123795iskconಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್/news/2009/07/29/bengaluru-iskcon-vs-mumbai-iskcon-mid-day-meal.htmlಬೆಂಗಳೂರು, ಜು. 29 : ಅಕ್ಷಯಪಾತ್ರೆ ಯೋಜನೆಗೆ ಸಂಗ್ರಹಿಸಿದ ಆರ್ಥಿಕ ನೆರವಿನಿಂದ ಇಸ್ಕಾನ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪದ ಹಿಂದೆ ಮುಂಬೈ ಇಸ್ಕಾನ್ ಪಿತೂರಿಯಿದೆ. ಮುಂಬೈ ಇಸ್ಕಾನ್ ಕಳೆದ ಹತ್ತು ವರ್ಷಗಳಿಂದ ಹಾಡುತ್ತಿರುವ ರಾಗವನ್ನು ಶಿವಕುಮಾರ್ ಈಗ ಜಪಿಸುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ಮುಂಬೈ ಇಸ್ಕಾನ್ ಕೈವಾಡವಿದೆ 38286http://kannada.oneindia.com/img/2009/07/29-iskcon-temple1.jpg123795iskconವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg123795iskconಸಕಲಕಲಾವಲ್ಲಭ ಶ್ರೀಕೃಷ್ಣನ ಹುಟ್ಟುಹಬ್ಬ!/festivals/shravana/2009/0813-srikrishna-janmashtami-hindu-festival.htmlಶ್ರಾವಣ ಕೃಷ್ಣ ಪಕ್ಷದ ಅಷ್ಟಮಿಯಂದು (ಆಗಸ್ಟ್ 13) ಆಚರಿಸಲಾಗುವ ಹಬ್ಬವೇ ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣಜನ್ಮಾಷ್ಟಮಿ. ಮಥುರಾ ನಗರದ ಅರಸ ಕಂಸಮಹಾರಾಜನಿಗೆ ತನ್ನ ತಂಗಿ ದೇವಕಿಯಿಂದ ಹುಟ್ಟುವ ಮಕ್ಕಳಿಂದ ಮರಣ ನಿಶ್ಚಿತ ಎನ್ನುವ ಸುದ್ದಿ ಅಶರೀರವಾಣಿಯಿಂದ ತಿಳಿಯುತ್ತದೆ. ಇದರಿಂದ ಚಿಂತಾಕ್ರಾಂತನಾಗುವ ಕಂಸ ತನ್ನ ತಂಗಿ ದೇವಕಿ ಮತ್ತು ಭಾವ ವಸುದೇವನನ್ನು ಬಂಧಿಸಿ ಅವರಿಗೆ ಹುಟ್ಟುವ ಮಕ್ಕಳನ್ನು ಹತ್ಯೆ ಮಾಡುತ್ತಾ 38605http://kannada.oneindia.com/img/2009/08/13-krishna5.jpg123795iskconನಾರಾಯಣ ಗೋಸ್ವಾಮಿ ಮಹಾರಾಜರಿಂದ ಆಶೀರ್ವಚನ/news/2009/08/31/divine-discourse-by-narayana-goswami-iskcon.htmlಶ್ರೀಕೃಷ್ಣನ ಅಪರಾವತಾರವೆಂದೇ ಪೂಜಿಸಲ್ಪಡುವ ಶ್ರೀ ಶ್ರೀ ಚೈತನ್ಯಮಹಾಪ್ರಭುಗಳ ಪರಂಪರೆಯ ಗೌಡಿಯ ಮಠದ ಬಹುಮುಖ್ಯ ಗುರುಗಳಾದ ಪೂಜ್ಯ ಶ್ರೀಲ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು ಇದೇ ಸೆಪ್ಟಂಬರ್ 13 ಭಾನುವಾರ, ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಭಕ್ತಾದಿಗಳೆಲ್ಲರಿಗೂ ಆಶೀರ್ವಚನ ನೀಡಲಿದ್ದಾರೆ. ಈ ಸುಸಂದರ್ಭದಲ್ಲಿ ಅವರನ್ನು ಕನ್ನಡಿಗರಿಗೆ ಪರಿಚಯಿಸಲು ತುಂಬ ಸಂತೋಷವಾಗುತ್ತಿದೆ.ಪೂಜ್ಯ ಶ್ರೀ ಶ್ರೀಮದ್ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು, 38933http://kannada.oneindia.com/img/2009/08/31-narayana-goswami-maharaj1.jpg123795iskconಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್/news/2009/09/12/cultural-india-bhagavad-gita-quiz-final.htmlಬೆಂಗಳೂರು, ಸೆ. 12 : ಯುವ ಪೀಳಿಗೆಯಲ್ಲಿ ಭಾರತೀಯ ಸಂಸ್ಕೃತಿಯ ಬಿತ್ತಲೆಂದು ಉದಯಿಸಿರುವ CulturalIndia ಸಂಸ್ಥೆಯು ಶಾಲಾ ಮಕ್ಕಳಿಗೆ www.culturalindia.org ವೆಬ್‌ಸೈಟ್ ಮೂಲಕ ಹಮ್ಮಿಕೊಂಡಿದ್ದ ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆಯ ಅಂತಿಮ ಸುತ್ತು ಇದೇ ಭಾನುವಾರ ಸೆಪ್ಟೆಂಬರ್ 13, 2009ರಂದು ಸಂಜೆ 4 ಗಂಟೆಗೆ ಜಯನಗರ 9ನೇ ಬ್ಲಾಕ್ ನಲ್ಲಿರುವ ರಾಗಿ ಗುಡ್ಡ ಆಂಜನೇಯ ದೇವಸ್ಥಾನದಲ್ಲಿ ನಡೆಯುತ್ತದೆ.ಆಗಸ್ಟ್ 2ರಂದು 39148http://kannada.oneindia.com/img/2009/09/12-bhagavadgita1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಇಸ್ಕಾನ್ : ರಾಜ್ಯದ 3 ಕಡೆ ಕೃಷ್ಣ ದೇವಾಲಯ | ISKCON | Krishna Temple | Bengaluru | Madikeri | Udupi | Melukote| ಇಸ್ಕಾನ್ : ರಾಜ್ಯದ 3 ಕಡೆ ಕೃಷ್ಣ ದೇವಾಲಯ - Kannada Oneindia

ಇಸ್ಕಾನ್ : ರಾಜ್ಯದ 3 ಕಡೆ ಕೃಷ್ಣ ದೇವಾಲಯ

ಬೆಂಗಳೂರು, ಜು. 15 : ಇಸ್ಕಾನ್ ಸಂಸ್ಥೆಯು ರಾಜ್ಯದ ಉಡುಪಿ, ಮೇಲುಕೋಟೆ ಮತ್ತು ಮಡಿಕೇರಿಯಲ್ಲಿ ಕೃಷ್ಣ ದೇವಾಲಯ ನಿರ್ಮಿಸಲಿದೆ. ಈ ಸಂಬಂಧ ಉಡುಪಿಯ ಕೊಡವೂರಿನಲ್ಲಿ ಎರಡು ಎಕರೆ ಜಮೀನು ಖರೀದಿಸಲಾಗಿದೆ ಎಂದು ಇಸ್ಕಾನ್ ಆಡಳಿತ ಮಂಡಳಿ ತಿಳಿಸಿದೆ.

ಉಡುಪಿಯಲ್ಲಿ ದೇವಾಲಯದ ಜೊತೆ ವೃದ್ದಾಶ್ರಮ ಕೂಡ ನಿರ್ಮಿಸಲು ಇಸ್ಕಾನ್ ನಿರ್ಧರಿಸಿದೆ. ಮಡಿಕೇರಿಯಲ್ಲಿ ಏಳು ಎಕರೆ ಜಾಗ ಖರೀದಿಸುವ ಬಗ್ಗೆ ಮಾತುಕತೆ ನಡೆಯುತ್ತಿದ್ದು, ದೇವಾಲಯದ ಜೊತೆ ಆರೋಗ್ಯ ಕೇಂದ್ರ ಹಾಗು ಸಮುದಾಯ ಭವನ ನಿರ್ಮಿಸಲಾಗುವುದು. ಇದೇ ರೀತಿ ಮೇಲುಕೋಟೆಯಲ್ಲಿ ವೃದ್ದಾಶ್ರಮ ಮತ್ತು ಬೋರ್ಡಿಂಗ್ ಶಾಲೆ ಸ್ಥಾಪಿಸಲಾಗುವುದು. ಸಂಸ್ಕೃತ, ವೇದ ಹಾಗೂ ಆಧುನಿಕ ಶಿಕ್ಷಣಗಳ ವೈಷ್ಣವ ತರಬೇತಿ ಕೇಂದ್ರ ಕೂಡಾ ಇಲ್ಲಿ ಸದ್ಯದಲ್ಲೇ ತಲೆ ಎತ್ತಲಿದೆ ಎಂದು ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+