136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಇರಾನ್ ವಿಮಾನ ದುರಂತ, 169 ಸಾವು ಶಂಕೆ | Passenger Aircraft | Iran | ISNA news agency | Plane Crash | ಇರಾನ್ ನಲ್ಲಿ ವಿಮಾನ ದುರಂತ, 169 ಸಾವು ಶಂಕೆ - Kannada Oneindia

ಇರಾನ್ ವಿಮಾನ ದುರಂತ, 169 ಸಾವು ಶಂಕೆ

ಟೆಹ್ರಾನ್, ಜು. 15 : ಇರಾನ್ ನ ವಾಯುವ್ಯ ಭಾಗದಲ್ಲಿ ಇಂದು ಪ್ಯಾಸೆಂಜರ್ ವಿಮಾನವೊ೦ದು ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 169 ಮಂದಿ ಸಾವನ್ನಪ್ಪಿರಬಹುದು ಎಂದು ಇಸ್ನಾ (ISNA) ವಾರ್ತಾ ಸಂಸ್ಥೆ ವರದಿ ಮಾಡಿದೆ. ವಿಮಾನದಲ್ಲಿ 153 ಮಂದಿ ಪ್ರಯಾಣಿಕರು ಮತ್ತು 16 ಮಂದಿ ವಿಮಾನ ಸಿಬ್ಬಂದಿಗಳಿದ್ದರೆಂದು ವರದಿ ಮಾಡಿದೆ.

ಕ್ಯಾಸ್ಪಿಯನ್ ಏರ್ಲೈನ್ ವಿಮಾನವು ಟೆಹ್ರಾನ್ ನಗರದಿಂದ ಆರ್ಮೇನಿಯಾದ ಯೆರೆವಾನ್ ನಗರಕ್ಕೆ ಪ್ರಯಾಣ ಬೆಳೆಸುತ್ತಿತ್ತು. ಇರಾನ್ ನ ಅಧಿಕೃತ ವಾರ್ತಾ ಸಂಸ್ಥೆ ಇರ್ನಾ (IRNA) ಮತ್ತು ದೇಶದ ಟಿವಿ ವಾಹಿನಿಗಳು ಸುಮಾರು 150 ಮಂದಿ ಸಾವನ್ನಪ್ಪಿರಬಹುದು ಎಂದು ವರದಿ ಮಾಡಿದೆ. (ಹೆಚ್ಚಿನ ಮಾಹಿತಿ ಲಭ್ಯವಿಲ್ಲ)

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+