121646pink slipಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg121646pink slipಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121646pink slipಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg121646pink slipಟೈಂಪಾಸ್ ಬಾಣಸಿಗನ ಬವಣೆಗಳು/column/humor/2009/0911-cooking-is-an-art-of-living.htmlಇದು ಲೇಖನವಲ್ಲ. ನೌಕರಿ ಗುಳುಂ ಆಗಿಬಿಟ್ಟರೆ, ಅಡುಗೆ ಭಟ್ಟನ ಕೆಲಸಕ್ಕೆ ಈಗಲೇ ಹಾಕಿರುವ ಬ್ಲಾಗ್ ಅಪ್ಲಿಕೇಷನ್!ಭಾಗಶಃ ಎಲ್ಲಾ ಗಂಡಸರು ಒಮ್ಮೆ ಯಾದರು ಅಡುಗೆ ಮನೆಗೆ ನುಗ್ಗಿ ನಳ ಮಹಾರಾಜನ ತರ ಪೋಸ್ ಕೊಟ್ಟು ಅಡುಗೆ ಮಾಡಿರ್ತಾರೆ. (ನುಗ್ಗದೆ ಇದ್ದವರು ಇರಬಹುದು, ನಾನು ಕಂಡಿಲ್ಲ) ಇರಲಿ ನಾನಂತೂ ಇ ಪಾಕ ಗೃಹಕ್ಕೆ ಕಾಲೇಜು ದಿನಗಳಲ್ಲೇ ಕಾಲಿರಿಸಿದ್ದೆ. ಆದರೆ ಅದು 39132http://kannada.oneindia.com/img/2009/09/11-cook-male1.jpg121646pink slipಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಬೆಂಗಳೂರಿನ ಸೀಮೆನ್ಸ್ ನಿಂದ 500 ನೌಕರರು ವಜಾ | SISL | Pink Slip | Siemens Information Systems Ltd | Bengaluru | ITES | ಬೆಂಗಳೂರಿನ ಸೀಮೆನ್ಸ್ ನಿಂದ 500 ನೌಕರರು ವಜಾ - Kannada Oneindia

ಬೆಂಗಳೂರಿನ ಸೀಮೆನ್ಸ್ ನಿಂದ 500 ನೌಕರರು ವಜಾ

ಬೆಂಗಳೂರು, ಜು.11: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಐಟಿ ಕಂಪನಿ ಸೀಮೆನ್ಸ್ ಇನ್ ಫಾರ್ಮೇಶನ್ ಸಿಸ್ಟಮ್ಸ್ ಲಿಮಿಟೆಡ್(ಎಸ್ ಐ ಎಸ್ ಎಲ್) ತನ್ನ 500 ಉದ್ಯೋಗಿಗಳನ್ನು ವಜಾಗೊಳಿಸಿದೆ. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಂಪನಿಯ ಎರಡು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ವಜಾಗೊಳಿಸುವ ಮೊದಲು ನಮಗೆ ಯಾವುದೆ ಸೂಚನೆ ನೀಡದೆ ಏಕಾಏಕಿ ವಜಾಗೊಳಿಸಲಾಗಿದೆ. ನಮಗೆ ಪರಿಹಾರ ನೀಡುತ್ತಾರೋ ಇಲ್ಲವೋ ಎಂಬ ವಿಚಾರವೂ ಗೊತ್ತಿಲ್ಲ ಎಂದು ವಜಾಗೊಂಡ ಉದ್ಯೋಗಿಗಳು ದೂರಿದ್ದಾರೆ. ಈ ಬಗ್ಗೆ ಐಟಿ ಮತ್ತು ಐಟಿ ಸಂಬಂಧಿತ ಸೇವೆ ನೀಡುವ ಉದ್ಯೋಗಿಗಳ ಸಂಘ (ಯುಎನ್ ಐಟಿಇಎಸ್) ಕಂಪನಿಯ ಕ್ರಮವನ್ನು ಕಾನೂನು ಬಾಹಿರ ಎಂದು ಆಪಾದಿಸಿದೆ.

ಎಸ್ ಐಎಸ್ ಎಲ್ ಜರ್ಮನಿಯ ಬಹುರಾಷ್ಟ್ರೀಯ ಕಂಪನಿಯಾಗಿದ್ದು ಬೆಂಗಳೂರು ಸೇರಿದಂತೆ ಮುಂಬೈ, ಚೆನ್ನೈ, ದೆಹಲಿ, ಗುಡಗಾಂವ್, ಕೋಲ್ಕತ್ತಾ, ಪುಣೆ ಮತ್ತು ಸಿಕಂದರಾಬಾದ್ ನಲ್ಲಿ ಶಾಖೆಗಳನ್ನು ಹೊಂದಿದೆ. ಕಂಪನಿಯ ಒಟ್ಟು 5,000 ನೌಕರರಿದ್ದು ಬೆಂಗಳೂರಿನ ಶಾಖೆಯಲ್ಲಿ 3,000 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಕಂಪನಿ ಮಾತ್ರ 500 ಅಲ್ಲ ಕೇವಲ 100 ಮಂದಿ ಉದ್ಯೋಗಿಗಳನ್ನು ಮಾತ್ರ ವಜಾಗೊಳಿಸಿದ್ದೇವೆ ಎನ್ನುತ್ತದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+