481248d sudhakarಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg481248d sudhakarಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg481248d sudhakarಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ/news/2009/08/26/bsy-under-pressure-to-remove-sudhakar-somanna.htmlಬೆಂಗಳೂರು, ಆ. 26 : ಗೋವಿಂದರಾಜನಗರ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಮುಂದುವರೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಬ್ಯಾಂಕಿಗೆ ಕೋಟಿಗಟ್ಟಲೆ ವಂಚಿಸಿರುವ ಆರೋಪಕ್ಕೆ ಒಳಗಾಗಿರುವ ಕಳಂಕಿತ ಸಚಿವ ಡಿ ಸುಧಾಕರ್ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡರೆ ಪಕ್ಷಕ್ಕೆ ಲಾಭ ಎನ್ನುವುದು 38845http://kannada.oneindia.com/img/2009/08/26-sadananda-gowda.jpg481248d sudhakarಹಿರಿಯೂರು ಬಂದ್ ಶಾಂತಿಯುತ/news/2009/08/28/hiriyur-bandh-was-peaceful.htmlಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ 38878http://kannada.oneindia.com/img/2009/08/28-sudhakar1e.jpg481248d sudhakarಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpg481251ಡಿ ಸುಧಾಕರ್ಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg481251ಡಿ ಸುಧಾಕರ್ಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg481251ಡಿ ಸುಧಾಕರ್ಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ/news/2009/08/26/bsy-under-pressure-to-remove-sudhakar-somanna.htmlಬೆಂಗಳೂರು, ಆ. 26 : ಗೋವಿಂದರಾಜನಗರ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಮುಂದುವರೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಬ್ಯಾಂಕಿಗೆ ಕೋಟಿಗಟ್ಟಲೆ ವಂಚಿಸಿರುವ ಆರೋಪಕ್ಕೆ ಒಳಗಾಗಿರುವ ಕಳಂಕಿತ ಸಚಿವ ಡಿ ಸುಧಾಕರ್ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡರೆ ಪಕ್ಷಕ್ಕೆ ಲಾಭ ಎನ್ನುವುದು 38845http://kannada.oneindia.com/img/2009/08/26-sadananda-gowda.jpg481251ಡಿ ಸುಧಾಕರ್ಹಿರಿಯೂರು ಬಂದ್ ಶಾಂತಿಯುತ/news/2009/08/28/hiriyur-bandh-was-peaceful.htmlಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ 38878http://kannada.oneindia.com/img/2009/08/28-sudhakar1e.jpg481251ಡಿ ಸುಧಾಕರ್ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpgnews"> ಮುಖ್ಯವಾಹಿನಿಗೆ ಅಲೆಮಾರಿ ಜನಾಂಗ : ಸುಧಾಕರ್ | Nomad | Vagabond | D Sudhakar | Social Welfare | Alemari | ಮುಖ್ಯವಾಹಿನಿಗೆ ಅಲೆಮಾರಿ ಜನಾಂಗ : ಸುಧಾಕರ್ - Kannada Oneindia

ಮುಖ್ಯವಾಹಿನಿಗೆ ಅಲೆಮಾರಿ ಜನಾಂಗ : ಸುಧಾಕರ್

ಬೆಂಗಳೂರು, ಜು.11: ನಮ್ಮದು ಬಹುಸಂಸ್ಕೃತಿಗಳ ದೇಶ. ಕೆಲವು ಸಮುದಾಯಗಳು ಮುಖ್ಯವಾಹಿನಿಯಿಂದ ದೂರ ಉಳಿದಿದ್ದು, ಊರು ಊರು ಅಲೆದು ಜೀವನ ಸಾಗಿಸುತ್ತಿರುವುದು ನಮ್ಮ ಸಮಾಜದ ಕಪ್ಪು ಚುಕ್ಕೆಯಾಗಿದೆ. ಅವರನ್ನು ಒಂದು ಕಡೆ ನೆಲೆಯೂರುವಂತೆ ಮಾಡಿ ಮುಖ್ಯವಾಹಿನಿಗೆ ಸೇರಿಸಬೇಕಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಸುಧಾಕರ್ ತಿಳಿಸಿದರು. ಅವರು ಶುಕ್ರವಾರ ಅಲೆಮಾರಿ ಸಮುದಾಯಗಳ ಅಧ್ಯಯನ ಮಾಲೆಯ ಎರಡನೇ ಕಂತಿನ ಪುಸ್ತಕಗಳನ್ನು ಲೋಕಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಶೈಕ್ಷಣಿಕವಾಗಿ ಈ ಜನಾಂಗ ಮುಂದೆ ಬರಬೇಕು ಈ ಉದ್ದೇಶಕ್ಕಾಗಿ 4 ಮೊರಾರ್ಜಿ ಶಾಲೆಗಳನ್ನು 16 ಕೋಟಿ ರು ಯೋಜನೆಯಡಿ ತೆರೆಯಲಾಗಿದೆ. ಅವರ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಪೂರೈಸಲು ಸರ್ಕಾರ ಬದ್ಧವಾಗಿದೆ. ಈ ಜನಾಂಗ ಕುರಿತ ಪೂರ್ಣ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದ ಸಚಿವರು ಈ ಜನಾಂಗದ ಬದುಕು, ಸಂಸ್ಕೃತಿ ಬಗ್ಗೆ ಬೆಳಕು ಚೆಲ್ಲುವ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಯತ್ನವನ್ನು ಶ್ಲಾಘಿಸಿದರು.

ಪುಸ್ತಕಗಳನ್ನು ಬಿಡುಗಡೆಮಾಡಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖಾ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ಅಲೆಮಾರಿ ಜನಾಂಗದ ಸಾಂಸ್ಕೃತಿಕ ಬದುಕನ್ನು ದಾಖಲಿಸುವ ಮೂಲಕ ಅವರ ಬದುಕು ಬವಣೆಗೆ ಧ್ವನಿ ನೀಡಲಾಗಿದೆ. ಇದು ಅತ್ಯಂತ ಸಾಮಾಜಿಕ ಕಳಕಳಿಯ ಕೆಲಸವಾಗಿದೆ. ಪುಸ್ತಕ ಪ್ರಾಧಿಕಾರಕ್ಕೆ ಕಳೆದ ವರ್ಷ 4 ಕೋಟಿ ರು.ಗಳನ್ನು ನೀಡಲಾಗಿದ್ದು. ಈ ಶ್ಲಾಘ್ಯ ಪ್ರಯತ್ನಕ್ಕೆ ಸರ್ಕಾರದಿಂದ ಅಗತ್ಯವಾದಷ್ಟು ಅನುದಾನವನ್ನು ಬಿಡುಗಡೆಮಾಡಲಾಗುವುದು ಎಂದರು. ರಾಜ್ಯಾದ್ಯಂತ ಕನ್ನಡ ಪುಸ್ತಕ ಮಳಿಗೆಗಳ ಸ್ಥಾಪನೆ ಮತ್ತು ಮಾರುಕಟ್ಟೆ ಜಾಲವನ್ನು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ. ಮುಂದಿನ ವರ್ಷಗಳಲ್ಲಿ ಇನ್ನೂ ಹತ್ತು ಸಂಪುಟಗಳನ್ನು ಹೊರತರಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಆಯೋಗದ ಅಧ್ಯಕ್ಷರಾದ ನೆಹರೂ ಚ. ಓಲೇಕಾರ ಮಾತನಾಡುತ್ತಾ ರಾಜ್ಯದಲ್ಲಿ 25 ಲಕ್ಷ ಅಲೆಮಾರಿ ಜನರಿದ್ದು ಸರ್ಕಾರದ ಸಂಧ್ಯಾ ಸುರಕ್ಷಾ ಯೋಜನೆಯಡಿ ಕಲಾವಿದರಿಗೆ ನೀಡುವ ಮಾಸಾಶನ ಯಾವುದು ಈ ಜನಾಂಗಕ್ಕೆ ದೊರೆಯುತ್ತಿಲ್ಲ. ಅತ್ಯಂತ ಪ್ರತಿಭಾವಂತ ಗಾಯಕರು ಇವರಲ್ಲಿ ಇದ್ದಾರೆ. ಯೋಜನೆಗಳ ಫಲವನ್ನು ಇವರಿಗೆ ದೊರಕಿಸುವಲ್ಲಿ ಸರ್ಕಾರ ಸ್ವಲ್ಪಮಟ್ಟಿ ಉದಾರ ಧೋರಣೆಯನ್ನು ಅನುಸರಿಸಬೇಕಾಗುತ್ತದೆ ಎಂದರು.

ಸಮಾರಂಭದಲ್ಲಿ ಅಲೆಮಾರಿ ಜನಾಂಗ ಒಕ್ಕೂಟದ ಅಧ್ಯಕ್ಷರಾದ ಭಾಸ್ಕರದಾಸ್ ಹೆಕ್ಕರ್, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಸಿದ್ಧಲಿಂಗಯ್ಯ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ದ್ವಾರಕನಾಥ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ಧರಾಮಯ್ಯ, ಶೇಷಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+