384895ಸಂತೋಷ ಹೆಗ್ಡೆಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg384895ಸಂತೋಷ ಹೆಗ್ಡೆಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg384895ಸಂತೋಷ ಹೆಗ್ಡೆಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg384895ಸಂತೋಷ ಹೆಗ್ಡೆಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg384895ಸಂತೋಷ ಹೆಗ್ಡೆಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg213393santosh hegdeಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg213393santosh hegdeಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg213393santosh hegdeಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg213393santosh hegdeಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg213393santosh hegdeಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpgnews"> ಧರಂಸಿಂಗ್ ಹೆಸರು ಕೈಬಿಡಲು ಠಾಕೂರ್ ಸೂಚನೆ | N Dharam Singh | Santosh Hegde | Rameshwar Takur | Mining Scam | Lokayukta Report | Yeddyurappa | ಧರಂಸಿಂಗ್ ಹೆಸರು ಕೈಬಿಡಲು ಠಾಕೂರ್ ಸೂಚನೆ - Kannada Oneindia

ಧರಂಸಿಂಗ್ ಹೆಸರು ಕೈಬಿಡಲು ಠಾಕೂರ್ ಸೂಚನೆ

Rameshwar Thakur
ಬೆಂಗಳೂರು, ಜು. 13 : ಗಣಿ ಹಗರಣದಲ್ಲಿ ಪಾಲ್ಗೊಂಡ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎನ್ ಧರಂಸಿಂಗ್ ಅವರ ಹೆಸರನ್ನು ವರದಿಯಿಂದ ಕೈಬಿಡುವಂತೆ ಮಾಜಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಲೋಕಾಯುಕ್ತರಿಗೆ ಪತ್ರಮುಖೇನ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ, ಧರಂಸಿಂಗ್ ಸೇರಿದಂತೆ ಲೋಕಾಯುಕ್ತರು ಶಿಫಾರಸ್ಸು ಮಾಡಿದ ಎಲ್ಲರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಸಿದ್ದ ಎಂದು ಸರಕಾರ ಭರವಸೆ ನೀಡಿದೆ. ರಾಮೇಶ್ವರ ಠಾಕೂರ್ ತಾವು ಕರ್ನಾಟಕ ರಾಜ್ಯಪಾಲ ಹುದ್ದೆಯಿಂದ ವರ್ಗವಾಗಿ ಹೋಗಲು ಕೆಲವೇ ದಿನ ಬಾಕಿ ಇರುವಾಗ ಸಿದ್ಧಪಡಿಸಿದ ಪತ್ರದಲ್ಲಿ ಧರಂಸಿಂಗ್ ಅವರನ್ನು ವರದಿಯಿಂದ ಕೈಬಿಡುವಂತೆ ಹೇಳಿದ್ದಾರೆ. ತಮ್ಮ ವಿವೇಚನಾಧಿಕಾರ ಬಳಸಿ ರಾಜ್ಯಪಾಲರು ಈ ಸೂಚನೆ ನೀಡಿದ್ದಾರೆ.

ಜೂನ್ 23 ರಂದೇ ಬರೆದ ಈ ಪತ್ರ ಜುಲೈ 6 ಅಥವಾ 7 ರಂದು ಲೋಕಾಯುಕ್ತ ಕಚೇರಿ ತಲುಪಿದೆ. ಎಚ್ ಆರ್ ಭಾರದ್ವಾಜ್ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿನ ಗಡಿಬಿಡಿಯಲ್ಲಿ ರಾಜ್ಯಪಾಲರ ಕಾರ್ಯದರ್ಶಿ ಕಚೇರಿಯಿಂದ ಈ ಪತ್ರ ತಲುಪಲು ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.

ಧರಂಸಿಂಗ್ ಅವರನ್ನು ಕೈಬಿಡುವಂತೆ ರಾಜಭವನದಿಂದ ಪತ್ರ ಬಂದಿದೆ ಎಂಬುದನ್ನು ಒಪ್ಪಿಕೊಂಡಿರುವ ಲೋಕಾಯುಕ್ತ ಎನ್ ಸಂತೋಷ ಹೆಗ್ಡೆ, ಇದೊಂದು ಸೂಕ್ಷ್ಮ ವಿಚಾರ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಧಿಕಾರ ರಾಜ್ಯಪಾಲರಿಗೆ ಮಾತ್ರವಿದೆ. ಈ ಕಚೇರಿಯಿಂದಲೇ ಧರಂಸಿಂಗ್ ಅವರನ್ನು ಕೈಬಿಡುವಂತೆ ಸೂಚನೆಯಾಗಿದೆ. ಇದಕ್ಕಿಂತ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ರಾಜ್ಯಪಾಲರು ಲೋಕಾಯುಕ್ತರಿಗೆ ಕಳುಹಿಸಿದ ಪತ್ರದಲ್ಲಿ ಕಾನ್ಫಡೆನ್ಸಿಯಲ್, ಸಿಕ್ರೇಟ್ ಅಂಡ್ ಸೀಲ್ಡ್ ಎಂದು ನಮೂದಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+