123711ಹೈಕೋರ್ಟ್ನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123711ಹೈಕೋರ್ಟ್ಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123711ಹೈಕೋರ್ಟ್ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123711ಹೈಕೋರ್ಟ್ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123711ಹೈಕೋರ್ಟ್ಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಅಮಾನಿಕೆರೆಗೆ ರೇಸ್ ಕೋರ್ಸ್ ಸ್ಥಳಾಂತರ | Bengaluru Turf Club | High Court | Doddajala| Yeddyurappa | Race course| ಅಮಾನಿಕೆರೆಗೆ ರೇಸ್ ಕೋರ್ಸ್ ಸ್ಥಳಾಂತರ - Kannada Oneindia

ಅಮಾನಿಕೆರೆಗೆ ರೇಸ್ ಕೋರ್ಸ್ ಸ್ಥಳಾಂತರ

Bengaluru turf club
ಬೆಂಗಳೂರು, ಜು. 14 : ಬೆಂಗಳೂರಿನ ಹೃದಯ ಭಾಗದಲ್ಲಿರುವ ಟರ್ಫ್ ಕ್ಲಬ್ ಸ್ಥಳಾಂತರಕ್ಕೆ ಇದ್ದ ಸ್ಥಳಾವಕಾಶದ ಕೊರತೆ ನಿವಾರಣೆಯಾಗಿದೆ. ಟರ್ಫ್ ಕ್ಲಬ್ ನ್ನು ದೊಡ್ಡಜಾಲದ ಅಮಾನಿಕೆರೆ ಜಾಗಕ್ಕೆ ಸ್ಥಳಾಂತರಿಸಲು ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ.

ಕಾನೂನು ಬದ್ಧವಾಗಿ ಅಮಾನಿಕೆರೆಯಲ್ಲಿ ಟರ್ಫ್ ಕ್ಲಬ್ ಆರಂಭಿಸಲು ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲು ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಮತ್ತು ನ್ಯಾಯಮೂರ್ತಿ ವಿ ಜಿ ಸಬಾಹಿತ್ ಅವರಿದ್ದ ಪೀಠ ಸರಕಾರಕ್ಕೆ ಸೂಚನೆ ನೀಡಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿ 73.35 ಎಕರೆ ಪ್ರದೇಶವನ್ನು ಹೊಂದಿರುವ ಟರ್ಫ್ ಕ್ಲಬ್ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಇದಕ್ಕಾಗಿ ಜಾಲ ಹೋಬಳಿ ದೊಡ್ಡಜಾಲದ ಅಮಾನಿಕೆರೆಯಲ್ಲಿ 95.32 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. 152.02 ಎಕರೆ ಪ್ರದೇಶವಿರುವ ಅಮಾನಿಕೆರೆಯಲ್ಲಿ 56.10 ಎಕರೆಯಷ್ಟು ಮಾತ್ರ ನೀರು ಇದ್ದು, ಉಳಿದ 93.32 ಎಕರೆ ಜಾಗದಲ್ಲಿ ಟರ್ಫ್ ಕ್ಲಬ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸರಕಾರ ಹೈಕೋರ್ಟ್ ನಲ್ಲಿ ಮಧ್ಯಂತರ ಕೋರಿಕೆ ಸಲ್ಲಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+