461988ಭಾಗಮಂಡಲಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg461988ಭಾಗಮಂಡಲಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg461988ಭಾಗಮಂಡಲವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg461988ಭಾಗಮಂಡಲಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg39347ಕೊಡಗುಕೊಡಗಿನಲ್ಲಿ ಮೈಮರೆತ ಶರ್ಮಿಳಾ ಮಾಂಡ್ರೆ!/movies/heroine/2009/06/04-sharmila-mandre-relaxing-in-coorg.htmlಶರ್ಮಿಳಾ ಮಾಂಡ್ರೆ ಅಭಿನಯದ ವೆಂಕಟ ಇನ್ ಸಂಕಟ ಚಿತ್ರ ಶತಕ ಬಾರಿಸಿ 125ನೇ ದಿನದತ್ತ ಮುನ್ನಡೆದಿದೆ. ಸದ್ಯಕ್ಕೆ ಗೆಲುವಿನ ಕುದುರೆ ಏರಿರುವ ಶರ್ಮಿಳಾ ಒಂಚೂರು ರಿಲ್ಯಾಕ್ಸ್ ಆಗಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೊಡಗಿನಲ್ಲಿ ರಜಾ ದಿನಗಳಲ್ಲಿ ಮೈಮರೆತಿದ್ದಾರೆ. ಚಿತ್ರೀಕರಣದಲ್ಲಿ ಬಿಜಿಯಾಗಿರುವ ಕಾರಣ ಶರ್ಮಿಳಾ ಮ್ಯಾನೇಜ್ ಮೆಂಟ್ ಪರೀಕ್ಷೆಯನ್ನು ಬರೆದಿಲ್ಲವಂತೆ. ಅದರ ಬದಲು ಒಂದಷ್ಟು ವಾಣಿಜ್ಯ 37108http://kannada.oneindia.com/img/2009/06/04-sharmila-mandre4.jpg39347ಕೊಡಗುಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ/news/2009/06/24/not-interested-in-becoming-bjp-chief.htmlವಿರಾಜಪೇಟೆ, ಡೂ. 24 : ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಅಡ್ವಾಣಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. 37547http://kannada.oneindia.com/img/2009/06/24-lk-advani3.jpg39347ಕೊಡಗುಕೊಡವ ದಿರಿಸಿನಲ್ಲಿ ಲಾಲ್ ಕೃಷ್ಣ ಅಡ್ವಾಣಿ /news/2009/06/27/advani-wife-slip-into-kodava-costumes.htmlಮಡಿಕೇರಿ, ಜೂ. 27 : ರಾಜಕೀಯ ಜಂಟಾಟಗಳನ್ನು ಬದಿಗಿಟ್ಟು ವಿಶ್ರಾಂತಿಗಾಗಿ ಕೊಡಗಿಗೆ ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಶುಕ್ರವಾರ ಕೊಡವ ಉಡುಗೆ ತೊಟ್ಟು ಸಂಭ್ರಮಿಸಿದರೆ, ಅವರ ಪತ್ನಿ ಕಮಲಾ ಅವರೂ ಸಾಥ್ ನೀಡಿದರು. ಕೊಡವ ಧಿರಿಸನಲ್ಲಿ ಅಪ್ಪಟ ಕೊಡವರಂತೆ ಕಂಡುಬಂದ ಅಡ್ವಾಣಿ ಹಾಗೂ ಅವರ ಪತ್ನಿ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಈ 37622http://kannada.oneindia.com/img/2009/06/27-advani3.jpg39347ಕೊಡಗುಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg39347ಕೊಡಗುವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpgnews"> ಜಲಾವೃತವಾದ ಕೊಡಗು : ಒಬ್ಬ ಸಾವು | Madikeri | Kodagu | Haveri | Chikkamagaluru | Udupi | Rain | Mangaluru | Monsoon | ಜಲಾವೃತವಾದ ಕೊಡಗು : ಒಬ್ಬ ಸಾವು - Kannada Oneindia

ಜಲಾವೃತವಾದ ಕೊಡಗು : ಒಬ್ಬ ಸಾವು

 Rains disrupt life in Kodagu, Chikkamagaluru
ಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ.

ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. ಈ ಎರಡೂ ಜಿಲ್ಲೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿದುಹೋಗಿ 24 ಗಂಟೆಯಾಗಿದೆ. ಮಂಗಳೂರಿನಲ್ಲಿ ಕೂಡಾ ವರುಣ ಬಿಡದೇ ಜಡಿಯುತ್ತಿದ್ದು, ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುವತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು ಅಂದರೆ ಸುಮಾರು 30 ಸೆಂ ಮೀ ಮಳೆ ಆಗಿದೆ.

ಕರಾವಳಿಯಲ್ಲಿ ಮಳೆಯ ಅಬ್ಬರ ಇಂದು ತಕ್ಕ ಮಟ್ಟಿಗೆ ತಗ್ಗಿದ್ದು, ಕೊಡಗಿನಲ್ಲಿ ಬುಧವಾರವೂ ಮಳೆಯ ತೀವ್ರತೆ ಹೆಚ್ಚಾಗಿದೆ. ಬೆಳಗ್ಗೆಯಿಂದಲೇ ಮಳೆ ಅಬ್ಬರಿಸುತ್ತಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಭಾಗಮಂಡಲ ದ್ವೀಪವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಕಡಿದು ಹೋಗಿದೆ. ತಲಕಾವೇರಿ-ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆಯ ರೌದ್ರಾವತಾರ ಜೋರಾಗಿದ್ದು, ತ್ರಿವೇಣಿ ಸಂಗಮ ಮತ್ತೆ ಜಲಾವೃತವಾಗಿದೆ. ಭಾಗಮಂಡಲ-ಮಡಿಕೇರಿ ರಸ್ತೆಯ ಚಿಕ್ಕ ಕೊಳ್ಳದಂತಾಗಿದ್ದು, ರಸ್ತೆಯಲ್ಲಿ ನಾಲ್ಕೈದು ಅಡಿ ನೀರು ನಿಂತಿದೆ. ಮಡಿಕೇರಿ-ಮೆಟ್ಟಳ್ಳಿ ಮತ್ತು ಮಡಿಕೇರಿ-ಮೂರ್ನಾಡು ನಡುವಿನ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಮಡಿಕೇರಿಯ ಮರಗೋಡು ಗ್ರಾಮದ ಕಾಫಿತೋಟದಲ್ಲಿ ಮರ ಉರುಳಿದ್ದರಿಂದ ಕಾರ್ಮಿಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ.

ಕೊಡಗಿನ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗಾಳಿಯೂ ಕೂಡಾ ಹುಚ್ಚೆದ್ದು ಬೀಸತೊಡಗಿದೆ. ಅಪಾಯ ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿರುವ ವರದಿಯಾಗಿದೆ. ಕೆಲವಡೆ ಭೂಕುಸಿತ ಉಂಟಾಗಿದೆ. ಮಲೆನಾಡಿನ ಸೆರಗು ಜಿಲ್ಲೆ ಹಾವೇರಿ ಜಿಲ್ಲೆಯಲ್ಲಿ ಕೂಡಾ ಮಳೆ ತೀವ್ರತೆ ಹೆಚ್ಚಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾಗಮಂಡಲ-30, ಕೊಟ್ಟಿಗೆಹಾರ, ಕಮ್ಮರಡಿ-25, ಹಂಚದಕಟ್ಟೆ-23, ಕೊಲ್ಲೂರು-22, ಪೊನ್ನಂಪೇಟೆ-21, ಸಿದ್ದಾಪುರ-20, ಭಟ್ಕಳ-18, ಖಾನಾಪುರ, ಹೊಸನಗರ, ತೀರ್ಥಹಳ್ಳಿ-17, ಲಿಂಗನಮಕ್ಕಿ, ಜಯಪುರ-16, ಜಗಲ್ ಪೇಟೆ-15, ಸಿದ್ದಾಪುರ-14, ಧರ್ಮಸ್ಥಳ, ಯಲ್ಲಾಪುರ, ಮೂಡಿಗೆರೆ, ಮಡಿಕೇರಿ, ಎನ್ ಆರ್ ಪುರ-13 ಸೆಂ ಮೀ ನಷ್ಟು ಭಾರಿ ಮಳೆ ಬಿದ್ದಿದೆ.

ಬೆಳ್ತಂಗಡಿ, ಗೇರುಸೋಪ್ಪ, ಬನವಾಸಿ, ಶೃಂಗೇರಿ, ಆಗುಂಬೆ-12, ಕುಂದಾಪುರ, ಕೊಪ್ಪ-11, ಬೆಳಗಾವಿ, ನಾಪೋಕ್ಲು, ವಿರಾಜಪೇಟೆ, ಸಕಲೇಶಪುರ-10, ಹಳಿಯಾಳ-9, ಮಂಗಳೂರು, ಸುಬ್ರಮಣ್ಯ, ಸುಳ್ಯಾ, ಕಾರ್ಕಳ, ಸೋಮವಾರಪೇಟೆ, ತ್ಯಾಗರ್ತಿ, ಸೊರಬ, ಬಾಳೆಹೊನ್ನೂರು-7, ಉಡುಪಿ, ಹೊನ್ನಾವರ, ಕಲಘಟಗಿ, ತಾಳಗುಪ್ಪ, ತರೀಕೆರೆ-6, ಮೂಲ್ಕಿ, ಕೋಟಾ, ಬೆಳಗಾವಿ, ಶಿವಮೊಗ್ಗದಲ್ಲಿ 5 ಸೆಂ ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮಳೆ ಮತ್ತು ತಂಪಾದ ಗಾಳಿ ಬೀಸಲಿದೆ. ಕೆಲ ಪ್ರದೇಶದಲ್ಲಿ ಭಾರಿ ಮಳೆಯೂ ಬೀಳಲಿದೆ. ಕರಾವಳಿ ಪ್ರದೇಶ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಶುಕ್ರವಾರದವರೆಗೆ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ಸಮುದ್ರ ತೀರದಲ್ಲಿ ಗಂಟೆಗೆ 45 ಕಿ ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಶುಕ್ರವಾರದವರೆಗೆ ಮೂಡ ಕವಿದ ವಾತಾವರಣ ಮುಂದುವರೆಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+