535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ | Sarvajna | Thiruvalluvar | Karnataka | Tamil Nadu | Chennai | Yeddyurappa | M Karunanidhi | ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ - Kannada Oneindia

ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ

ಬೆಂಗಳೂರು,

ಜು.
12
:
ಕರ್ನಾಟಕ-ತಮಿಳುನಾಡು
ನಡುವೆ
ಹಲವು
ವರ್ಷಗಳಿಂದ
ವಿವಾದದ
ಕೇಂದ್ರವಾಗಿದ್ದ
ಸರ್ವಜ್ಞ
ಮತ್ತು
ತಿರುವಳ್ಳುವರ್
ಪ್ರತಿಮೆಗಳ
ಅನಾವರಣಕ್ಕೆ
ಅಂತೂ
ಇಂತೂ
ಕಾಲ
ಕೂಡಿ
ಬಂದಿದೆ.
ಆಗಸ್ಟ್
10
ರಂದು
ಬೆಂಗಳೂರಿನಲ್ಲಿ
ತಮಿಳು
ಕವಿ
ತಿರುವಳ್ಳುವರ್
ಪ್ರತಿಮೆ
ಹಾಗೂ
ಆಗಸ್ಟ್
13
ರಂದು
ಚೆನ್ನೈನಲ್ಲಿ
ಸರ್ವಜ್ಞ
ಪ್ರತಿಮೆಗಳು
ಅನಾವವರಣಗೊಳ್ಳಲಿವೆ.

id="toptextpromo">

ಇತ್ತೀಚೆಗೆ

ಚೆನ್ನೈನಲ್ಲಿ
ನಡೆದ
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಹಾಗೂ
ಎಂ
ಕರುಣಾನಿಧಿ
ಚರ್ಚೆ
ಸಂದರ್ಭದಲ್ಲಿ
ದಿನಾಂಕ
ಗೊತ್ತುಪಡಿಸಲಾಗಿದೆ.
ಬೆಂಗಳೂರು
ಕಾರ್ಯಕ್ರಮಕ್ಕೆ
ಕರುಣಾನಿಧಿ,
ಚೆನ್ನೈನ
ಕಾರ್ಯಕ್ರಮಕ್ಕೆ
ಯಡಿಯೂರಪ್ಪ
ಅತಿಥಿಗಳಾಗಿ
ಪಾಲ್ಗೊಳ್ಳಲಿದ್ದಾರೆ.
ಚೆನ್ನೈನಲ್ಲಿ
10
ಅಥವಾ
13
ರಂದು
ಸರ್ವಜ್ಞ
ಪ್ರತಿಮೆಯನ್ನು
ಅನಾವರಣಗೊಳಿಸಬಹುದು
ಎಂದು
ಯಡಿಯೂರಪ್ಪ
ಸಲಹೆ
ನೀಡಿದ್ದರು.
ಇದಕ್ಕೆ
ತಕ್ಷಣ
ಪ್ರತಿಕ್ರಿಯೆ
ನೀಡಿರುವ
ಕರುಣಾನಿಧಿ
ಅವರು
ಆಗಸ್ಟ್
13
ರಂದು
ಕಾರ್ಯಕ್ರಮ
ಆಯೋಜಿಸಲು
ಒಪ್ಪಿಗೆ
ಸೂಚಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+