37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg205976ಉದ್ಯೋಗಉದ್ಯೋಗ ಅವಕಾಶಗಳ ಹೆಬ್ಬಾಗಿಲು/column/sham/2009/click-in-thatskannada-for-job-opportunities.htmlದಟ್ಸ್ ಕನ್ನಡ ಡಾಟ್ ಕಾಂನ ಉಚಿತ ಆನ್ ಲೈನ್ ಜಾಹೀರಾತು ವಿಭಾಗ ಜಾಲತಾಣವನ್ನು ನೀವು ನೋಡಿರಬಹುದು, ಕ್ಲಿಕ್ಕಿಸಿರಬಹುದು. ಬಳಸುತ್ತಿರಬಹುದು. ಬೆಂಗಳೂರು ಮಹಾನಗರವಲ್ಲದೆ, ಕನ್ನಡ ನಾಡಿನ ಮಂಗಳೂರು, ಮೈಸೂರು, ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿರುವ ನಾಗರೀಕ ಸ್ನೇಹಿ ಉಚಿತ ಸೇವೆಗಳ ವಿಭಾಗದಲ್ಲಿ ಇತರ ಅನೇಕ ಉಪ ವಿಭಾಗಗಳುಂಟು. ವಸತಿ, ವಾಹನ, 39121http://kannada.oneindia.com/img/2009/09/11-art-link1.jpg205976ಉದ್ಯೋಗಇನ್ಫೋಸಿಸ್ ನಲ್ಲಿ ಸದ್ಯಕ್ಕೆ ನೇಮಕ ಇಲ್ಲ : ಶಿಭುಲಾಲ್ /news/2009/09/16/infosys-over-hired-no-recruitment-coo-shibulal.htmlಮೈಸೂರು, ಸೆ. 16 : ಭಾರತದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಇನ್ಫೋಸಿಸ್ ನಲ್ಲಿ ಕೆಲಸ ಖಾಲಿ ಇಲ್ಲ. ಈಗಾಗಲೇ 1 ಲಕ್ಷಕ್ಕಿಂತ ಅಧಿಕ ಸಂಖ್ಯೆಯ ತಂತ್ರಜ್ಞರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಉದ್ಯೋಗಿಗಳ ನೇಮಕಾತಿ ಚಿಂತನೆ ಇಲ್ಲ ಎಂದು ಕಂಪನಿಯ ಚೀಫ್ ಆಪರೇಟಿಂಗ್ ಆಫೀಸರ್ ಎಸ್ ಡಿ ಶಿಭುಲಾಲ್ ತಿಳಿಸಿದ್ದಾರೆ. ಮಾಧ್ಯಮ 39212http://kannada.oneindia.com/img/2009/09/16-shibulal.jpg205976ಉದ್ಯೋಗಉಡುಪಿಗೆ ಬನ್ನಿ,ಸೇನೆಗೆ ಭರ್ತಿಯಾಗಿರಿ/news/2009/09/22/recruitment-to-army-enrollment-in-udupi-coorg.htmlಮಡಿಕೇರಿ, ಸೆ. 22 :ಉದ್ಯೋಗ, ವೃತ್ತಿ ಮತ್ತು ಸೇವೆಗೆ ಒಂದೇ ಹೆಸರಾಗಿರುವ ಭಾರತೀಯ ಸೇನೆಯಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಯುವಕರು ಮುಂದಾಗಬೇಕೆಂದು ಡೆಪ್ಯೂಟಿ ಡೈರೆಕ್ಟರ್ ಜನರಲ್ ( ರೆಕ್ರೂಟ್ ಮೆಂಟ್) ಬ್ರಿಗೇಡಿಯರ್ ಜೆ. ಸಿ. ಕುಶಾಲಪ್ಪ ಕರೆ ನೀಡಿದ್ದಾರೆ. ಸೋಮವಾರ ಇಲ್ಲಿನ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆದ ಒಂದು ಅನೌಪಚಾರಿಕ ಸಂವಾದದ ನಂತರ ಕುಶಾಲಪ್ಪ 39312http://kannada.oneindia.com/img/2009/09/22-indian-soldier1.jpg205976ಉದ್ಯೋಗಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpg205976ಉದ್ಯೋಗಸಂಬಳ ಹೆಚ್ಚು ಪಡೆಯಲು ಸಿದ್ಧರಾಗಿ/news/2009/10/13/salary-hike-ration-mercer-survey.htmlನವದೆಹಲಿ, ಅ. 13 : ಕಂಪನಿ ಮುಳುಗಿತಂತೆ, ಪಿಂಕ್ ಸ್ಲಿಪ್ ಕೊಟ್ಟರಂತೆ,ಮಾರುಕಟ್ಟೆ ನೆಲಕಚ್ಚಿತಂತೆ ಎಂಬಂತಹ ಸುದ್ದಿಗಳನ್ನೇ ಓದಿ ಓದಿ ಬೇಜಾರಾದವರಿಗೆ ಭಿನ್ನರೀತಿಯ ಸುದ್ದಿಯೊಂದು ಬಂದಿದೆ. ಇದೀಗ ಭಾರತದ ಮಾರುಕಟ್ಟೆ ನಿಧಾನವಾಗಿ ಕುದುರಿಕೊಳ್ಳುತ್ತಿದ್ದು ಭಾರಿ ಹೊಡೆತ ತಿಂದ ಕಂಪನಿಗಳು ಕ್ರಮೇಣ ಚೇತರಿಸಿಕೊಳ್ಳುವ ವಾತಾವರಣ ಕಂಡುಬರುತ್ತಿದೆ. ಹಾಗಾಗಿ, ಉದ್ಯೋಗಿಗಳ ಸಂಬಳ ಕೂಡ ಏರು ದಿಕ್ಕಿನಲ್ಲಿ ಸಾಗುವ ಮುನ್ಸೂಚನೆಗಳು ದೊರೆತಿವೆ.ಮರ್ಸರ್ ಕಂಪನಿಯ 39654http://kannada.oneindia.com/img/2009/10/13-currency1.jpg158104ವಂಚನೆಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg158104ವಂಚನೆ'ಚಿನ್ನದ' ಟೋಪಿ ಹಾಕುತ್ತಿದ್ದ ವಂಚಕ ದಂಪತಿ ಬಂಧನ/cj/pasha/2009/0620-couple-arrested-for-cheating-in-shivamogga.htmlಶಿವಮೊಗ್ಗ, ಜೂ. 20 : ಮಡಿಕೆಯಲ್ಲಿ ಚಿನ್ನ ಹಾಕಿ ಪೂಜೆ ಮಾಡುವ ನೆಪದಲ್ಲಿ ಮಡಿಕೆ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಟೋಪಿ ಹಾಕುತ್ತಿದ್ದ ದಂಪತಿಗಳನ್ನು ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.ಉತ್ತರ ಪ್ರದೇಶದ ಮೀರತ್ ಸಮೀಪದ ವಾಸಿ ಶಾಹಿದ್ ಖಾನ್ ಮತ್ತು ಬೆಳಗಾಂ ಜಿಲ್ಲೆಯ ಶಹಾಪುರ ವಾಸಿಯಾಗಿರುವ ಸರಿತಾ ಅಲಿಯಾಸ್ ಸಭಾ ಪ್ರೇಮಿಸಿ ಮದುವೆಯಾಗಿದ್ದರು. ಇವರಿಬ್ಬರು ಕಷ್ಟಪರಿಹಾರ 37480http://kannada.oneindia.com/img/2009/06/20-shahid-sarita1.jpg158104ವಂಚನೆಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg158104ವಂಚನೆನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpgnews"> ಟೆಕ್ಕಿಗಳನ್ನು ವಂಚಿಸುತ್ತಿದ್ದವನ ಬಂಧನ | Sanjay Singh Thakur | Bengaluru | Software Engineer | Jobs | Cheating | crime beat | ಟೆಕ್ಕಿಗಳನ್ನು ವಂಚಿಸುತ್ತಿದ್ದವನ ಬಂಧನ - Kannada Oneindia

ಟೆಕ್ಕಿಗಳನ್ನು ವಂಚಿಸುತ್ತಿದ್ದವನ ಬಂಧನ

ಬೆಂಗಳೂರು, ಜು. 13 : ವಿದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ಸಾಫ್ಟ್ ವೇರ್ ಉದ್ಯೋಗಿಗಳನ್ನು ನಂಬಿಸಿ ವಂಚಿಸುತ್ತಿದ್ದ ಕೊಲ್ಕತ್ತಾ ಮೂಲದ ವ್ಯಕ್ತಿಯೊಬ್ಬನನ್ನು ಅಶೋಕ ನಗರದ ಪೊಲೀಸ್ ಬಂಧಿಸಿರುವ ಘಟನೆ ಭಾನುವಾರ ನಡೆದಿದೆ.

ಸಂಜಯ್ ಸಿಂಗ್ ಠಾಕೂರ್ ಅಲಿಯಾಸ್ ಸಂಜಯ್ ರಾಣಾ ಸಿಂಗ್ (48) ಬಂಧಿತ ವ್ಯಕ್ತಿಯಾಗಿದ್ದಾನೆ. ತಾನು ಎಂಬಿಎ ಪದವೀಧರ. ಮುಂಬೈನ ಟಿವಿಎಸ್ ಸಂಸ್ಥೆಯ ಸಿಇಓ ಎಂದು ಕೆಲ ವಿಸಿಟಿಂಗ್ ಕಾರ್ಡ್ ಗಳಲ್ಲಿ ಮತ್ತು ಇದೇ ಸಂಸ್ಥೆಯ ಆಪರೇಷನ್ ವಿಭಾಗದ ಮುಖ್ಯಸ್ಥ ಎಂದು ಇನ್ನೂ ಹಲವು ಕಾರ್ಡ್ ಗಳಲ್ಲಿ ಹೆಸರು ನಮೂದಿಸಿಕೊಂಡಿದ್ದ. ಮಿಲಿಟರಿಯಲ್ಲಿ ಮೇಜರ್ ಆಗಿ ಸೇವೆ ಸಲ್ಲಿಸಿದ್ದಾನೆ ಎಂಬ ಮಾಹಿತಿ ಕೂಡಾ ನೀಡಿದ್ದ. ಕೋರಮಂಗಲದ ಪಿಜಿಯೊಂದರಲ್ಲಿ ಸಂಜಯ್ ಸಿಂಗ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯುಕೆ, ಯುಎಸ್ ಎ ಮತ್ತು ಮಲೇಶಿಯಾದಲ್ಲಿ ಕೆಲಸ ಕೊಡಿಸುವುದಾಗಿ ವೆಬ್ ಮೂಲಕ ಅರ್ಜಿ ಅಹ್ವಾನಿಸಿ ನಂತರ ಒಂದಿಷ್ಟು ಹಣ ತೆಗೆದುಕೊಂಡು ವಂಚಿಸುತ್ತಿದ್ದ. ನಗರದ ಬ್ರಿಗೇಡ್ ರಸ್ತೆಯಲ್ಲಿರುವ ಮೊನಾರ್ಕ್ ಹೋಟೆಲ್ ನಲ್ಲಿ ಸಂದರ್ಶನ ನಡೆಸಿದ್ದು, ಸುಮಾರು 300 ಮಂದಿ ಭಾಗವಹಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎನ್ ಆರ್ಐಗಳಿಗೆ ಬೆಂಗಳೂರಿನಲ್ಲಿ ನಿವೇಶನ ಕೊಡಿಸುವುದಾಗಿ ಕೇರಳದ ಮೂಲಕ ಚಾಕೋ ಎಂಬ ವ್ಯಕ್ತಿ ಮೋಸ ಮಾಡಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+