191256cow slaughterಕಸಾಯಿಖಾನೆ ನಿಷೇಧ : ವಿ ಎಸ್ ಆಚಾರ್ಯ/news/2009/07/03/karnataka-govt-to-enforce-ban-on-cow-slaughter.htmlಬೆಂಗಳೂರು, ಜು. 3 : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವ್ಯಾಹತವಾಗಿ ಗೋವುಗಳ ಹತ್ಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವುಗಳ ರಕ್ಷಣೆಗೆ ಸರಕಾರ ಕಸಾಯಿಖಾನೆಗಳನ್ನು ನಿಷೇಧಿಸಲು ಮುಂದಾಗಿದ್ದು, ಗೋವು ಹತ್ಯೆ ನಿಯಂತ್ರಣ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆಚಾರ್ಯ, 1964ರಲ್ಲಿ ಭಾರತೀಯ ಸಂವಿಧಾನದಲ್ಲಿ ರೂಪಿಸಲಾಗಿರುವ ಕಲಂ 48 ಅಡಿಯ 37746http://kannada.oneindia.com/img/2009/07/03-vs-acharya2.jpg191256cow slaughterಗೋರಕ್ಷಣೆಗೆ ನಾವು ಸಿದ್ಧ : ಮುಸ್ಲಿಂ ಸಂಘಟನೆ/news/2009/07/15/muslim-organisations-support-ban-on-cow-slaughter.htmlಬೆಂಗಳೂರು, ಜು. 15 : ಗೋಹತ್ಯೆ ಮಾಡುವವರು ಮುಸ್ಲಿಮರು. ಗೋವುಗಳನ್ನು ಕಸಾಯಿಖಾನೆಗೆ ತಳ್ಳಲು ಮುಸ್ಲಿಮರೆ ನೇತೃತ್ವ ವಹಿಸುತ್ತಾರೆ ಎಂಬ ಆರೋಪಕ್ಕೆ ಪುಲ್ ಸ್ಟಾಪ್ ಬಿದ್ದಿದೆ. ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಲ್ಲಿರುವ ಬೆನ್ನಲ್ಲೇ ಪ್ರಸಕ್ತ ಮಳೆಗಾಲದ ಅಧಿವೇಶನದಲ್ಲಿಯೇ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕೆ೦ದು ಮುಸ್ಲಿ೦ ರಾಷ್ಟ್ರೀಯ ಮ೦ಚ್ ಮತ್ತು 37987http://kannada.oneindia.com/img/2009/07/15-dangi-breed1.jpg191256cow slaughterಗೋಹತ್ಯೆ ನಿಷೇಧಕ್ಕೆ ಮುಸ್ಲಿಮರ ಚಳವಳಿ/cj/mathur-raghu/2009/0722-signature-campaign-against-cow-slaughter.htmlಜೂನ್ 7ರಂದು ರಾಯ್‌ಪುರದಲ್ಲಿ ನಡೆದ ಮುಸ್ಲಿಂ ರಾಷ್ಟ್ರೀಯ ಮಂಚ್‌ನ ತರಬೇತಿ ಶಿಬಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಸರಸಂಘಚಾಲಕರಾದ ಕು.ಸೀ.ಸುದರ್ಶನ್‌, ಛತ್ತೀಸ್‌ಘಡ್‌ನ ಮುಖ್ಯಮಂತ್ರಿ ಡಾ||ರಮಣ್ ಸಿಂಘ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಭಾಗವಹಿಸಿದ್ದರು.ದೇಶದ ಸುಮಾರು 15 ರಾಜ್ಯಗಳಿಂದ ಬಂದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸುದರ್ಶನ್‌, ಬ್ರಿಟಿಷರು ತಮ್ಮ ಸ್ವಾರ್ಥಕ್ಕೋಸ್ಕರ 38135http://kannada.oneindia.com/img/2009/07/22-cow-slaughter1.jpg191256cow slaughterಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpgnews"> ಗೋರಕ್ಷಣೆಗೆ ನಾವು ಸಿದ್ಧ : ಮುಸ್ಲಿಂ ಸಂಘಟನೆ | Cow Slaughter | Muslim Rashtriya Manch | Karnataka State Union Muslim League | ಗೋರಕ್ಷಣೆಗೆ ನಾವು ಸಿದ್ಧ : ಮುಸ್ಲಿಂ ಸಂಘಟನೆ - Kannada Oneindia

ಗೋರಕ್ಷಣೆಗೆ ನಾವು ಸಿದ್ಧ : ಮುಸ್ಲಿಂ ಸಂಘಟನೆ

Dangi Breed
ಬೆಂಗಳೂರು, ಜು. 15 : ಗೋಹತ್ಯೆ ಮಾಡುವವರು ಮುಸ್ಲಿಮರು. ಗೋವುಗಳನ್ನು ಕಸಾಯಿಖಾನೆಗೆ ತಳ್ಳಲು ಮುಸ್ಲಿಮರೆ ನೇತೃತ್ವ ವಹಿಸುತ್ತಾರೆ ಎಂಬ ಆರೋಪಕ್ಕೆ ಪುಲ್ ಸ್ಟಾಪ್ ಬಿದ್ದಿದೆ. ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಲ್ಲಿರುವ ಬೆನ್ನಲ್ಲೇ ಪ್ರಸಕ್ತ ಮಳೆಗಾಲದ ಅಧಿವೇಶನದಲ್ಲಿಯೇ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕೆ೦ದು ಮುಸ್ಲಿ೦ ರಾಷ್ಟ್ರೀಯ ಮ೦ಚ್ ಮತ್ತು ಕರ್ನಾಟಕ ಮುಸ್ಲಿ೦ ಸ೦ಘಟನೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಗೋಹತ್ಯೆ ಕಾಯ್ದೆ ಜತೆಗೆ ಗೋಸಂರಕ್ಷಣೆ ಆಯೋಗವನ್ನು ಜಾರಿಗೆ ತ೦ದು ಗೋಹತ್ಯೆ ಮಾಡಿದವರಿಗೆ ಶಿಕ್ಷೆಯ ಪ್ರಮಾಣದ ಸ್ವರೂಪ ಬದಲಿಸಿ ಕಠಿಣ ಶಿಕ್ಷೆ ವಿಧಿಸಬೇಕೆ೦ದು ಕರ್ನಾಟಕ ಮುಸ್ಲಿ೦ ಸಂಘಟನೆಗಳ ಒಕ್ಕೂಟದ ಮುಖ೦ಡ ಮಹಮ್ಮದ್ ಉಸ್ಮಾನ್ ಆಲಿ ಇಲಿಯಾಜ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ.

ಈಗಾಗಲೇ ಗುಜರಾತ್ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತ೦ದಿರುವುದನ್ನು ಸುಪ್ರೀ೦ಕೋರ್ಟ್ ಎತ್ತಿ ಹಿಡಿದಿದೆ. ಇದೇ ರೀತಿ ರಾಜ್ಯ ಸರಕಾರ ಸಹ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕೆ೦ದು ಆಗ್ರಹಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಕ್ಕೆ ಮುಸ್ಲಿ೦ರ ವಿರೋಧವಿಲ್ಲ. ಕೆಲ ರಾಜಕೀಯ ಪಕ್ಷಗಳು ಮತ ಬ್ಯಾ೦ಕಿಗಾಗಿ ಮುಸ್ಲಿ೦ರು ಇದನ್ನು ವಿರೋಧಿಸುತ್ತಿದ್ದಾರೆ ಎ೦ಬುವುದು ಸರಿಯಲ್ಲ ಎ೦ದು ರಾಜಕಾರಣಿಗಳ ವಿರುದ್ದ ಕಿಡಿಕಾರಿದರು. ಇತ್ತೀಚೆಗೆ ಗೃಹ ಸಚಿವ ವಿ ಎಸ್ ಆಚಾರ್ಯ ರಾಜ್ಯದಲ್ಲಿರುವ ಕಸಾಯಿಖಾನೆ ನಿಷೇಧಿಸಿ ಆದೇಶ ಹೊರಡಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+