110020karnataka rakshana vedikeಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110020karnataka rakshana vedikeಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110020karnataka rakshana vedikeಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg110020karnataka rakshana vedikeಮರಾಠಿಗರ ಸಮ್ಮೇಳನಕ್ಕೆ ಕರವೇ ವಿರೋಧ/news/2009/10/20/karave-opposes-mes-maha-melava-in-belagavi.htmlಬೆಂಗಳೂರು, ಅ.20: ಬೆಳಗಾವಿಯಲ್ಲಿ ಅ.26 ರಂದು ಎಂಇಎಸ್ ನವರು ನಡೆಸಲು ಉದ್ದೇಶಿಸಿರುವ ಮಹಾಮೇಳವಕ್ಕೆ ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕರವೇಯ ನಿಲುವಿಗೆ ಬೆಂಬಲ ಸೂಚಿಸಿರುವ ವಾಟಾಳ್ ನಾಗರಾಜ್ ಅವರು, ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುವ ಬೆದರಿಕೆ 39758http://kannada.oneindia.com/img/2009/10/20-narayangowda2.jpg110020karnataka rakshana vedikeಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpgnews"> ರೈಲ್ವೆ ಪರೀಕ್ಷೆಗೆ ಅಡ್ಡಿ; ಕರವೇ ಕಾರ್ಯಕರ್ತರ ಬಂಧನ | KRV | Railway Recruitment | Shivaramegowda | Rakshana Vedike | ರೈಲ್ವೆ ಪರೀಕ್ಷೆಗೆ ಕರವೇ ಅಡ್ಡಿ; 40 ಕಾರ್ಯಕರ್ತರ ಬಂಧನ - Kannada Oneindia

ರೈಲ್ವೆ ಪರೀಕ್ಷೆಗೆ ಅಡ್ಡಿ; ಕರವೇ ಕಾರ್ಯಕರ್ತರ ಬಂಧನ

ಬೆಂಗಳೂರು, ಜು.13: ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟಿಸಿ ಕ್ವೀನ್ಸ್ ರಸ್ತೆಯ ಕಮಲಾ ಬಾಯಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ 40 ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಭಾನುವಾರ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ.

ಜುಲೈ 5ರಂದೇ ಈ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಕರವೇ ಕಾರ್ಯಕರ್ತರು ಪರೀಕ್ಷೆಗೆ ಅಡ್ಡಿಪಡಿಸಿದ್ದರಿಂದ ಜುಲೈ 12ಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಪ್ರತಿಬಾರಿಯೂ ಅನ್ಯಾಯವಾಗುತ್ತಿದೆ. ಹಲವಾರು ಸಲ ಹೋರಾಟ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರಕಾರ ಹೀಗೆಯೇ ಮಲತಾಯಿ ಧೋರಣೆ ಅನುಸರಿಸಿದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಶಿವರಾಮೇಗೌಡ ಎಚ್ಚರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+