157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg463614chickballapurನಟಿ ತಾರಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ/movies/heroine/2009/04/05-actress-tara-joined-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಸೇರಿಕೊಂಡರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಡ ಬಂದಿತ್ತು. ಆದರೆ, ಅದು ಕಾರಣಾಂತರದಿಂದ 35736http://kannada.oneindia.com/img/2009/04/05-tara-bjp-join2.jpg463614chickballapurಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg463614chickballapur'ತವರಿನ ಋಣ' ತೀರಿಸಲು ಪೂಜಾಗಾಂಧಿ ಸಿದ್ಧ/movies/heroine/2009/08/28-pooja-gandhi-new-film-tavarina-runa.htmlಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತವರಿಗೆ ಸಂಬಂಧಿಸಿದ ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಆ ಸಾಲಿಗೆ ಇದೀಗ ಹೊಸದಾಗಿ 'ತವರಿನ ಋಣ' ಸೇರ್ಪಡೆಯಾಗುತ್ತಿದೆ. ಮಹಿಳಾ ಪ್ರೇಕ್ಷಕರ ಕಣ್ಣೀರೆ ಈ ಚಿತ್ರಗಳ ಪಾಲಿಗೆ ಪನ್ನೀರು! ತವರಿನ ಋಣ ತೀರಿಸಲು ಪೂಜಾಗಾಂಧಿ ಬರುತ್ತಿದ್ದಾರೆ. ತವರಿನ ಋಣ ಚಿತ್ರದಲ್ಲಿ ನಟಿಸುವ ಮೂಲಕ ಅಳುಮುಂಜಿ ಪಾತ್ರಗಳಿಗೆ ಹೆಸರಾಗಿದ್ದ ಶ್ರುತಿ, ಸಿತಾರ ಸಾಲಿನಲ್ಲಿ ಇದೀಗ ಹೊಸದಾಗಿ ಪೂಜಾಗಾಂಧಿ 38877http://kannada.oneindia.com/img/2009/08/28-pooja-gandhi3.jpg463614chickballapurಬೆಂಗಳೂರಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ/news/2009/09/14/heavy-rain-lashes-bengaluru.htmlಬೆಂಗಳೂರು, ಸೆ. 14 : ಕಳೆದ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದಲ್ಲಿರುವ ಮನೆಗಳು ನೀರಿನಿಂದ ಜಲಾವೃತವಾಗಿವೆ. ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಮೈಸೂರು ರಸ್ತೆಯಲ್ಲಿ ಸಂಚಾರ ಸಮಸ್ಯೆ ಉಂಟಾಗಿದ್ದರಿಂದ ಶಾಸಕ ಎಂ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ಶುರುವಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿರುವ ನಾಯಂಡಹಳ್ಳಿಯಲ್ಲಿರುವ ಮನೆಗಳು ಜಲಾವೃತವಾಗಿದ್ದರಿಂದ ಜನರು ಸರಕಾರದ 39167http://kannada.oneindia.com/img/2009/09/14-rain-drops1.jpg463614chickballapur'ತವರಿನ ಋಣ' ಶೂಟಿಂಗ್ ಬಿಟ್ಟು ಪೂಜಾ ಓಡಿದ್ದೇಕೆ? /movies/heroine/2009/11/12-why-did-pooja-gandhi-run-away-from-shooting.htmlನಟಿ ಪೂಜಾ ಗಾಂಧಿ ಸಿಕ್ಕಾಪಟ್ಟೆ ಅಪ್‌ಸೆಟ್ ಆಗಿದ್ದಾರೆ. ಇದ್ದಕ್ಕಿದ್ದಂತೆ ಕಣ್ಣೀರಿನ ಮುಂಗಾರುಮಳೆ ಹರಿಸುತ್ತಿದ್ದಾರೆ ! ಏಕೆ ಹೀಗೆ ಎಂಬ ಪ್ರಶ್ನೆ ಮೂಡಿತಾ? ಇತ್ತೀಚೆಗೆ ಪೂಜಾ ಗಾಂಧಿ 'ತವರಿನ ಋಣ" ಹೆಸರಿನ ಶೂಟಿಂಗ್‌ನಲ್ಲಿ ಬಿಜಿ ಇದ್ದರಂತೆ. ಲೊಕೇ ಶನ್: ದೊಡ್ಡಬಳ್ಳಾಪುರ ಸಮೀಪದ ದೊಡ್ಡ ಮದುವೆ ಮಂಟಪ. ಅಲ್ಲಿ ಲಕ್ಷ ಲಕ್ಷ ಸುರಿದು ಸೆಟ್ ಹಾಕಲಾಗಿತ್ತು. ಇನ್ನೇನು ತಾಳಿ ಕಟ್ಟುವ 40182http://kannada.oneindia.com/img/2009/11/12-pooja-gandhi1.jpgnews"> ಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ | HD Revanna | Yeddyurappa | Home Development Corporation | Chickballapur | ಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ - Kannada Oneindia

ಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್

H D Revanna
ಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು.

ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ ಜಮೀನು ಖರೀದಿಯಲ್ಲಿ ಸುಮಾರು 300 ಕೋಟಿ ರುಪಾಯಿಗಳ ಅವ್ಯವಹಾರವಾಗಿದೆ ಎಂದು ಜೆಡಿಎಸ್ ಆರೋಪಿಸಿ ನಿಲುವಳಿಗೆ ಸೂಚನೆ ಮಂಡಿಸಲು ಮುಂದಾದಾಗ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ರೇವಣ್ಣ ನಿಲುವಳಿ ಸೂಚನೆಯ ಸಭಾಧ್ಯಕ್ಷರ ಗಮನ ಸೆಳೆಯಲು ಪ್ರಾಥಮಿಕ ಪ್ರಸ್ತಾವನೆ ಮಂಡಿಸುವ ಸಂದರ್ಭದಲ್ಲಿ ಜೆಡಿಎಸ್ ನ ಬಾಲಕೃಷ್ಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಬಳಸಿದ ಶಬ್ಧದಿಂದ ಸದನ ಸಂತೆಯಾಗಿ ಮಾರ್ಪಟ್ಟಿತು.

ಆ ಶಬ್ಧದಿಂದ ಕೆರಳಿದ ಸಿಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಿಸಿ ಪಾಟೀಲ್, ಸಿದ್ದು ಸವದಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಧರಣಿ ನಡೆಸಿದರು. ಮುಖ್ಯ ಸಚೇತಕ ಜೀವರಾಜ್ ಆಡಳಿತ ಪಕ್ಷದ ಸದಸ್ಯರ ಧರಣಿಯನ್ನು ತಡೆಯುವ ಯತ್ನ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಬಿಜೆಪಿ ಸದಸ್ಯರ ನಡುವೆ ವಾಗ್ವಾದ, ಮಾತಿನ ಚಕಮಕಿ ತಾರಕಕ್ಕೇರಿತು. ಮಧ್ಯೆ ಪ್ರವೇಶಿಸಿದ ಸಭಾಧ್ಯಕ್ಷ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಉದ್ದೇಶಿಸಿ ಬಾಲಕೃಷ್ಣ ಬಳಸಿದ ಶಬ್ದವನ್ನು ಕಡತದಿಂದ ತೆಗೆದುಹಾಕಲು ಸೂಚಿಸಿದರು.

ವಿಷಯ ಪ್ರಸ್ತಾಪಿಸಿದ ರೇವಣ್ಣ, ವಸತಿ ಖಾತೆ ಮಾಜಿ ಸಚಿವರ ಸಹೋದರ ಎನ್ ಎಸ್ ಶ್ರೀನಿವಾಸಶೆಟ್ಟಿ ರೈತದಿಂದ 5-6 ಲಕ್ಷ ರುಪಾಯಿಗೆ ಜಮೀನು ಖರೀದಿಸಿ 50 ಲಕ್ಷ ರುಪಾಯಿಗಳಿಗೆ ಮಾರಾಟ ಮಾಡಿ ಹಣ ಪಡೆದಿದ್ದಾರೆ ಎಂದು ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶೀಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿ ವೆಂಕಟಾಪುರ, ಸುಗಟವಾರು, ಹೊಸಪೇಟೆ ಮತ್ತು ಬಸವನಹಳ್ಳಿ ಗ್ರಾಮಗಳ ವಿವಿಧ ಸರ್ವೆ ನಂಬರ್ 2 ರಿಂದ 390 ರವರೆಗೆ ಗೃಹ ಮಂಡಳಿ 958 ಎಕರೆ ಜಮೀನು ಖರೀದಿಸಿದೆ ಎಂದು ಕಿಡಿಕಾರಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+