38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg160313ಅಕ್ರಮ ಗಣಿಗಾರಿಕೆಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160313ಅಕ್ರಮ ಗಣಿಗಾರಿಕೆಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg160313ಅಕ್ರಮ ಗಣಿಗಾರಿಕೆಗುಬ್ಬಿ ರೈತರ ಮೇಲೆ ಅಕ್ರಮ ಗಣಿಗಾರಿಕೆ ಬ್ರಹ್ಮಾಸ್ತ್ರ/cj/bidare-prakash/2009/0527-illegal-mining-in-gubbi-tumkur-district.htmlಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಪ್ರತ್ಯಕ್ಷ ಸಾಕ್ಷಿಯಂತಿದೆ ಗುಬ್ಬಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣ. ಗಣಿಧಣಿ ಮತ್ತು ಸರಕಾರಿ ಅಧಿಕಾರಿಗಳ ಅನೈತಿಕ ಮೈತ್ರಿಯನ್ನು ಈ ಪ್ರಕರಣ ಬೆತ್ತಲು ಮಾಡಿದೆ. ಇಷ್ಟು ಸಾಲದೆಂಬಂತೆ ಉಚ್ಚ ನ್ಯಾಯಾಲಯಕ್ಕೆ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ಈ ಪ್ರಕರಣದ ತನಿಖೆ ಮಾಡಬೇಕೆಂದು ರೈತರು ದುಂಬಾಲು ಬಿದ್ದಿದ್ದಾರೆ. ರೈತರಿಗೆ ನ್ಯಾಯ 36917http://kannada.oneindia.com/img/2009/05/27-gubbi-mining2.jpg160313ಅಕ್ರಮ ಗಣಿಗಾರಿಕೆಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg160313ಅಕ್ರಮ ಗಣಿಗಾರಿಕೆಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ /news/2009/07/14/illegal-mining-lokayukta-slams-bjp-government.htmlಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ. ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ 37963http://kannada.oneindia.com/img/2009/07/14-santosh-hegde2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ | Lokayukta N Santosh Hegde | Lokayukta Report | Yeddyurappa | Illigal Mining | Dharam Singh| ಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ - Kannada Oneindia

ಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ

Santosh hegde
ಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ.

ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ ಅವರು, ಸತ್ತ ಕುದುರೆಗೆ ಹೊಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ. ಏನು ನಡೆಯುತ್ತಿದೆ ಎಂಬುದು ನನ್ನ ಕಳಕಳಿ. ಅದಾಗಿಯೂ ಈ ಎಲ್ಲ ಅಂಶಗಳ ಕುರಿತು ನಾನು ಸರಕಾರಕ್ಕೆ ಅಂತಿಮ ಪತ್ರ ಬರೆಯುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಐದು ತಿಂಗಳಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಸರಕಾರ ಏನು ಮಾಡಿದೆ ಎಂಬುದು ವರದಿಯಲ್ಲಿ ಇಲ್ಲ. ಏನು ಮಾಡಬಹುದು ಎಂಬ ಉಲ್ಲೇಖವಷ್ಟೇ ಇದೆ. ಮಲ್ನೋಟಕ್ಕೆ ಕ್ರಮ ತೆಗೆದುಕೊಂಡಂತೆ ಕಂಡರೂ ನನಗೆ ವೈಯಕ್ತಿಕ ಸಮಾಧಾನ ತಂದಿಲ್ಲ ಎಂದು ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆ, ಮೈಸೂರು ಮಿನರಲ್ಸ್ ಹಗರಣ, ಕರ್ನಾಟಕ ಆಂಧ್ರ ಗಡಿ ಸಮಸ್ಯೆ ಹಾಗೂ ಗಣಿಗಾರಿಕೆ ಅರಣ್ಯಭೂಮಿ ಒತ್ತುವರಿ, ಗಣಿಗಾರಿಕೆ ಉಪಗುತ್ತಿಗೆ, ಪರಿಸರದ ಮೇಲಾಗುವ ನಿರ್ದಿಷ್ಟ ಪರಿಣಾಮ ಕ್ರಮ ಕೈಗೊಂಡಿಲ್ಲ. ಒಟ್ಟಾರೆಯಾಗಿ ಈ ಕತೆಯ ನೀತಿ ಏನು ? ಎಂದು ಪ್ರಶ್ನಿಸಿದರೆ, ನನ್ನ ದೃಷ್ಟಿಯಲ್ಲಿ ಕೆಲವು ಕತೆಗೆ ನೀತಿ ಇರುವುದಿಲ್ಲ. ಎಲ್ಲ ಕತೆಗೂ ನೀತಿ ಇರಬೇಕೆಂಬ ನಿಯಮವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಧರಂಸಿಂಗ್ ಪ್ರಕರಣ ಮುಗಿದ ಅಧ್ಯಾಯ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+