27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg194009bbmp electionಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg194009bbmp electionನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg194009bbmp electionವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg194009bbmp electionಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ/news/2009/06/17/snubbed-hdk-to-ignore-bangaloreans.htmlಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ 37413http://kannada.oneindia.com/img/2009/06/17-kumaraswami6.jpg194009bbmp electionಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpgnews"> ಬಿಬಿಎಂಪಿ ಚುನಾವಣೆ ವಿಳಂಬ; ಕೋರ್ಟ್ ತರಾಟೆ | BJP | Yeddyurappa | Ward Delimitation proces | BBMP election | PIL | Venkatesh| ಬಿಬಿಎಂಪಿ ಚುನಾವಣೆ ವಿಳಂಬ; ಕೋರ್ಟ್ ತರಾಟೆ - Kannada Oneindia

ಬಿಬಿಎಂಪಿ ಚುನಾವಣೆ ವಿಳಂಬ; ಕೋರ್ಟ್ ತರಾಟೆ

ಬೆಂಗಳೂರು, ಜು. 14 : ಬಿಬಿಎಂಪಿ ಚುನಾವಣೆ ವಿಳಂಬ ಹಾಗೂ ವಾರ್ಡ್ ಗಳ ಮರುಹಂಚಿಕೆಗೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್ ರಾಜ್ಯ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪದೆಪದೇ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಕಾರಣವೇನು ? ಜುಲೈ 24 ರಂದು ನಡೆಯುವ ವಿಚಾರಣೆಯಲ್ಲಿ ಸ್ಪಷ್ಟಪಡಿಸಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಬಿಬಿಎಂಪಿ ಚುನಾವಣೆಗಳ ವಿಳಂಬ ಮತ್ತು ವಾರ್ಡ್ ಗಳ ಮರುಹಂಚಿಕೆಯಲ್ಲಿ ತಾರತಮ್ಯ ಆಗಿರುವ ವಿರುದ್ಧ ನ್ಯಾಯವಾದಿ ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರಕಾರದ ನಡೆದುಕೊಳ್ಳುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿತು. ಜುಲೈ 31ರೊಳಗೆ ಬಿಬಿಎಂಪಿ ಚುನಾವಣೆಗಳನ್ನು ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ, ಸರಕಾರ ಅನಗತ್ಯವಾಗಿ ಚುನಾವಣೆಗಳನ್ನು ಮುಂದೂಡುತ್ತಿದೆ.

ಅಲ್ಲದೇ ಇತ್ತೀಚೆಗೆ ವಾರ್ಡ್ ಗಳ ಮರುಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಿತು. ಅಧಿಸೂಚನೆ ಹೊರಡಿಸಿದ ನಂತರ ಆಕ್ಷೇಪಣೆಗಳಿಗೆ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ಸರಕಾರ ನೀಡಿದ ಕಾಲಾವಕಾಶದ ದಿನ ಕೇವಲ 12 ದಿನ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮತ್ತು ವಾರ್ಡ್ ಮರುವಿಂಗಡಣೆ ಮಾಡಬೇಕಾದರೆ, ಎಲ್ಲ ವಾರ್ಡ್ ಗಳ ಜನಸಂಖ್ಯೆಯನ್ನು ಸಮಾನವಾಗಿರಬೇಕು. ಆದರೆ, ಸರಕಾರದ ನೇತೃತ್ವದಲ್ಲಿ ನಡೆದ ವಾರ್ಡ್ ವಿಂಗಡಣೆಯಲ್ಲಿ ಅಸಮಾನತೆ ಇದೆ. ಒಂದು ವಾರ್ಡ್ ಗೆ 20 ಸಾವಿರ ಜನಸಂಖ್ಯೆ ಇದ್ದರೆ, ಇನ್ನೊಂದು ವಾರ್ಡ್ ಗೆ 35 ಸಾವಿರ ಮತ್ತೊಂದಕ್ಕೆ 15 ಸಾವಿರ ಮಾಡಿದೆ. ಇದು ನ್ಯಾಯಾಲಯ ಅಸಮಾಧಾನಕ್ಕೆ ಕಾರಣವಾಯಿತು. ಇದಕ್ಕೆ ಸಂಬಂಧಿಸಿದಂತೆ ಜುಲೈ 24 ರಂದು ನಡೆಯುವ ವಿಚಾರಣೆಯಲ್ಲಿ ಸ್ಪಷ್ಟನೆ ನೀಡುವಂತೆ ಸರಕಾರಕ್ಕೆ ಆದೇಶ ನೀಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+