35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ಬೀದಿ ಕಾಮಣ್ಣರ ಕಾಟ ಯುವತಿ ಆತ್ಮಹತ್ಯೆ | Mumbai | Suicide | Maharashtra | Saujanya | ಬೀದಿ ಕಾಮಣ್ಣರ ಕಾಟ ಯುವತಿ ಆತ್ಮಹತ್ಯೆ - Kannada Oneindia

ಬೀದಿ ಕಾಮಣ್ಣರ ಕಾಟ ಯುವತಿ ಆತ್ಮಹತ್ಯೆ

ಮುಂಬೈ, ಜು. 14 : ಬೀದಿ ಕಾಮಣ್ಣರು ನೀಡುತ್ತಿರುವ ಮಾನಸಿಕ ಕಿರುಕುಳ ತಾಳಲಾರದೆ ಯುವತಿಯೊಬ್ಬಳು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೊಸ ಮುಂಬೈನ ಕೋಪರ್ ಖಾನೆ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಸೌಜನ್ಯ (24) ಅತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ಬೀದಿ ಕಾಮಣ್ಣ ಕಾಟ ತಾರದೆ ಪೊಲೀಸ್ ಮೊರೆ ಹೋದ ಸೌಜನ್ಯ ಕುಟುಂಬಕ್ಕೆ ಸಮಾಜ ರಕ್ಷಣೆಗೆ ನೇಮಕವಾಗಿರುವ ಪೊಲೀಸರಿಂದಲೇ ಅವಮಾನ. ನನ್ನ ಇಬ್ಬರು ಹೆಣ್ಣುಮಕ್ಕಳ ಮೇಲೆ ಕೆಲ ಕಿಡಿಗೇಡಿಗಳು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಸೌಜನ್ಯ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ತೀವ್ರವಾಗಿ ನೊಂದ ಸೌಜನ್ಯ ಸೋಮವಾರ ತಮ್ಮ ನಿವಾಸದಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+