37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ಆರ್ ಟಿ ನಗರ ಠಾಣೆಯಲ್ಲಿ ಲಾಕಪ್ ಡೆತ್? | R T Nagar Police Station | Lockup Death | Bengaluru Crime | M R Poojar | ಆರ್ ಟಿ ನಗರ ಠಾಣೆಯಲ್ಲಿ ಲಾಕಪ್ ಡೆತ್? - Kannada Oneindia

ಆರ್ ಟಿ ನಗರ ಠಾಣೆಯಲ್ಲಿ ಲಾಕಪ್ ಡೆತ್?

ಬೆಂಗಳೂರು, ಜು.11: ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಮಂಜುನಾಥ್(26) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಮೃತನ ಕುಟುಂಬದವರು ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಸಮೀಕ್ಷಿಸುತ್ತಿದ್ದಾರೆ.

ಆಟೋ ಚಾಲಕನಾಗಿ ಕೆಲಸ ಮಾಡುತ್ತಿರುವ ಮಂಜುನಾಥ್ ಬೆಂಗಳೂರಿನ ಮನೋರಾಯನ ಪಾಳ್ಯದ ನಿವಾಸಿ. ಆರ್ ಟಿ ನಗರ ಪೊಲೀಸರು ಶುಕ್ರವಾರ ರಾತ್ರಿ ಆತನನ್ನು ಠಾಣೆಗೆ ಕರೆದೊಯ್ಡು ವಿಚಾರಣೆ ನಡೆಸುವಾಗ ಸುಮಾರು 2.30ರ ಸಮಯದಲ್ಲಿ ಕುಸಿದು ಬಿದ್ದ ಎನ್ನಲಾಗಿದೆ.ಚಿಕಿತ್ಸೆಗಾಗಿ ಕೂಡಲೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಂಜುನಾಥ್ ಬದುಕುಳಿಯಲಿಲ್ಲ ಎನ್ನುತ್ತವೆ ಮೂಲಗಳು.

''ಎದೆಯ ಮೇಲೆ, ಕಾಲು ಮತ್ತು ಕೈಗಳ ಮೇಲೆ ಪೊಲೀಸ್ ಲಾಠಿ ಏಟಿನ ಗಾಯದ ಗುರುತುಗಳಿವೆ. ಪೊಲೀಸರ ಹಿಂಸೆಯನ್ನು ತಾಳಲಾರದೆ ಮಂಜುನಾಥ್ ಮೃತಪಟ್ಟಿದ್ದಾನೆ. ಇದು ಲಾಕಪ್ ಡೆತ್'' ಎಂದು ಮಂಜುನಾಥ್ ಅವರ ಕುಟುಂಬದವರು ಆರೋಪಿಸಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಗುತ್ತಿದೆ. ಬೌರಿಂಗ್ ಆಸ್ಪತ್ರೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ ಆರ್ ಪೂಜಾರ್ ಆಗಮಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+