210781new zealandರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg210781new zealandಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg210781new zealandಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg210781new zealand41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg210781new zealandಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg274653ನ್ಯೂಜಿಲ್ಯಾಂಡ್ಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg274653ನ್ಯೂಜಿಲ್ಯಾಂಡ್ಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg274653ನ್ಯೂಜಿಲ್ಯಾಂಡ್41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg274653ನ್ಯೂಜಿಲ್ಯಾಂಡ್ಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg274653ನ್ಯೂಜಿಲ್ಯಾಂಡ್ಲಂಡನ್ ನಲ್ಲಿ ದಾಯಾದಿಗಳ ಕ್ರಿಕೆಟ್ ಸಮರ/news/2009/06/03/oval-on-high-alert-for-india-pakistan-t20-wc-match.htmlಲಂಡನ್, ಜೂ.3: ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋತ ಧೋನಿ ಪಡೆ, ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಭಾರತಕ್ಕೆ ಟಿ20 ವಿಶ್ವಕಪ್ ನ ಕೊನೆಯ ಅಭ್ಯಾಸ ಪಂದ್ಯ ಇದಾಗಿದೆ. ಪಾಕಿಸ್ತಾನ ಕಳೆದ ಬಾರಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಯುತ್ತಿದೆ. ಓವಲ್ ಮೈದಾನದಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯವಸ್ಥಾಪಕರು ಹೇಳಿದ್ದಾರೆ.2007ರ ಟಿ20 ಫೈನಲ್ 37092http://kannada.oneindia.com/img/2009/06/03-dhoni3.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ನ್ಯೂಜಿಲ್ಯಾಂಡ್ ನಲ್ಲಿ ಭಾರಿ ಪ್ರಮಾಣದ ಭೂಕಂಪ | Earthquake | Pacific Ocean | New Zealand | Tsunami| Indian ocean| ನ್ಯೂಜಿಲ್ಯಾಂಡ್ ನಲ್ಲಿ ಭಾರಿ ಪ್ರಮಾಣದ ಭೂಕಂಪ - Kannada Oneindia

ನ್ಯೂಜಿಲ್ಯಾಂಡ್ ನಲ್ಲಿ ಭಾರಿ ಪ್ರಮಾಣದ ಭೂಕಂಪ

ವೆಲ್ಲಿಂಗ್

ಟನ್,
ಜು.
15
:
ನೈರುತ್ಯ
ನ್ಯೂಜಿಲ್ಯಾಂಡ್
ಫೆಸಿಪಿಕ್
ಸಾಗರದಲ್ಲಿ
ಬುಧವಾರ
ರಾತ್ರಿ
ಸ್ಥಳೀಯ
ಕಾಲಮಾನ
8.22
ಕ್ಕೆ
ಭಾರಿ
ಪ್ರಮಾಣದ
ಭೂಕಂಪ
ಸಂಭವಿಸಿದ್ದು,
7.8
ರಿಕ್ಟರ್
ಮಾಪಕದಲ್ಲಿ
ದಾಖಲಾಗಿದೆ.
ಭಾರಿ
ಪ್ರಮಾಣದ
ಸುನಾಮಿ
ಅಲೆಗಳು
ಏಳುವ
ಮುನ್ಸೂಚನೆ
ನೀಡಿದ್ದು,
ತುಂಬಾ
ಅಪಾಯಕಾರಿ
ಎಂದು
ತಿಳಿದು
ಬಂದಿದೆ.
ಭೂಕಂಪನ
ನಂತರ
ಸಾವು
ನೋವುಗಳ
ಬಗ್ಗೆ
ವರದಿಯಾಗಿಲ್ಲ.
ಸುನಾಮಿ
ಹೊಡೆತಕ್ಕೆ
ಸಿಲುಕುವ
ಸಾಧ್ಯತೆ
ಇದೆ
ಎಂದು
ನ್ಯೂಜಿಲ್ಯಾಂಡ್
ರಕ್ಷಣಾ
ಇಲಾಖೆ
ತಿಳಿಸಿದೆ.

id="toptextpromo">

ಜಪಾನ್

ಭೂಗರ್ಭಶಾಸ್ತ್ರ
ಇಲಾಖೆ
ಪ್ರಕಾರ,
ನೈರುತ್ಯ
ನ್ಯೂಜಿಲ್ಯಾಂಡ್
ಫೆಸಿಪಿಕ್
ಸಾಗರದಲ್ಲಿ
ಆಗಿರುವ
ಪ್ರಬಲ
ಭೂಕಂಪದ
ಪ್ರಥಮ
ಮುನ್ಸೂಚನೆ
ಹವಾಯಿಯಲ್ಲಿ
ಸುನಾಮಿ
ಕೇಂದ್ರದಲ್ಲಿ
ದಾಖಲಾಗಿದೆ.
ಆದರೆ,
ಸುನಾಮಿ
ಲಕ್ಷಣಗಳ
ಬಗ್ಗೆ
ನ್ಯೂಜಿಲ್ಯಾಂಡ್
ಸರಕಾರ
ಸ್ಪಷ್ಟಪಡಿಸುತ್ತಿಲ್ಲ.
ಆದರೆ,
ಸೌತ್
ಲ್ಯಾಂಡ್
ರಕ್ಷಣ
ಪಡೆ
ತಮ್ಮ
ರಕ್ಷಣಾ
ಕಾರ್ಯಕ್ಕೆ
ಸಿದ್ಧವಾಗಿ
ನಿಂತಿವೆ.
ಭೂಕಂಪನ
ಭಾರಿ
ಪ್ರಮಾಣದಲ್ಲಿ
ಆಗಿದ್ದರೂ
ಈವರೆಗೆ
ಘಟನೆ
ಬಗ್ಗೆ
ವರದಿಗಳು
ಲಭ್ಯವಾಗಿಲ್ಲ.
ಅಮೆರಿಕ
ಮತ್ತು
ಆಸ್ಟ್ರೇಲಿಯಾದ
ಸುನಾಮಿ
ಸಂರಕ್ಷಣಾ
ಕೇಂದ್ರದಲ್ಲಿ
ಕೂಡಾ
ನ್ಯೂಜಿಲ್ಯಾಂಡ್
ನಲ್ಲಿ
ಸುನಾಮಿ
ಆಗುವ
ಸಾಧ್ಯತೆಗಳಿವೆ
ಎಂದಿವೆ.
ಇನ್ನರ್
ಕೋವಿಲ್
ಬಳಿ
ದಕ್ಷಿಣ
ಫೆಸಿಪಿಕ್
ಸಾಗರದ
33
ಕಿಮೀ
ಆಳದಲ್ಲಿ
160
ಕಿಮೀ
ವೇಗದಲ್ಲಿ
ಸುನಾಮಿ
ಅಲೆಗಳು
ಅಬ್ಬರ
ಆರಂಭವಾಗಿದೆ
ಎಂದು
ಅಮೆರಿಕದ
ಭೂಗರ್ಭ
ಶಾಸ್ತ್ರ
ಇಲಾಖೆ
ತಿಳಿಸಿದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+