124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> 371 ಕಲಂ ತಿದ್ದುಪಡಿ : ಗುಲ್ಬರ್ಗಾ ಬಂದ್ ಯಶಸ್ವಿ | HK region | Special Status | Article 371 |KARAVE | Gulbarga Bandh| 371 ಕಲಂ ತಿದ್ದುಪಡಿ : ಗುಲ್ಬರ್ಗಾ ಬಂದ್ ಯಶಸ್ವಿ - Kannada Oneindia

371 ಕಲಂ ತಿದ್ದುಪಡಿ : ಗುಲ್ಬರ್ಗಾ ಬಂದ್ ಯಶಸ್ವಿ

ಗುಲ್ಬರ್ಗಾ, ಜು. 14 : ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ದಿಗೆ ಸಂಬಂಧಿಸಿದಂತೆ ಸೆಕ್ಷನ್ 371 ನ್ನು ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿ ಇಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮಂಡಳಿ ನೀಡಿದ ಬಂದ್ ಕರೆ ಬಹುತೇಕ ಯಶಸ್ವಿಯಾಗಿದೆ.

ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ವ್ಯಾಪಕ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಅನೇಕ ದಶಕಗಳಿಂದ ಆ ಪ್ರದೇಶದ ಜನರ ನಾಡಿಮಿಡಿತದ ವಿರುದ್ಧ ಕೆಲಸ ಮಾಡುತ್ತಿರುವ ಸರಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಂದ್ ಗೆ ಎಲ್ಲ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವ್ಯಾಪಾರ ವಹಿವಾಟು, ಪೆಟ್ರೋಲ್ ಬಂಕ್, ಚಿತ್ರಮಂದಿರ ಮತ್ತು ಬ್ಯಾಂಕ್ ಗಳಿಗೆ ರಜೆ ನೀಡಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಅಗತ್ಯ ಬಸ್ ಸೇವೆ ಬಿಟ್ಟು ಉಳಿದ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬಂದ್ ಶಾಂತಿಯುತವಾಗಿ ನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಬಿ ವೈ ಯಲ್ಲಪ್ಪ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+