206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ಸಂಸದ ಜನಾರ್ಧನಸ್ವಾಮಿಗೆ ಪಿತೃ ವಿಯೋಗ | MP Janardhan Swamy | Chitradurga | D Venkatappa | Loksabha Election| ಸಂಸದ ಜನಾರ್ಧನಸ್ವಾಮಿಗೆ ಪಿತೃ ವಿಯೋಗ - Kannada Oneindia

ಸಂಸದ ಜನಾರ್ಧನಸ್ವಾಮಿಗೆ ಪಿತೃ ವಿಯೋಗ

ಬೆಂಗಳೂರು, ಜು. 14 : ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ರದುರ್ಗದ ಲೋಕಸಭಾ ಸದಸ್ಯ ಜನಾರ್ಧನಸ್ವಾಮಿಯವರ ತಂದೆ ಡಿ. ವೆಂಕಟಪ್ಪ (89) ಅವರು ಸೋಮವಾರ ನಿಧನರಾದರು. ವೆಂಕಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಕಳ್ಳಹಟ್ಟಿಯವರಾದ ವೆಂಕಟಪ್ಪನವರು ವೃತ್ತಿಯಿಂದ ಶಿಕ್ಷಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ. ಕಳೆದ ಒಂದು ದಶಕದಿಂದ ಅಮೆರಿಕದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ ಜನಾರ್ದನಸ್ವಾಮಿ ಅವರು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+