378554nagpurಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg378554nagpurಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg378554nagpurಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg378554nagpurಪ್ರೊ.ಸಭರ್‌ವಾಲ್ ಹತ್ಯೆಆರೋಪಿಗಳ ಖುಲಾಸೆ/news/2009/07/14/prof-sabharwal-murder-court-acquits-six-accused.htmlನಾಗಪುರ, ಜು.14: ಪ್ರೊ.ಎಚ್.ಎಸ್.ಸಭರ್‌ವಾಲ್ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಬಿವಿಪಿಯ ಆರು ಕಾರ್ಯಕರ್ತರನ್ನು ಸಾಕ್ಷ್ಯದ ಕೊರತೆಯಿಂದ ನಿರ್ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ. ವಿಮಲ್ ತೋಮರ್, ಪಂಕಜ್ ಮಿಶ್ರಾ, ವಿಮಲ್ ರಜೋರಿಯಾ, ಶಶಿರಂಜನ್ ಅಕೇಲಾ, ಹೇಮಂತ್ ದುಬೆ, ಸುಧೀರ್ ಯಾದವ್ ನಿರ್ದೋಷಿಗಳು ಎಂದು ನಾಗ್ಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ನಿತಿನ್ ದಳವಿ ಘೋಷಿಸಿದ್ದಾರೆ. ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಶನ್ 37959http://kannada.oneindia.com/img/2009/07/14-prof-sabarwal1.jpg378554nagpurದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಪ್ರೊ.ಸಭರ್‌ವಾಲ್ ಹತ್ಯೆಆರೋಪಿಗಳ ಖುಲಾಸೆ | Prof Sabharwal Murder | Accused Acquitted | Nagpur Sessions Court | ABVP | Student Elections | ಪ್ರೊ.ಸಭರ್‌ವಾಲ್ ಹತ್ಯೆಆರೋಪಿಗಳ ಖುಲಾಸೆ - Kannada Oneindia

ಪ್ರೊ.ಸಭರ್‌ವಾಲ್ ಹತ್ಯೆಆರೋಪಿಗಳ ಖುಲಾಸೆ

Prof Sabarwal
ನಾಗಪುರ, ಜು.14: ಪ್ರೊ.ಎಚ್.ಎಸ್.ಸಭರ್‌ವಾಲ್ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಬಿವಿಪಿಯ ಆರು ಕಾರ್ಯಕರ್ತರನ್ನು ಸಾಕ್ಷ್ಯದ ಕೊರತೆಯಿಂದ ನಿರ್ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ವಿಮಲ್ ತೋಮರ್, ಪಂಕಜ್ ಮಿಶ್ರಾ, ವಿಮಲ್ ರಜೋರಿಯಾ, ಶಶಿರಂಜನ್ ಅಕೇಲಾ, ಹೇಮಂತ್ ದುಬೆ, ಸುಧೀರ್ ಯಾದವ್ ನಿರ್ದೋಷಿಗಳು ಎಂದು ನಾಗ್ಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ನಿತಿನ್ ದಳವಿ ಘೋಷಿಸಿದ್ದಾರೆ. ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರೊ.ಸಭರ್‌ವಾಲ್ ಮಧ್ಯಪ್ರದೇಶದ ಉಜ್ಜಯಿನಿಯ ಮಾಧವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾಗಿದ್ದರು. 2006ರ ಆಗಸ್ಟ್‌ನಲ್ಲಿ ಕಾಲೇಜು ವಿದ್ಯಾರ್ಥಿ ಚುನಾವಣೆ ಸಂದರ್ಭ ಉಂಟಾದ ಗಲಭೆಯಲ್ಲಿ ಅವರ ಮೇಲೆ ದಾರುಣ ಹಲ್ಲೆ ನಡೆದಿತ್ತು. ಬಳಿಕ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

(ಎಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+