376770securityಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg376770securityನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ/news/2009/07/15/11-seers-face-threat-in-state-vs-acharya.htmlಬೆಂಗಳೂರು, ಜು. 15 : ಬೆದರಿಕೆ ಕರೆಗಳು ಇರುವ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ತುಮಕೂರಿನ ನಡೆದಾಡುವ ದೇವರೆಂದೆ ಕರೆಯಲ್ಪಡುವ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳು ಸೇರಿದಂತೆ ನಾಡಿನ ಪ್ರಮುಖ 11 ಸ್ವಾಮೀಜಿಗಳಿಗೆ ಸರಕಾರ ಭದ್ರತೆಯನ್ನು ಒದಗಿಸಿದೆ. ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. 37997http://kannada.oneindia.com/img/2009/07/15-vishvesha-teertha-swamy1.jpg376770securityತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg376770securityತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ/news/2009/08/04/bandh-to-greet-thiruvalluvars-statue-unveiling.htmlಬೆಂಗಳೂರು, ಜು. 4 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಗೊಳ್ಳುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಸವಾಲಿನ ದಾಟಿಯಲ್ಲಿ ಮಾತನಾಡಿದ್ದಾರೆ. ಪ್ರತಿಮೆ ಅನಾವರಣ ಸಂಬಂಧ ಮಂಗಳವಾರ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇದೇ 38418http://kannada.oneindia.com/img/2009/08/04-vs-acharya2.jpg376770securityನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ | Seers | Security | VS Acharya | Pejawar Swamiji | Siddaganga Mutt | Shivakumar Swamiji | Yeddyurappa | ನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ - Kannada Oneindia

ನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ

Vishesha teertha Swamiji
ಬೆಂಗಳೂರು, ಜು. 15 : ಬೆದರಿಕೆ ಕರೆಗಳು ಇರುವ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ತುಮಕೂರಿನ ನಡೆದಾಡುವ ದೇವರೆಂದೆ ಕರೆಯಲ್ಪಡುವ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳು ಸೇರಿದಂತೆ ನಾಡಿನ ಪ್ರಮುಖ 11 ಸ್ವಾಮೀಜಿಗಳಿಗೆ ಸರಕಾರ ಭದ್ರತೆಯನ್ನು ಒದಗಿಸಿದೆ.

ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. ಇದಕ್ಕಾಗಿ ಸರಕಾರ 54.67 ಲಕ್ಷ ರುಪಾಯಿ ವೆಚ್ಚ ಮಾಡುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು.

ಭದ್ರತೆ ಪಡೆಯುತ್ತಿರುವ ಸ್ವಾಮೀಜಿಗಳು

*ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ
*ರಾಮಚಂದ್ರಪುರಮಠದ ರಾಘವೇಶ್ವಪ ಸ್ವಾಮೀಜಿ
*ಪುತ್ತಿಗೆ ಮಠದ ಸುಗುಣೇಂದ್ರ ಸ್ವಾಮೀಜಿ
*ಚಿತ್ರದುರ್ಗ ಬೃಹನ್ಮಠದ ಶಿವಕುಮಾರ ಸ್ವಾಮೀಜಿ
*ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಸ್ವಾಮಾಜಿ
*ಬೆಂಗಳೂರಿನ ನಿಡುಮಾಮಿಡಿ ಮಠದ ವೀರಭದ್ರ ಮಲ್ಲಿಕಾರ್ಜುನ ಸ್ವಾಮೀಜಿ
*ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ
*ಸುತ್ತೂರುಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
*ಶೃಂಗೇರಿಮಠದ ಭಾರತೀತೀರ್ಥ ಸ್ವಾಮೀಜಿ
*ಮುಗಳಕೋಡ ಎಸ್ ಎಸ್ ಮುರುಗರಾಜೇಂದ್ರ ಸ್ವಾಮೀಜಿ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+