536583kannada mediumಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg536583kannada mediumಭಾಷಾ ಮಾಧ್ಯಮ ವಿವಾದ ಹೊಸ ತಿರುವು/news/2009/07/23/language-policy-writers-move-to-supreme-court.htmlಬೆಂಗಳೂರು, ಜು. 23 : ಸರಕಾರದ ವಿರುದ್ದ ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 27 ರಂದು ಕೈಗೆತ್ತಿಕೊಳ್ಳಲಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ನಾಡಿನ ಖ್ಯಾತ ಸಾಹಿತಿಗಳು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದರೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ನಿಲುವಿನ ಬೆನ್ನಲ್ಲೇ ಸಾಹಿತಿಗಳು ಈ 38148http://kannada.oneindia.com/img/2009/07/23-chidananda-murthy1e.jpg536583kannada mediumಇದರ ಅರ್ಥ ಹೇಳಿ, ಬಹುಮಾನ ಗೆಲ್ಲಿ!/literature/my-karnataka/2009/1024-solve-the-problem-and-win-prize.htmlಕನ್ನಡ ಮಾಧ್ಯಮದಲ್ಲಿ ಓದೋ ಮಕ್ಕಳಿಗೆ ಅವರ ಕನ್ನಡ ಪುಸ್ತಕವೇ ಹೇಗೆ ಕಬ್ಬಿಣದ ಕಡಲೆಯಾಗಿದೆ. ಮಕ್ಕಳ ಆಡುನುಡಿಗೆ ಹತ್ತಿರವಾಗಿರುವ, ಅವರಿಗೆ ಸುಲಭಕ್ಕೆ ಅರ್ಥ ಆಗುವ, ಸುಲಭದಲ್ಲಿ ಉಲಿಯೋಕೆ ಆಗುವಂತ ಶಬ್ದಗಳೊಂದೂ, ಕನ್ನಡ ಮಾಧ್ಯಮದ ವಿಜ್ಞಾನ, ಗಣಿತದ ಪಠ್ಯ ಪುಸ್ತಕದಲ್ಲೇಕೆ ಇಲ್ಲ?* ಪಕ್ಕದ ಮನೆ ಹುಡುಗಾಕಳೆದ ವರ್ಷ ಕುಂದಾಪುರ ತಾಲೂಕಿನ ಶಂಕರನಾರಾಯಣದಲ್ಲಿರುವ ಅಜ್ಜಿ ಮನೆಗೆ 4 ದಿನ ರಜೆ ಅಂತಾ 39848http://kannada.oneindia.com/img/2009/10/24-child-crying1.jpg536583kannada mediumಕನ್ನಡ, ವಿಜ್ಞಾನದ ಡಬ್ಬಲ್ ಮರ್ಡರ್/literature/my-karnataka/2009/1026-god-save-kannada-medium-students.htmlನಮ್ಮ ಪ್ರೊಢಶಾಲೆಗಳಿಗೆ ಗೊತ್ತುಪಡಿಸಿರುವ ವಿಜ್ಞಾನ ಪಠ್ಯಗಳು ಇತ್ಲಕಡೆ ಕನ್ನಡವನ್ನೂ ಕಲಿಸುವುದಿಲ್ಲ ಅತ್ಲಕಡೆ ವಿಜ್ಞಾನವನ್ನೂ ಕಲಿಸುವುದಿಲ್ಲ. ಹಾಗಾಗಿ, ಕನ್ನಡ ಪ್ರೀತಿಯ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ತಲೆ ಕೆಟ್ಟು ಉಪ್ಪಿಟ್ಟಾಗುತ್ತಿದೆ. ಶಿಕ್ಷಣ ಮಾಧ್ಯಮ ಕನ್ನಡವಾಗಿರಬೇಕು ಎಂದು ವಾದಿಸುವ ತಜ್ಞರು ಮತ್ತು ಪಠ್ಯ ಪುಸ್ತಕ ರಚಿಸುವ ಪಿತಾಮಹರು ಸ್ವಲ್ಪ ಈಕಡೆ ತಲೆಹಾಕಿ ಮಲಗಬೇಕಾಗಿಯೂ ವಿನಂತಿ- ಸಂಪಾದಕ.* ಶೇಷಗಿರಿ ಜೋಡಿದಾರ್, ಬೆಂಗಳೂರು"ಇದರ 39874http://kannada.oneindia.com/img/2009/10/26-maths-logo1.gif536583kannada mediumಕಲಿಕೆಗೆ ಸುಲಭವಾದ ಭಾಷೆಯನ್ನೇ ಬಳಸೋಣ/literature/my-karnataka/2009/1028-science-teaching-and-medium-of-instruction.htmlಯಾವುದು ಹೆಚ್ಚು ಪರಿಣಾಮಕಾರಿ, ಹೆಚ್ಚು ಸುಲಭ ಅದನ್ನೇ ಭಾಷೆಯನ್ನೇ ಬಳಸಬೇಕು. ಅದು ಕನ್ನಡ ಆಗಿದ್ದರೆ ಕನ್ನಡ, ಇಂಗ್ಲಿಷ್ ಆಗಿದ್ದರೆ ಇಂಗ್ಲಿಷ್, ಸಂಸ್ಕೃತ ಆಗಿದ್ದರೆ ಸಂಸ್ಕೃತ. ಈ ಹೇಳಿಕೆ ಮೂಲಕ ನಾನು ಸಂಸ್ಕೃತ ದ್ವೇಷಿಯೂ ಅಲ್ಲ, ಪ್ರತಿಯೊಂದು ಪೂರ್ತಿ ಕನ್ನಡೀಕರಣಗೊಳ್ಳಲಿ ಅನ್ನುವ ಹುಚ್ಚು ಆಸೆಯೂ ನನಗಿಲ್ಲ.* ವಸಂತ ಶೆಟ್ಟಿ, ಬೆಂಗಳೂರುನಮಸ್ಕಾರ ಶಾಮ್,ಹಿರಿಯರಾದ ಶೇಷಗಿರಿ ಜೋಡಿದಾರ್ ಅವರ ಲೇಖನಕ್ಕೆ ನನ್ನ 39910http://kannada.oneindia.com/img/2009/10/28-vasanth-shetty1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಭಾಷಾ ಮಾಧ್ಯಮ : ಸುಪ್ರಿಂಕೋರ್ಟ್ ನಿಂದ ತಡೆಯಾಜ್ಞೆ | Language Policy | Kannada Medium | Karnataka | Yeddyurappa | High Court | Supreme Court| ಭಾಷಾ ಮಾಧ್ಯಮ : ಸುಪ್ರಿಂಕೋರ್ಟ್ ನಿಂದ ತಡೆಯಾಜ್ಞೆ - Kannada Oneindia

ಭಾಷಾ ಮಾಧ್ಯಮ : ಸುಪ್ರಿಂಕೋರ್ಟ್ ನಿಂದ ತಡೆಯಾಜ್ಞೆ

ನವದೆಹಲಿ, ಜು. 14 : ಭಾಷಾ ಮಾಧ್ಯಮ ನೀತಿ ವಿವಾದದಲ್ಲಿ ಹೈಕೋರ್ಟ್ ನಿಂದ ಮುಖಭಂಗ ಅನುಭವಿಸಿದ್ದ ರಾಜ್ಯ ಸರಕಾರ ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂತಾಗಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಗೆ ಸುಪ್ರಿಂಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಭಾಷಾ ಮಾಧ್ಯಮ ವಿವಾದ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿ ಇರುವುದರಿಂದ ಜುಲೈ 21 ರವರೆಗೆ ಕಾಲಾವಕಾಶ ನೀಡುವಂತೆ ಸರಕಾರ ಕೋರಿತ್ತು, ಆದರೆ, ಹೈಕೋರ್ಟ್ ಅನುಮತಿ ನಿರಾಕರಿಸಿ ಜುಲೈ 16ರ ಒಳಗೆ ನಿಲುವು ಸ್ಪಷ್ಟಪಡಿಸಬೇಕೆಂದು ನಿನ್ನೆಯಷ್ಟೇ ಗಡುವು ನೀಡಿತ್ತು. ಈಗ ಹೈಕೋರ್ಟ್ ವಿಚಾರಣೆಗೆ ಸುಪ್ರಿಂಕೋರ್ಟ್ ಜು.24ರವರೆಗೆ ಮುಂದೂಡಿ ತಡೆಯಾಜ್ಞೆ ನೀಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+