157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ | HD Revanna | JDS | Yeddyurappa | KMF | BJP | Devegowda| ಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ - Kannada Oneindia

ಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ

HD Revanna
ಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ.

ಜುಲೈ 9, 10, 11 ರಂದು ನಡೆದ 13 ಜಿಲ್ಲಾ ಹಾಲು ಒಕ್ಕೂಟಗಳ ಪೈಕಿ ಬಿಜೆಪಿ ನಿರ್ದೇಶಕರೇ ಆಯ್ಕೆಯಾಗಿದ್ದಾರೆ. ಅಲ್ಲದೇ ಸರಕಾರದಿಂದ ನಾಮಕರಣಗೊಂಡಿರುವ 3 ಸದಸ್ಯರು ಮತ್ತು 3 ಅಧಿಕಾರಿಗಳು ಬಿಜೆಪಿ ಅಭ್ಯರ್ಥಿ ಪರ ನಿಲ್ಲಲಿದ್ದಾರೆ. ಅಂದರೆ, ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಲಿರುವ ನಿರ್ದೇಶಕ ಸಂಖ್ಯೆ 16 ಆದರೆ, ರೇವಣ್ಣ ಪರ ಕೇವಲ ಇಬ್ಬರು ನಿರ್ದೇಶಕರಿದ್ದಾರೆ.

ತಮಗೆ ಅಧಿಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ ಮೇಲೆ ಕತ್ತಿ ಮಸೆಯುತ್ತಲೇ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದ ಬಿಜೆಪಿ ಮೊದಲು ಕೆಂಗಣ್ಣು ಬೀರಿದ್ದು ಕೆಎಂಎಫ್ ಮೇಲೆ. ಕೆಎಂಎಫ್ ಆಡಳಿತ ಮಂಡಳಿ ಹಾಲಿನ ದರ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದು ಇದಕ್ಕೆ ಪುಷ್ಟಿ ನೀಡಿತು. ಹಾಲಿನ ದರ ಹೆಚ್ಚಳಕ್ಕೆ ಸರಕಾರ ಅವಕಾಶ ನೀಡಿರಲಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+