99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಜುಲೈ 22 ರಂದು ಪೂರ್ಣ ಸೂರ್ಯಗ್ರಹಣ | Total solar eclipse | Karnataka | Bengaluru | Hindu customs | ಜುಲೈ 22 ರಂದು ಪೂರ್ಣ ಸೂರ್ಯಗ್ರಹಣ - Kannada Oneindia

ಜುಲೈ 22 ರಂದು ಪೂರ್ಣ ಸೂರ್ಯಗ್ರಹಣ

ಬೆಂಗಳೂರು, ಜು. 13 : ಈ ತಿಂಗಳ 22 ರಂದು ಸಂಭವಿಸುತ್ತಿರುವ ಪೂರ್ಣ ಸೂರ್ಯ ಗ್ರಹಣ ಅತ್ಯಂತ ಮಹತ್ವಪೂರ್ಣ ಖಗೋಳ ಘಟನೆಯಾಗಿದ್ದು. ಈಗಿನ ತಲೆಮಾರು ಭಾರತದ ನೆಲದಿಂದ ನೋಡಬಹುದಾದ ಕೊನೆಯ ಪೂರ್ಣ ಸೂರ್ಯಗ್ರಹಣವಾಗಿದೆ.

ಇದಾದ ನಂತರ ಭಾರತದ ನೆಲದಿಂದ ಪೂರ್ಣ ಪ್ರಮಾಣದ ಸೂರ್ಯ ಗ್ರಹಣ ಕಾಣಲು 80-90 ವರ್ಷಗಳೇ ಬೇಕಾಗಬಹುದು. ಈ ಬಾರಿಯ ಪೂರ್ಣ ಸೂರ್ಯಗ್ರಹಣ ವಿಶೇಷ ಎಂದರೆ ಇದು ಈ ಶತಮಾನದ ದೀರ್ಘಾವಧಿಯ ಗ್ರಹಣ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ತಿಳಿಸಿದೆ. ಜುಲೈ 22 ರಂದು ಬೆಳಗ್ಗೆ 6 ಗಂಟೆ 21 ನಿಮಿಷಗಳಿಂದ 6 ಗಂಟೆ 28 ನಿಮಿಷಗಳವರೆಗೆ ಗುಜರಾತ್ ರಾಜ್ಯದ ಸೂರತ್ ನಿಂದ ಆರಂಭಗೊಂಡು ಬೋಪಾಲ್, ಪಾಟ್ನಾ, ವಾರಣಾಸಿ ಮತ್ತು ಬೂತಾನ್ ಮುಂತಾದ ಸ್ಥಳಗಳಲ್ಲಿ ಪೂರ್ಣ ಸೂರ್ಯಗ್ರಹಣ ಕಾಣಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+