536198ಬೆಂಗಳೂರು ವಕೀಲರ ಸಂಘದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg536198ಬೆಂಗಳೂರು ವಕೀಲರ ಸಂಘದಿನಕರನ್ ವಿವಾದ : ಕೋರ್ಟ್ ಆವರಣದಲ್ಲಿ ಮಾರಾಮಾರಿ/news/2009/11/09/pd-dinakaran-holds-court-lawyers-hold-protest.htmlಬೆಂಗಳೂರು, ನ. 9 : ಆಡಳಿತರೂಢ ಬಿಜೆಪಿಯಲ್ಲಿ ಬಿರುಗಾಳಿಯಂತೆ ಎದ್ದಿದ್ದ ಭಿನ್ನಮತ ತಾತ್ಕಾಲಿಕವಾಗಿ ಶಮನವಾಗಿದ್ದರೂ, ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ತಾರಕ್ಕೇರಿದೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಕಲಾಪಗಳಲ್ಲಿ ಭಾಗವಹಿಸಿರುವುದಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧಿ ವಕೀಲರ ನಡುವೆ ಕೋರ್ಟ್ ಆವಣದಲ್ಲಿ ವಾಗ್ವಾದ, ಮಾರಾಮಾರಿ ನಡೆದಿರುವ ಘಟನೆ ಸೋಮವಾರ 40125http://kannada.oneindia.com/img/2009/11/09-pd-dinakaran1.jpg536198ಬೆಂಗಳೂರು ವಕೀಲರ ಸಂಘಪತ್ರಕರ್ತರ ಮೇಲೆ ವಕೀಲರ ಪುಂಡಾಟಿಕೆ/news/2009/11/09/sureshkumar-condemns-advocate-beat-up-scribes.htmlಬೆಂಗಳೂರು, ನ. 9 : ನ್ಯಾಯಕರನ್ ದಿನಕರನ್ ಅವರ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ವಕೀಲರ ಸಂಘ ನಡೆಸಿದ ಬಹಿಷ್ಕಾರ ಕಾರ್ಯಕ್ರಮದ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ವಕೀಲರ ಗುಂಪೊಂದು ಪುಂಡಾಟಿಕೆ ನಡೆಸಿದ ಘಟನೆಯನ್ನು ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಸುರೇಶಕುಮಾರ್ ಬಲವಾಗಿ ಖಂಡಿಸಿದ್ದಾರೆ. ವಕೀಲರ ಅನಾಗರಿಕ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ 40129http://kannada.oneindia.com/img/2009/11/09-suresh-kumar2e.jpg536198ಬೆಂಗಳೂರು ವಕೀಲರ ಸಂಘನನ್ನ ತಪ್ಪಾದರೂ ಏನು ಹೇಳಿ ? ನ್ಯಾ. ದಿನಕರನ್/news/2009/11/10/black-day-in-judicial-history.htmlಬೆಂಗಳೂರು, ನ . 10 : ನಾನು ಮೌನವಾಗಿರುವುದು ಆರೋಪ ಒಪ್ಪಿಕೊಂಡಂತಲ್ಲ. ನಾನು ನಿಮಗೆ ಏನು ಅನ್ಯಾಯ ಮಾಡಿದ್ದೇನೆ ? ನೀವೇ ನನ್ನ ರಕ್ಷಣೆಗೆ ಬಾರದಿದ್ದರೆ ನಾನೆಲ್ಲಿ ಹೋಗಬೇಕು ಎಂದು ನ್ಯಾಯಮೂರ್ತಿ ಪಿಡಿ ದಿನಕರನ್ ಅವರು ಭಾವುಕರಾಗಿ ಮಾತನಾಡಿದ್ದಾರೆ. ನ್ಯಾಯಾಲಯ ಕಲಾಪ ಬಹಿಷ್ಕರಿಸಿದ್ದ ವಕೀಲರ ಗುಂಪು ನ್ಯಾ. ಪಿಡಿ ದಿನಕರನ್ ಹಾಗೂ ನ್ಯಾ. ಮೋಹನ್ ಶಾಂತನಗೌಡರ್ ಅವರಿದ್ದ 40145http://kannada.oneindia.com/img/2009/11/10-pd-dinakaran1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg159683ಚುನಾವಣೆಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg159683ಚುನಾವಣೆಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg159683ಚುನಾವಣೆರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg159683ಚುನಾವಣೆರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg159683ಚುನಾವಣೆಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpgnews"> ವಕೀಲ ಸಂಘದ ಅಧ್ಯಕ್ಷರಾಗಿ ಪುಟ್ಟೇಗೌಡ ಆಯ್ಕೆ | Bengaluru Bar Assocoation | K N Puttegowda | K N Subbareddy | Election| ವಕೀಲ ಸಂಘದ ಅಧ್ಯಕ್ಷರಾಗಿ ಪುಟ್ಟೇಗೌಡ ಆಯ್ಕೆ - Kannada Oneindia

ವಕೀಲ ಸಂಘದ ಅಧ್ಯಕ್ಷರಾಗಿ ಪುಟ್ಟೇಗೌಡ ಆಯ್ಕೆ

ಬೆಂಗಳೂರು, ಜು. 13 : ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲ ಕೆ ಎನ್ ಪುಟ್ಟೇಗೌಡ ಆಯ್ಕೆಯಾಗಿದ್ದಾರೆ. ತಮ್ಮ ಸಮೀಪದ ಪ್ರಸ್ಪರ್ಧಿ ಇನ್ನೊಬ್ಬ ಹಿರಿಯ ವಕೀಲ ಹಾಗೂ ಬಸವನಗುಡಿ ಕ್ಷೇತ್ರ ಮಾಜಿ ಶಾಸಕ ಕೆ ಎನ್ ಸುಬ್ಬಾರೆಡ್ಡಿ ಅವರನ್ನು 383 ಮತಗಳ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದರು.

ಮೂಲತಃ ನಾಗಮಂಗಲದವರಾದ ಪುಟ್ಟೇಗೌಡರ ಅಧಿಕಾರ ಅವಧಿ 2011ರ ವರೆಗೆ ಸಂಘದ ಕಾರ್ಯಧ್ಯಕ್ಷರಪಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಂಘದ ಸದಸ್ಯರಾಗಿದ್ದು ಮತದಾನಕ್ಕೆ ಅರ್ಹತೆ ಪಡೆದಿದ್ದ 9,462 ವಕೀಲರ ಪೈಕಿ. 7,934 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ವಿಜೇತರಾದ ಪುಟ್ಟೇಗೌಡ 2,547 ಮತಗಳನ್ನು ಪಡೆದರೆ, ಸಮೀಪದಜ ಪ್ರತಿಸ್ಪರ್ಧಿ ಸುಬ್ಬಾರೆಡ್ಡಿ 2,164 ಮತಗಳನ್ನು ಗಳಿಸಿದರು.

ಸಂಘದ ನೂತನ ಕಾರ್ಯದರ್ಶಿಯಾಗಿ ರಾಜಣ್ಣ ಆಯ್ಕೆಯಾಗಿದ್ದಾರೆ. ಅವಕು ತಮ್ಮ ಸಮೀಪಿದ ಪ್ರತಿಸ್ಪರ್ಧಿ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಎಂ ಪಿ ರಂಗನಾಥ್ ಅವರನ್ನು 117 ಮತಗಳ ಅಂತರದಿಂದ ಪರಾಭವಗೊಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+