕಾರದೊಂದಿಗೆ ಸಹಕರಿಸಿ ಶಾಂತಿ ಕದಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳನ್ನು ಮಟ್ಟಹಾಕುವ ಕೆಲಸ ಮಾಡಬೇಕಿದೆ ಎಂದರು. ಗಲಭೆ ಬಗ್ಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಗೃಹ ಸಚಿವ ಪಿ ಚಿದಂಬರಂ ಅವರಿಗೆ ಪತ್ರ ಬರೆಯುವುದಾಗಿ ಹೇಳಿದರು. ಹಾವೇರಿ ಗೋಲಿಬಾರ್ ನಡೆದಾಗಲೂ ಕೂಡಾ ಸಿಎಂ ಯಡಿಯೂರಪ್ಪ ಅವರ ಇದೊಂದು ವ್ಯವಸ್ಥಿತ ಸಂಚು ಎಂದು ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+