276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg273880ವಿಶ್ವವಿದ್ಯಾಲಯತುಮಕೂರು ವಿವಿಗೆ ನನ್ನ ಹೆಸರಿಡಬೇಡಿ: ಸಿದ್ದಗಂಗಾ ಸ್ವಾಮೀಜಿ/news/2009/03/31/tumkur-university-naming-siddaganga-seer-bjp.htmlತುಮಕೂರು, ಮಾ 31: "ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಬಳಿ ಪ್ರಸ್ತಾಪಿಸದೇ ನಿರ್ಧಾರ ತೆಗೆದುಕೊಂಡಿದ್ದಾರೆ, ತುಮಕೂರು ವಿಶ್ವವಿದ್ಯಾಲಯಕ್ಕೆ ನನ್ನ ಹೆಸರಿಡಬೇಡಿ" ಎಂದು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಸರಕಾರಕ್ಕೆ ತಿಳಿಸಿದ್ದಾರೆ.ಸರಕಾರಕ್ಕೆ ಈ ಸಂಬಂಧ ಪತ್ರ ಬರೆಯುವೆ, ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಈ ವಿಷಯದ ಬಗ್ಗೆ ನನ್ನ ಬಳಿ ಮಾತನಾಡಿದ್ದರು ಅವರಿಗೂ ನನ್ನ ನಿರ್ಧಾರದ ಬಗ್ಗೆ ತಿಳಿಸಿದ್ದೆ. 35626http://kannada.oneindia.com/img/2009/03/31-shivakumaraswamiji2.jpg273880ವಿಶ್ವವಿದ್ಯಾಲಯಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg273880ವಿಶ್ವವಿದ್ಯಾಲಯಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ/news/2009/09/16/govt-to-set-up-technical-varsity-in-muddenhalli.htmlಬೆಂಗಳೂರು, ಸೆ. 16 : ರಾಜ್ಯಕ್ಕೆ ಐಐಟಿ ತಂದೇ ತರುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕೇಂದ್ರ ಇರುವುದರಿಂದ ಐಐಟಿ ಕೊಡುವುದಿಲ್ಲ ಎಂದು ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಪುರಂದರೇಶ್ವರಿ ಹೇಳಿದ್ದಾರೆ. ಆದರೆ, ಐಐಟಿ ತಂದು ಕೇಂದ್ರ ಸಚಿವೆ ಕೈಯಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದರು.ಭಾರತರತ್ನ ಸರ್ ಎಂ 39203http://kannada.oneindia.com/img/2009/09/16-aravind-limbavali1.jpg273880ವಿಶ್ವವಿದ್ಯಾಲಯತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸಿದ್ಧರಾಗಿ : ತಲವಾರ/news/2009/10/31/shivamogga-district-news-information-technology.htmlಶಿವಮೊಗ್ಗ, ಅ. 31 : ಮುಂದುವರಿಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳು ಭಾರತಕ್ಕೆ ಪ್ರವೇಶಿಸುತ್ತಿದ್ದು ಆ ಸವಾಲನ್ನು ಎದುರಿಸಲು ಕಾಲೇಜು ಹಾಗೂ ವಿ.ವಿ.ಗಳ ಅಧ್ಯಾಪಕರು ಸಿದ್ಧರಾಗಬೇಕೇಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಜಿ.ತಲವಾರ ಕರೆ ನೀಡಿದ್ದಾರೆ.ಅವರು ನಗರದ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಗ್ರಂಥಾಲಯ ಆಯೋಜಿಸಿದ್ದ 'ಬದಲಾಗುತ್ತಿರುವ ತಂತ್ರಜ್ಞಾನದಲ್ಲಿ ಶೈಕ್ಷಣಿಕ ಗ್ರಂಥಪಾಲಕರ ಸವಾಲುಗಳು' ಎಂಬ ವಿಷಯದ 39981http://kannada.oneindia.com/img/2009/10/31-smg-talwar1.jpg378925aravind limbavaliಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg378925aravind limbavaliಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg378925aravind limbavaliಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg378925aravind limbavaliಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg378925aravind limbavaliವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpgnews"> ವಿವಿಗಳಲ್ಲಿ ಏಕರೂಪ ಪರೀಕ್ಷೆ : ಲಿಂಬಾವಳಿ | Aravind Limbavali | Higher Education Minister | University | Exams System| ವಿವಿಗಳಲ್ಲಿ ಏಕರೂಪ ಪರೀಕ್ಷೆ : ಲಿಂಬಾವಳಿ - Kannada Oneindia

ವಿವಿಗಳಲ್ಲಿ ಏಕರೂಪ ಪರೀಕ್ಷೆ : ಲಿಂಬಾವಳಿ

ಬೆಂಗಳೂರು, ಜು. 14 : ವಿಶ್ವವಿದ್ಯಾಲಯಗಳ ಪರೀಕ್ಷಾ ಸುಧಾರಣಾ ಸಮಿತಿ ಸಲ್ಲಿಸಿರುವ ವರದಿ ಮತ್ತು ಶಿಫಾರಸ್ಸುಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ವಿಶ್ವವಿದ್ಯಾಲಯಗಳ ಪರೀಕ್ಷಾ ಸುಧಾರಣಾ ಸಮಿತಿ ಸಲ್ಲಿಸಿದ್ದ ವರದಿಯನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು. ಪರೀಕ್ಷಾ ಪದ್ಧತಿಯಲ್ಲಿ ಸೂಕ್ತ ಬದಲಾವಣೆ ತಂದೇ ತರುತ್ತೇವೆ ಎಂದು ಹೇಳಿದರು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಪರೀಕ್ಷಾ ಪ್ರಾಧಿಕಾರದ ರಚನೆ, ಪ್ರಶ್ನೆ ಪತ್ರಿಕೆ ಸಿದ್ಧತೆಯ ಬದಲು ಪ್ರಶ್ನೆಯ ಸಿದ್ಧತೆ. ಬಹುಆಯ್ಕೆಯ ಪ್ರಶ್ನೆಗಳ ಬಳಕೆ, ಸಮಿಸ್ಟರ್ ಪದ್ಧತಿಯನ್ನು ಬಲಗೊಳಿಸುವುದು, ಪರೀಕ್ಷಾ ಪದ್ಧತಿಯನ್ನು ಬಲಗೊಳಿಸುವುದು, ಪರೀಕ್ಷಾ ಏಕರೂಪತೆ ಸೇರಿದಂತೆ 18 ಪ್ರಮುಖ ಶಿಪಾರಸ್ಸುಗಳನ್ನು ಸಮಿತಿ ಮಾಡಿದೆ. ಕುವೆಂಪು ವಿವಿಯ ನಿವೃದ್ದ ಕುಲಪತಿ ಕೆ ಚಿದಾನಂದಗೌಡ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+