38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮೈಸೂರು ಗಲಭೆ : ಸಂಘಪರಿವಾರದ ಕೈವಾಡ | HD Kumarswamy | HD Devegowda | BJP | Yeddyurappa | Communal Clashes | VS Acharya| ಮೈಸೂರು ಗಲಭೆ : ಸಂಘಪರಿವಾರದ ಕೈವಾಡ - Kannada Oneindia

ಮೈಸೂರು ಗಲಭೆ : ಸಂಘಪರಿವಾರದ ಕೈವಾಡ

HD Kumaraswamy
ಬೆಂಗಳೂರು, ಜು. 12 : ಮೈಸೂರು ಗಲಭೆಗೆ ಬಿಜೆಪಿ ಅಂಗ ಸಂಸ್ಥೆಗಳು ನಡೆಸಿದ ಷಡ್ಯಂತ್ರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ಎಸ್ಎಸ್ ನೇತೃತ್ವದ ಸಂಘ ಪರಿವಾರಗಳು ಮೈಸೂರಿನ ಶಾಂತಿಗೆ ಭಂಗ ತಂದಿವೆ ಎಂದು ತರಾಟೆಗೆ ತೆಗೆದುಕೊಂಡರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಸಂಘ ಪರಿವಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಅವರು, ಮೈಸೂರು ಗಲಭೆ ಸಂಬಂಧಿಸಿ ಕೆಲ ಸಂಘಟನೆಗಳ ಮೇಲೆ ನಿಷೇಧ ಹೇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಒತ್ತಾಯಿಸಿದ್ದಾರೆ. ಆದರೆ, ಸಂಘ ಪರಿವಾರದ ಬಗ್ಗೆ ಚಕಾರ ಎತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ಸಂಘಟನೆ ನಿಷೇಧದ ಬಗ್ಗೆ ಪ್ರಧಾನಿಗೆ ಮುಖ್ಯಮಂತ್ರಿ ಪತ್ರ ಬರೆಯುತ್ತಾರೆ. ಬಿಜೆಪಿ ಅಂಗ ಸಂಸ್ಥೆಗಳ ಚಟುವಟಿಕೆ ಕುರಿತೂ ಪ್ರಧಾನಿಗೆ ಮಾಹಿತಿ ರವಾನಿಸುವ ಧೈರ್ಯವನ್ನು ಅವರು ತೋರುತ್ತಾರಾ ? ಸೆಕ್ಷಮ್ 144 ಕಲಂ ಜಾರಿಯಲ್ಲಿದ್ದರೂ ಟ್ರಕ್ ನಲ್ಲಿ ಜನರನ್ನು ಕರೆದುಕೊಂಡು ಹೋಗಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಸಂದರ್ಭದಲ್ಲಿ ಸರಕಾರ ಏನು ಮಾಡುತ್ತಿತ್ತು. ಗಲಭೆಕೋರರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಗೃಹ ಸಚಿವರ ವೈಫಲ್ಯದಿಂದಲೇ ಮೈಸೂರಿನ ನೆಮ್ಮದಿ ಹಾಳಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಗಲಾಟೆ ಮೈಸೂರಿಗೆ ವಿಸ್ತರಣೆ ಆಗಿದೆ. ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲೂ ಸರಕಾರ ಎಡವಿದೆ ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+