109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg212507srirama seneಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg212507srirama seneಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg212507srirama seneಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg212507srirama seneಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg212507srirama seneಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ/news/2009/07/14/srirama-sene-have-played-in-mysore-clashes-siddu.htmlಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ 37973http://kannada.oneindia.com/img/2009/07/14-siddaramaiah3.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ | Siddaramaiah | Mysore communal clashes | Srirama Sene | Bhajrang Dal | Pramod Mutalik | Yeddyurappa | ಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ - Kannada Oneindia

ಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ

Siddaramaiah
ಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ ಕೈವಾಡವಿಲ್ಲ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರಕಾರ ವಿಫಲವಾಗಿದೆ. ಬಿಜೆಪಿ ಪಕ್ಷದ ಕೆಲ ಹಿತಾಸಕ್ತಿಗಳು ಹಿಂದೂಗಳಿಗೆ ಪ್ರಚೋದನೆ ನೀಡಿ ಈ ಕೃತ್ಯ ಮಾಡಲು ಪ್ರೇರೆಪಿಸಿವೆ ಎಂದು ಆರೋಪಿಸಿದರು.

ಮಂಗಳೂರಿನಲ್ಲಿ ಗಲಭೆ ಎಬ್ಬಿಸಿದ್ದ ಶ್ರೀರಾಮಸೇನೆ ಮತ್ತು ಭಜರಂಗದಳ ಸಂಘಟನೆಗಳು ಮೈಸೂರಿನ ಘಟನೆಯಲ್ಲಿ ಮುಖ್ಯಪಾತ್ರ ವಹಿಸಿವೆ. ಆದ್ದರಿಂದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸುವಂತೆ ಸಿದ್ದರಾಮಯ್ಯ ಸರಕಾರವನ್ನು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+