27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg283794p chidambharamಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg283794p chidambharamನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg283794p chidambharamವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283794p chidambharamಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ /news/2009/06/26/chidu-sorry-to-kandhamals-christian-riot-victims.htmlಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು 37604http://kannada.oneindia.com/img/2009/06/26-p-chidambaram1.jpg283794p chidambharamಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ? | Mumbai | Terror Threat | Mumbai Terror Attack 2008 | P Chidambharam | UPA | LET| ಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ ? - Kannada Oneindia

ಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?

Terror threat puts Mumbai on high alert
ಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.

ಮುಂಬೈನ ನಾವಿ ಮುಂಬೈನ ರೈಲ್ವೆ ನಿಲ್ದಾಣ, ಪ್ರತಿಷ್ಠಿತ ಬ್ಯಾಂಕ್ ಗಳು, ಪ್ರಮುಖ ಸರಕಾರಿ ಕಚೇರಿಗಳು ಸೇರಿದಂತೆ ಮಹಾರಾಷ್ಟ್ರದ ಏಳು ಕಡೆಗಳಲ್ಲಿ ದುಷ್ಕತ್ಯ ಎಸಗಲು ಉಗ್ರರು ವ್ಯವಸ್ಥಿತ ತಯಾರಿ ನಡೆಸಿದ್ದಾರೆ. ಕಳೆದ ವರ್ಷ ನವೆಂಬರ್ 26 ರಂದು ನಡೆದ ಮುಂಬೈ ಭಯೋತ್ಪಾದನೆಯ ಮಾದರಿಯಲ್ಲೇ ಇನ್ನೊಂದು ದಾಳಿ ನಡೆಸಲು ಉಗ್ರರು ಸಜ್ಜಾಗಿದ್ದಾರೆ. ಅಂದು ಸಮುದ್ರ ಮೂಲಕ ಭಾರತದೊಳಗೆ ನುಸುಳಿದ ಉಗ್ರರು ಇಂದು ಅದೇ ಮಾರ್ಗ ಅನುಸರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಬಂದರುಗಳ ಮೇಲೆ ಬಾರಿ ಕಟ್ಟೆಚ್ಚರ ನಿಯೋಜಿಸಲಾಗಿದೆ ಎಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಬಂಧಿತವಾಗಿರುವ ಲಷ್ಕರ್ ಇ ತೊಯ್ಬಾ ಸಂಘಟನೆ ಉಗ್ರನ ಬಳಿ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಬಾವಚಿತ್ರಗಳು ಸಿಕ್ಕಿವೆ. ಇಂದು ಕೇಂದ್ರ ಗುಪ್ತಚರ ಇಲಾಖೆ ಕೂಡಾ ಅದೇ ಮಾತನ್ನು ಹೇಳಿದ್ದು, ದಾಳಿಯ ಸಂಚು ಮತ್ತಷ್ಟು ದಟ್ಟವಾಗಿದೆ. ಅಲ್ಲದೇ ಯಾವ ದಿನಾಂಕದಂದು ಸ್ಫೋಟ ನಡೆಸಬೇಕು ಎಂಬುದನ್ನು ಕೂಡಾ ಉಗ್ರರು ನಿಗದಿಪಡಿಸಿರುವ ಅಂಶವನ್ನು ಅಧಿಕಾರಿಗಳು ಬಹಿರಂಗಗೊಳಿಸಿದ್ದಾರೆ. ಆದರೆ, ಲಷ್ಕರ್ ಉಗ್ರರಿಗೆ ಸ್ಥಳೀಯ ಸಹಕಾರದ ಬಗ್ಗೆ ಯಾವುದೇ ದೊರೆತಿಲ್ಲ ಎಂದು ಚಿದಂಬರಂ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+