157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg315512chinaಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg315512chinaಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg315512chinaಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg315512chinaಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ/news/2009/10/27/india-china-russia-vow-to-battle-terror-together.htmlಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು. ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ 39893http://kannada.oneindia.com/img/2009/10/27-krishna-yang-sergei2.jpg315512chinaಹಾಂಕಾಂಗ್ ನಲ್ಲಿ 'ವೀರ' ವನಿತೆ ಮಾಲಾಶ್ರೀ!/movies/heroine/2009/11/17-actress-malashri-in-big-budget-movie-veera.html'ಕನ್ನಡದ ಕಿರಣ್ ಬೇಡಿ' ಮಾಲಾಶ್ರೀ ಇದೀಗ ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದಾರೆ. ಇದೀಗ ಅವರು 'ವೀರ' ವನಿತೆಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಚಿತ್ರದ ಹೆಸರು 'ವೀರ' ಅಂತ. ನಿರ್ಮಾಪಕ ರಾಮು ಎಂಬುದೇ ನಿಮ್ಮ ಊಹೆಯಾಗಿದ್ದರೆ ಶೇಕಡ ನೂರರಷ್ಟು ಸರಿ!'ವೀರ' ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಹಾಂಕಾಂಗ್ ಮತ್ತ್ತು ಚೀನಾದಲ್ಲೇ ನಡೆಯಲಿದೆಯಂತೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರು, ಕಾರವಾರ 40268http://kannada.oneindia.com/img/2009/11/17-malashri3.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ | Barack Obama | China | India | United States | Washington| ಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ - Kannada Oneindia

ಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ

Obama
ವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ.

ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಜಗತ್ತಿಗೆ ಪ್ರಬಲ ಪೈಪೋಟಿ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಆಗಬೇಕಿದೆ. ಭಾರತ ಮತ್ತು ಚೀನಾ ವಿದ್ಯಾರ್ಥಿಗಳಿಗೆ ಪ್ರಬಲ ಸ್ಪರ್ಧೆ ನೀಡುವಂತ ಶಿಕ್ಷಣ ಯೋಜನೆಯನ್ನು ಜಾರಿಗೆ ತರುವ ಉದ್ದೇಶ ಹೊಂದಲಾಗಿದೆ. ನೂತನ ಶಿಕ್ಷಣದ ಯೋಜನೆಯಲ್ಲಿ ಅಮೆರಿಕದ ಪ್ರತಿಭಾವಂತರು 2020ರೊಳಗೆ ಜಗತ್ತಿನ ಶೈಕ್ಷಣಿಕ ವ್ಯವಸ್ಥೆ ಸೆಡ್ಡು ಹೊಡೆದು ನಿಲ್ಲುವ ಶಕ್ತಿ ಬೆಳೆಸಿಕೊಳ್ಳುವ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದರು.

ಅಮೆರಿಕನ್ನರೆ ನಿಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಿ. ಮಕ್ಕಳು ವಿದ್ಯಾವಂತ ಪ್ರಜೆಗಳಾದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಶಿಕ್ಷಣದ ವಿಷಯದಲ್ಲಿ ಭಾರತ ಮತ್ತು ಚೀನಾ ದೇಶದ ಪ್ರಜೆಗಳನ್ನು ನೋಡಿ ಅಮೆಕನ್ನರು ಕಲಿಯಬೇಕಿದೆ. ಆ ದೇಶಗಳ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಏನೆಲ್ಲ ಕಷ್ಟಪಡುತ್ತಾರೆ ಎನ್ನುವುದನ್ನು ಗಮನಿಸಿ. ಅಲ್ಲಿನ ಪೋಷಕರ ಮಕ್ಕಳ ಮೇಲಿನ ಕಾಳಜಿಯಿಂದ ಇಂದು ಆ ದೇಶಗಳು ತುಂಬ ಬೆಳವಣಿಗೆ ಕಾಣತೊಡಗಿವೆ ಎಂದು ಒಬಾಮಾ ಕಿವಿ ಮಾತು ಹೇಳಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+