35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg109633ಉಮೇಶ್ ಕತ್ತಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg109633ಉಮೇಶ್ ಕತ್ತಿವೈನ್ ನೀತಿ ತಿದ್ದುಪಡಿಗೆ ಸಹಕಾರ : ಉಮೇಶ್ ಕತ್ತಿ/news/2009/07/11/modification-to-wine-policy-welcome-katti.htmlಬೆಂಗಳೂರು, ಜು. 11 : ರೈತರ ಅನುಕೂಲಕ್ಕಾಗಿ ವೈನ್ ನೀತಿಯನ್ನು ತಿದ್ದುಪಡಿ ಮಾಡುವುದಾದಲ್ಲಿ ತಮ್ಮ ಸಹಕಾರ ಎಂದಿಗೂ ಇರುತ್ತದೆ ಎಂದು ತೋಟಗಾರಿಕಾ ಮತ್ತು ಬಂದೀಖಾನೆ ಸಚಿವ ಉಮೇಶ್ ವಿ ಕತ್ತಿ ಅವರು ತಿಳಿಸಿದ್ದಾರೆ.ಕರ್ನಾಟಕ ದ್ರಾಕ್ಷಾರಸ ಮಂಡಳಿಯು ಲಾಲ್‌ಬಾಗ್ ಡಾ ಎಂ.ಹೆಚ್. ಮರೀಗೌಡ ಸಭಾಂಗಣದಲ್ಲಿ ಏರ್ಪಡಿಸಿದ್ದ ದ್ರಾಕ್ಷಾರಸ ಮೇಳ ಮತ್ತು ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಫಾಟಿಸಿ ಮಾತನಾಡುತ್ತಿದ್ದ ಅವರು, 37920http://kannada.oneindia.com/img/2009/07/11-umesh-katti1e.jpg109633ಉಮೇಶ್ ಕತ್ತಿನಾಯಕತ್ವ ಬದಲಾವಣೆ ಏಕೆ ? ಸಿಎಂ ಬಣ/news/2009/11/05/bjp-crisis-some-ministers-prefer-fresh-polls.htmlಬೆಂಗಳೂರು, ನ. 5 : ನಾಯಕತ್ವ ಬದಲಾವಣೆ ಎಂದಾದರೆ ಚುನಾವಣೆ ಮೂಲಕ ಜನಾಭಿಪ್ರಾಯಕ್ಕೆ ಮುಂದಾಗುವುದು ಲೇಸು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬಣದ ಶಾಸಕರು ಹಾಗೂ ಸಚಿವರು ರೆಡ್ಡಿಗಳ ಬಣಕ್ಕೆ ತಿರುಗೇಟು ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಹೇಳಿಕೊಂಡೇ ನಾವು ವಿಧಾನಸಭೆ ಚುನಾವಣೆ ಎದುರಿಸಿದ್ದೇವೆ. ಈ ಕಾರಣಕ್ಕಾಗಿ ರಾಜ್ಯದ ಜನ ಆಶೀರ್ವದಿಸಿದ್ದಾರೆ. ಹೀಗಿರುವಾಗ ಬದಲಾವಣೆ ಏಕೆ? ಒಂದು 40053http://kannada.oneindia.com/img/2009/11/05-bachegowdabn1e.jpg109633ಉಮೇಶ್ ಕತ್ತಿನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ವೈನ್ ನೀತಿ ತಿದ್ದುಪಡಿಗೆ ಸಹಕಾರ : ಉಮೇಶ್ ಕತ್ತಿ | Wine policy | Wine park | Wine growers in Karnataka | Lalbagh - ವೈನ್ ನೀತಿ ತಿದ್ದುಪಡಿಗೆ ಸಹಕಾರ : ಉಮೇಶ್ ಕತ್ತಿ - Kannada Oneindia

ವೈನ್ ನೀತಿ ತಿದ್ದುಪಡಿಗೆ ಸಹಕಾರ : ಉಮೇಶ್ ಕತ್ತಿ

Horticulture minister Umesh Katti
ಬೆಂಗಳೂರು, ಜು. 11 : ರೈತರ ಅನುಕೂಲಕ್ಕಾಗಿ ವೈನ್ ನೀತಿಯನ್ನು ತಿದ್ದುಪಡಿ ಮಾಡುವುದಾದಲ್ಲಿ ತಮ್ಮ ಸಹಕಾರ ಎಂದಿಗೂ ಇರುತ್ತದೆ ಎಂದು ತೋಟಗಾರಿಕಾ ಮತ್ತು ಬಂದೀಖಾನೆ ಸಚಿವ ಉಮೇಶ್ ವಿ ಕತ್ತಿ ಅವರು ತಿಳಿಸಿದ್ದಾರೆ.

ಕರ್ನಾಟಕ ದ್ರಾಕ್ಷಾರಸ ಮಂಡಳಿಯು ಲಾಲ್‌ಬಾಗ್ ಡಾ ಎಂ.ಹೆಚ್. ಮರೀಗೌಡ ಸಭಾಂಗಣದಲ್ಲಿ ಏರ್ಪಡಿಸಿದ್ದ ದ್ರಾಕ್ಷಾರಸ ಮೇಳ ಮತ್ತು ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಫಾಟಿಸಿ ಮಾತನಾಡುತ್ತಿದ್ದ ಅವರು, ವೈನ್ ನೀತಿಯ ಸರಳೀಕರಣದಿಂದಾಗಿ 600 ಎಕರೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದ ದ್ರಾಕ್ಷಿ ಬೆಳೆಯು 1800 ಎಕರೆಗೆ ವಿಸ್ತಾರಗೊಂಡಿರುವುದು ದ್ರಾಕ್ಷಿ ಬೆಳೆಗಾರರ ಉತ್ಸಾಹವನ್ನು ಹೆಚ್ಚಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ ಡಿ. ಹೇಮಚಂದ್ರಸಾಗರ್ ಅವರು ಮಾತನಾಡಿ, ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ದ್ರಾಕ್ಷಾರಸ ಮೇಳ ನಡೆಯುತ್ತಿರುವುದು ಸಂತೋಷದ ವಿಷಯ. ವೈನ್ ನೀತಿಯು ರೈತರಿಗೆ ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಮತ್ತು ಆದಾಯವನ್ನು ನೀಡುವಲ್ಲಿ ಸಹಕಾರಿಯಾಗಿದೆ ಎಂದರು.

ಅಪರ ಮುಖ್ಯ ಕಾರ್ಯದರ್ಶಿಗಳು, ಅಭಿವೃದ್ಧಿ ಆಯುಕ್ತರು ಮತ್ತು ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾದ ಡಾ ಎಲ್. ಶಾಂತಕುಮಾರಿ ಸುಂದರ್ ಅವರು, ಈ ಹಿಂದೆ ದ್ರಾಕ್ಷರಸ ಘಟಕಗಳನ್ನು ಸ್ಥಾಪಿಸಲು ಅಬಕಾರಿ ಆಯುಕ್ತರಿಂದ ಪಡೆಯಬೇಕಾಗಿದ್ದ ಪರವಾನಗಿಯನ್ನು ಈಗ ಜಿಲ್ಲಾಧಿಕಾರಿಗಳಿಂದಲೇ ಪಡೆಯುವಂತೆ ಸರಳೀಕರಿಸಲಾಗಿದೆ. ವೈನ್ ಟ್ಯಾವರಿನ್ ತೆರೆಯಲು ವಾರ್ಷಿಕ ರೂ 1000 ಶುಲ್ಕವನ್ನು ಬಿಗ್‌ಬಜಾರ್, ನಂತಹ ಮಾಲ್‌ಗಳಲ್ಲಿ ರೂ 5000 ಪರವಾನಗಿ ಶುಲ್ಕ ಪಾವತಿಸಿ ವೈನ್ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ ಎಂದರು.

ಹಾಗೆಯೇ ಬಿಜಾಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ 140 ಎಕರೆ ಪ್ರದೇಶವನ್ನು ವೈನ್‌ಪಾರ್ಕ್ ಸ್ಥಾಪಿಸುವ ಉದ್ದೇಶದಿಂದ ಪಡೆಯಲಾಗಿದ್ದು, ಈ ವೈನ್ ಪಾರ್ಕ್‌ನಲ್ಲಿ ನಿರುದ್ಯೋಗಿಗಳಿಗೆ ವೈನ್ ತಯಾರಿಕೆಯ ಬಗ್ಗೆ 6 ತಿಂಗಳ ತರಬೇತಿಯನ್ನು ನೀಡುವ ಜೊತೆಗೆ ವೈನ್ ತಯಾರಿಕೆಗೆ ಬೇಕಾಗುವ ದ್ರಾಕ್ಷಿ ತಳಿಗಳನ್ನು ಬೆಳೆಸುವ ಸಲುವಾಗಿ ನರ್ಸರಿಯನ್ನು ಮಾಡಲಾಗುವುದು ಎಂದು ತಿಳಿಸಿದರು.

ಆಡಳಿತ ಮಂಡಳಿ ಸದಸ್ಯರಾದ ಬಿ.ಎನ್. ನಂಜುಂಡಯ್ಯ, ಕಪಿಲ್ ಗ್ರೋವರ್, ಬಿ.ಎಂ. ಕೋಕರೆ ಹಾಗು ಲೋಕೇಶ್ ಗೌಡ ಸೇರಿದಂತೆ ಮತ್ತಿತರ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+