123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg194428karnataka high courtಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg194428karnataka high courtವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು/news/2009/07/13/vinivinc-shastry-gets-interim-bail-from-sc.htmlನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ. ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು 37949http://kannada.oneindia.com/img/2009/07/13-vinivinc-shastri1e.jpg194428karnataka high courtಜನರಿಗೆ ನ್ಯಾಯದಾನ ಶೀಘ್ರ ದೊರಕಬೇಕು : ಮುಖ್ಯಮಂತ್ರಿ/news/2009/08/09/people-should-get-speedy-justice-bsy.htmlಬೆಂಗಳೂರು, ಆ, 9 : ಜನ ಸಮಾನ್ಯರ ವಿಶ್ವಾಸವೇ ನ್ಯಾಯಾಲಯದ ಹೆಬ್ಬಾಗಿಲಾಗಬೇಕು. ಹೀಗಾದಾಗ ಮಾತ್ರ ಜನರಿಗೆ ನ್ಯಾಯಾಲಯದ ಮೇಲಿನ ವಿಶ್ವಾಸ, ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥವಾಗಬೇಕು. ಜನರಿಗೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು 38518http://kannada.oneindia.com/img/2009/08/09-dinakaran-bsy1.jpg194428karnataka high courtಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194428karnataka high courtಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು | Vinivinc Shastri | K N Srinivasa Shastry | Supreme Court | Misusing deposits | Bengaluru | crime beat | ವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು - Kannada Oneindia

ವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು

Viniv Inc Satry,
ನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ.

ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು ಮಂಜೂರು ಮಾಡಿದೆ. ವಿನಿವಿಂಕ್ ಶಾಸ್ತ್ರೀ ಗ್ರಾಹಕರಿಂದ ಪಡೆದ ಹಣವನ್ನು ತನ್ನ ಸ್ಥಿರ ಮತ್ತು ಚರ ಆಸ್ತಿಗಳನ್ನು ಮಾರಾಟ ಮಾಡಿ ಸಾಲ ತಿರುಸುವೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಶಾಸ್ತ್ರಿಗೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸ್ತ್ರಿ ಪರ ವಕೀಲ ಎಂ ಎಂ ನಾಣಯ್ಯ ಅವರು, ಶಾಸ್ತ್ರಿ ಅವರಿಗೆ ಎರಡು ತಿಂಗಳ ಮಧ್ಯಂತರ ಅವಧಿಯ ಜಾಮೀನು ದೊರೆತಿದೆ. ಶಾಸ್ತ್ರಿ ಬಳಿ ಅಪಾರ ಸ್ಥಿರ ಮತ್ತು ಚರ ಆಸ್ತಿ ಇದ್ದು, ಅವುಗಳನ್ನು ಮಾರಾಟ ಮಾಡಿ ಸಾಲ ತೀರಿಸಲಾಗುವುದು ಎಂದರು. 2005 ರಲ್ಲಿ ನಡೆದ ಘಟನೆ ಇದಾಗಿದ್ದು, ಸುಮಾರು 200 ಕೋಟಿ ರುಪಾಯಿಗಳನ್ನು ಶ್ರೀನಿವಾಸ್ ಶಾಸ್ತ್ರಿ ಗುಳುಂ ಅನಿಸಿದ್ದ. 20,184 ಮಂದಿ ಶಾಸ್ತ್ರಿ ಬಳಿ ಹಣ ಹೂಡಿದ್ದರು. ವಿನಿವಿಂಕ್ ಶಾಸ್ತ್ರಿ, ಕಂಪನಿ ಉಪಾಧ್ಯಕ್ಷ ಜಿ ಲೋಕೇಶ್ ಸೇರಿ 18 ಮಂದಿ ಮೇಲೆ ಪೊಲೀಸ್ ದೂಷಾರೋಪಣ ಪಟ್ಟಿ ಸಲ್ಲಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+